• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್‌-19: ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 248 ಪ್ರಕರಣ ಪತ್ತೆ, ಮತ್ತೊಂದು ಬಲಿ

by
May 29, 2020
in ಕರ್ನಾಟಕ
0
ಕೋವಿಡ್‌-19: ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 248 ಪ್ರಕರಣ ಪತ್ತೆ
Share on WhatsAppShare on FacebookShare on Telegram

ಕರ್ನಾಟಕ ಆರೋಗ್ಯ ಇಲಾಖೆ ಮೇ 29 ರ ಸಂಜೆ ಹೊರಡಿಸಿದ ಮೀಡಿಯಾ ಬುಲೆಟಿನ್‌ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 248 ಕರೋನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಪತ್ತೆಯಾದ ಕರೋನಾ ಪ್ರಕರಣಗಳ ಸಂಖ್ಯೆ 2781 ಕ್ಕೇರಿದೆ.

ADVERTISEMENT

ರಾಜ್ಯದಲ್ಲಿ ಇದುವರೆಗೂ ಸೋಂಕು ಪತ್ತೆಯಾದವರಲ್ಲಿ 894 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 1,837 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 15 ಮಂದಿ ಸೋಂಕಿತರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಓರ್ವ ಸೋಂಕಿತರು ಮೃತಪಟ್ಟಿದ್ದು, ಕರೋನಾದಿಂದಾಗಿ ಮೃತ ಪಟ್ಟವರ ಸಂಖ್ಯೆ 48 ತಲುಪಿದೆ. ರಾಜ್ಯದಲ್ಲಿ ಇಂದು ಕಂಡುಬಂದ 248 ಕರೋನಾ ಸೋಂಕಿತರಲ್ಲಿ 227 ಮಂದಿ ಹೊರ ರಾಜ್ಯದಿಂದ ಬಂದವರು ಎಂದು ಇಲಾಖೆ ತಿಳಿಸಿದೆ.

ಇಂದು ಕರೋನಾ ಪತ್ತೆಯಾದ ಜಿಲ್ಲಾವಾರು ಅಂಕಿ ಅಂಶ

Tags: ‌ ಕರ್ನಾಟಕCovid 19Karnatakaಕೋವಿಡ್-19
Previous Post

ಕರ್ನಾಟಕದ ಜಸ್ಟೀಸ್‌ ಬಿ ವಿ ನಾಗರತ್ನ ಅಲಂಕರಿಸಲಿದ್ದಾರೆಯೇ ಸಿಜೆಐ ಹುದ್ದೆ?

Next Post

ಕರೋನಾ ನಡುವೆಯೂ ದುಸ್ಸಾಹಸಕ್ಕೆ ಕೈ ಹಾಕುತ್ತಿರುವ ಚೀನಾ!

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
Top Story

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

by ಪ್ರತಿಧ್ವನಿ
April 17, 2026
0

ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಿನ್ನೆಯಷ್ಟೇ ಶಾಸಕ ಸೇರಿದಂತೆ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಕರೋನಾ ನಡುವೆಯೂ ದುಸ್ಸಾಹಸಕ್ಕೆ ಕೈ ಹಾಕುತ್ತಿರುವ ಚೀನಾ!

ಕರೋನಾ ನಡುವೆಯೂ ದುಸ್ಸಾಹಸಕ್ಕೆ ಕೈ ಹಾಕುತ್ತಿರುವ ಚೀನಾ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!