• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೋವಾಕ್ಸಿನ್: ಭಾರತದಲ್ಲಿ ಮೊದಲ ಮಾನವ ಪ್ರಯೋಗ

by
July 25, 2020
in ದೇಶ
0
ಕೋವಾಕ್ಸಿನ್: ಭಾರತದಲ್ಲಿ ಮೊದಲ ಮಾನವ ಪ್ರಯೋಗ
Share on WhatsAppShare on FacebookShare on Telegram

ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನಲ್ಲಿ ಶುಕ್ರವಾರ 30 ವರ್ಷದ ಯುವಕನಿಗೆ ಕೊವಾಕ್ಸಿನ್ ನ ಮೊದಲ ಡೋಸ್ ಅನ್ನು ನೀಡಲಾಗಿದೆ.

ADVERTISEMENT

ಅದಕ್ಕೂ ಮೊದಲು ರಕ್ತ ಪರೀಕ್ಷೆಯನ್ನು ಸೇರಿದಂತೆ ಹಲವಾರು ಪೂರ್ವ-ಪರೀಕ್ಷೆಗಳಿಗೆ ಒಟ್ಟು 12 ಸ್ವಯಂಸೇವಕರನ್ನು ಒಳಪಡಿಸಲಾಗಿತ್ತು. ಫಲಿತಾಂಶಗಳ ಬಳಿಕ ಲಸಿಕೆಯನ್ನು ಹಂತ ಹಂತವಾಗಿ ನೀಡಲು 10 ಆರೋಗ್ಯವಂತ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ.

ಈಗಾಗಲೇ ಮೊದಲ ಡೋಸ್‌ ಪಡೆದಿರುವ ವ್ಯಕ್ತಿ ಮೊದಲ ಡೋಸ್ ನಂತರ, ಅವರ ಆರೋಗ್ಯ ಸ್ಥಿತಿಯ ವರದಿಯನ್ನು ಎಥಿಕ್ಸ್ ಸಮಿತಿಗೆ ಸಲ್ಲಿಸಲಾಗುತ್ತದೆ, ಅದು ಸಂಪೂರ್ಣ ಪ್ರಕ್ರಿಯೆಯನ್ನು ಪರಿಶೀಲಿಸಲಿದೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಪ್ರಯೋಗದ ಸಮಯದಲ್ಲಿ 100 ಆರೋಗ್ಯವಂತ ಜನರಿಗೆ ಏಮ್ಸ್ ನಲ್ಲಿ ಲಸಿಕೆ ನೀಡಲಾಗುವುದು ಎಂದು ಏಮ್ಸ್‌ ಮೂಲಗಳು ತಿಳಿಸಿವೆ.

ಐಸಿಎಂಆರ್(ICMR) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (NIV) ಸಹಯೋಗದೊಂದಿಗೆ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೋವಾಕ್ಸಿನ್, ಮಾನವನ ಪ್ರಾಯೋಗಿಕ ಪರೀಕ್ಷೆಗಳಿಗೆ ಇತ್ತೀಚೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಯಿಂದ ಅನುಮೋದನೆ ಪಡೆದಿತ್ತು.

Previous Post

ವಿಶ್ವನಾಥ್‌ ಬರೆಯಲು ಹೊರಟಿದ್ದ ʻಬಾಂಬೆ ಡೈರಿ'ಯಲ್ಲಿ ಅಡಗಿದೆಯಾ ರಹಸ್ಯ..?

Next Post

ಕರ್ನಾಟಕ: ಸತತ ಮೂರನೇ ದಿನ 5 ಸಾವಿರದ ಗಡಿ ದಾಟಿದ ಹೊಸ ಪ್ರಕರಣಗಳು

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ಕರ್ನಾಟಕ: ಸತತ ಮೂರನೇ ದಿನ 5 ಸಾವಿರದ ಗಡಿ ದಾಟಿದ ಹೊಸ ಪ್ರಕರಣಗಳು

ಕರ್ನಾಟಕ: ಸತತ ಮೂರನೇ ದಿನ 5 ಸಾವಿರದ ಗಡಿ ದಾಟಿದ ಹೊಸ ಪ್ರಕರಣಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada