• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್–19 : ರಾಜ್ಯದಲ್ಲಿಂದು ಒಟ್ಟು 115 ಪ್ರಕರಣ ಪತ್ತೆ.!

by
May 28, 2020
in ಕರ್ನಾಟಕ
0
ಕೋವಿಡ್–19 : ರಾಜ್ಯದಲ್ಲಿಂದು ಒಟ್ಟು 115 ಪ್ರಕರಣ ಪತ್ತೆ.!
Share on WhatsAppShare on FacebookShare on Telegram

ರಾಜ್ಯದಲ್ಲಿ ಕರೋನಾ ಸೋಂಕು ನಿಯಂತ್ರಣಕ್ಕೆ ಬಂದಿದೆ ಎನ್ನಬಹುದು. ಯಾಕೆಂದರೆ ಮೇ 28ರ ಹೆಲ್ತ್‌ ಬುಲೆಟಿನ್‌ನಲ್ಲಿ ಸರ್ಕಾರ ಈ ದಿನದಂದು ಪತ್ತೆಯಾದ ಸೋಂಕಿತರ ಸಂಖ್ಯೆ 115 ಮಾತ್ರ ಹೇಳಿದೆ. ಕಳೆದ ಎರಡು ಮೂರು ದಿನಗಳಿಂದ ಇದೇ ಆಸುಪಾಸಿನ ಅಂಕಿ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದು ಒಟ್ಟು ರಾಜ್ಯದಲ್ಲಿ 1,650 ಸಕ್ರೀಯ ಪ್ರಕರಣಗಳಿವೆ. ಸದ್ಯಕ್ಕೆ ಕರ್ನಾಟಕ ಕರೋನಾ ಸೋಂಕಿತರ ಒಟ್ಟು ಸಂಖ್ಯೆಯನ್ನು 2,533 ತಲುಪಿದೆ.

ADVERTISEMENT

115ರ ಪೈಕಿ ಇಬ್ಬರು ವಿದೇಶಗಳಿಂದ ಬಂದವರಾಗಿದ್ದಾರೆ. ಇವರ ಹೊರತಾಗಿ 95 ಸೋಂಕಿತರು ಹೊರ ರಾಜ್ಯಗಳಿಂದ ಬಂದವರಾಗಿದ್ದಾರೆ. 13 ಸೋಂಕಿತರನ್ನು ತೀವ್ರನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಈ ಮಹಾಮಾರಿಗೆ ರಾಜ್ಯದಲ್ಲಿ ಒಟ್ಟು 47 ಸಾವು ಸಂಭವಿಸಿದೆ. ಇಬ್ಬರು ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟಾರೆಯಾಗಿ 834 ಮಂದಿ ಚೇತರಿಸಿಕೊಂಡಿದ್ದಾರೆ.

ಮೇ 28ರ ಜಿಲ್ಲಾವಾರು ವರದಿ;

Tags: 115 ಪ್ರಕರಣ ಪತ್ತೆCovid 19 updateGovernment of KarnatakaHealth BullettinKarnatakaಕೋವಿಡ್-19
Previous Post

ಗರ್ಭಿಣಿಯರಿಗೆ ಕ್ವಾರಂಟೈನ್ ಕೇಂದ್ರದಲ್ಲಿ ʼಕಾರಾಗೃಹʼ ಶಿಕ್ಷೆ ಯಾವ ತಪ್ಪಿಗೆ..?

Next Post

ವರ್ಷಾಂತ್ಯಕ್ಕೆ 65 ಕೋಟಿ ಭಾರತೀಯರಿಗೆ ಕರೋನಾ ಸಾಧ್ಯತೆ: ನಿಮ್ಹಾನ್ಸ್‌ ತಜ್ಞರ ಅಭಿಪ್ರಾಯ

Related Posts

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?
Top Story

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

by ಪ್ರತಿಧ್ವನಿ
April 14, 2026
0

ಪ್ರತಿಧ್ವನಿ ವಿಶೇಷ ವರದಿ..  ಬೆಂಗಳೂರು : ದೇಶದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸಿರುವ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯು ನಾನಾ ವಿವಾದಗಳನ್ನು ಹಾಗೂ ಸಮಸ್ಯೆಗಳಿಗೆ ಕಾರಣವಾಗಿದೆ. ಸದ್ಯ ಚುನಾವಣೆಯ...

Read moreDetails
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
Next Post
ವರ್ಷಾಂತ್ಯಕ್ಕೆ 65 ಕೋಟಿ ಭಾರತೀಯರಿಗೆ ಕರೋನಾ ಸಾಧ್ಯತೆ: ನಿಮ್ಹಾನ್ಸ್‌ ತಜ್ಞರ ಅಭಿಪ್ರಾಯ

ವರ್ಷಾಂತ್ಯಕ್ಕೆ 65 ಕೋಟಿ ಭಾರತೀಯರಿಗೆ ಕರೋನಾ ಸಾಧ್ಯತೆ: ನಿಮ್ಹಾನ್ಸ್‌ ತಜ್ಞರ ಅಭಿಪ್ರಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!