• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳು: ಪ್ರತಿಭಟನೆಗಳ ವಿರುದ್ದ ಹೈಕೋರ್ಟ್‌ ಗರಂ

by
September 19, 2020
in ದೇಶ
0
ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳು: ಪ್ರತಿಭಟನೆಗಳ ವಿರುದ್ದ ಹೈಕೋರ್ಟ್‌ ಗರಂ
Share on WhatsAppShare on FacebookShare on Telegram

ದೇಶಾದ್ಯಂತ ಕರೋನಾ ಸೋಂಕನ್ನು ಸಶಕ್ತವಾಗಿ ಎದುರಿಸಿ, ಸಂಪೂರ್ಣ ದೇಶಕ್ಕೇ ಮಾದರಿಯಾಗಿದ್ದ ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಪ್ರತಿದಿನ 4000ಕ್ಕೂ ಹೆಚ್ಚು ಕರೋನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಗುರುವಾರದಂದು 4,351 ಪ್ರಕರಣಗಳು ದಾಖಲಾಗಿದ್ದರೆ, ಶುಕ್ರವಾರದಂದು 4,167 ಪ್ರಕರಣಗಳು ದಾಖಲಾಗಿವೆ.

ADVERTISEMENT

Also Read: ಕೋವಿಡ್ 19 ವಿರುದ್ಧದ ಹೋರಾಟ: ವಿಶ್ವ ಮಾಧ್ಯಮಗಳಲ್ಲಿ ರಾರಾಜಿಸಿದ ಕೇರಳ.!

ಈ ಕುರಿತಾಗಿ ಮಾತನಾಡಿರುವ ಕೇರಳ ಆರೋಗ್ಯ ಮಂತ್ರಿ ಕೆ ಕೆ ಶೈಲಜಾ, ರಾಜ್ಯದಲ್ಲಿ 35,724 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ. ಈ ವರೆಗೆ 90,089 ಸೋಂಕಿತರು ಗುಣಮುಖರಾಗಿದ್ದಾರೆ, ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ತಿರುವನಂತಪುರಂನಲ್ಲಿ ಅತೀ ಹೆಚ್ಚು ಕರೋನಾ ಪ್ರಕರಣಗಳು ದಾಖಲಾಗುತ್ತಿವೆ. ಶುಕ್ರವಾರ 926 ಹೊಸ ಕರೋನಾ ಸೋಂಕಿತರು ತಿರುವನಂತಪುರಂ ಒಂದರಲ್ಲೇ ಪತ್ತೆಯಾಗಿದ್ದರು.

Also Read: ಕೇರಳ: ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಚಿನ್ನದ ಹಗರಣ

ಪ್ರತಿಭಟನೆಗಳ ಕುರಿತು ಹೈಕೋರ್ಟ್‌ ಗರಂ

ಕೇರಳದಲ್ಲಿ ಕರೋನಾ ಸೋಂಕು ತೀವ್ರವಾಗಿ ಹಬ್ಬುತ್ತಿದ್ದರೂ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ದ ಕೇರಳ ಹೈಕೋರ್ಟ್‌ ಗರಂ ಆಗಿದೆ. ನ್ಯಾಯಾಲಯದ ಆದೇಶವಿದ್ದರೂ ಪ್ರತಿಭಟನೆಗಳಲ್ಲಿ ಕೋವಿಡ್‌ ಶಿಷ್ಟಾಚಾರದ ಪರಿಪಾಲನೆ ಆಗುತ್ತಿಲ್ಲ, ಎಂದು ಹೇಳಿದೆ.

Also Read: ಕೇರಳ ಚಿನ್ನ ಹಗರಣ ದಾಖಲೆಯಿದ್ದ ಕಛೇರಿ ಬೆಂಕಿಗೆ ಆಹುತಿ: ಸರ್ಕಾರದ ಪಿತೂರಿಯೆಂದ ಪ್ರತಿಪಕ್ಷಗಳು

ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಕೋವಿಡ್‌ ಶಿಷ್ಟಾಚಾರ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೋರ್ಟ್‌ ಹೇಳಿದೆ.

Also Read: ಕೇರಳ ಗೋಲ್ಡ್‌ ಸ್ಕ್ಯಾಮ್, KT ಜಲೀಲ್‌ ರಾಜಿನಾಮೆಗೆ ಆಗ್ರಹ: ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ

ಕೇರಳದಲ್ಲಿ ಬೆಳಕಿಗೆ ಬಂದಿರುವ ಚಿನ್ನ ಕಳ್ಳ ಸಾಗಣೆ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಹಲವಾರು ಪ್ರತಿಭಟನೆಗಳು ನಡೆಯುತ್ತಿವೆ.

Tags: ‌ covid-19kerala govtಕೇರಳಕೋವಿಡ್‌ 19ಕೋವಿಡ್‌ ಶಿಷ್ಟಾಚಾರ
Previous Post

ಜಮ್ಮು ಕಾಶ್ಮೀರ ಎನ್‌ಕೌಂಟರ್: ಅನುಮಾನ ಮೂಡಿಸಿದ ಸ್ಥಳೀಯ ಮಹಿಳೆಯ ಸಾವು

Next Post

ಅಲ್‌-ಖೈದಾ ಸಂಘಟನೆಗೆ ಸೇರಿದ್ದ 9 ಉಗ್ರರನ್ನು ಬಂಧಿಸಿದ ಎನ್‌ಐಎ

Related Posts

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..
Top Story

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

by ಪ್ರತಿಧ್ವನಿ
March 3, 2026
0

ಬೆಂಗಳೂರು : ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜೀವನಹಳ್ಳಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಇಂಧನ ಸಚಿವ ಕೆ.ಜೆ. ಜಾಋಜ್ ಜನರ ಸಮಸ್ಯೆಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಕೈಗೊಂಡಿರುವ...

Read moreDetails
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

March 3, 2026
ಕುಮಾರಸ್ವಾಮಿ ಷಡ್ಯಂತ್ರದಿಂದ ಪ್ರಜ್ವ‌ಲ್‌ನನ್ನು ಜೈಲಿಗೆ ಹಾಕಿಸಿದ್ದಾರೆ : ಕದಲೂರು ಉದಯ್ ಸ್ಫೋಟಕ ಆರೋಪ..!

ಕುಮಾರಸ್ವಾಮಿ ಷಡ್ಯಂತ್ರದಿಂದ ಪ್ರಜ್ವ‌ಲ್‌ನನ್ನು ಜೈಲಿಗೆ ಹಾಕಿಸಿದ್ದಾರೆ : ಕದಲೂರು ಉದಯ್ ಸ್ಫೋಟಕ ಆರೋಪ..!

March 3, 2026
Next Post
ಅಲ್‌-ಖೈದಾ ಸಂಘಟನೆಗೆ ಸೇರಿದ್ದ 9 ಉಗ್ರರನ್ನು ಬಂಧಿಸಿದ ಎನ್‌ಐಎ

ಅಲ್‌-ಖೈದಾ ಸಂಘಟನೆಗೆ ಸೇರಿದ್ದ 9 ಉಗ್ರರನ್ನು ಬಂಧಿಸಿದ ಎನ್‌ಐಎ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!