• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕ್ರೆಡಿಟ್‌ ಕಾರ್ಡ್‌ ವಿಷಯದಲ್ಲಿ ಆರ್‌ಬಿಐ ಹೊಸ ಕ್ರಾಂತಿ !

ಪ್ರತಿಧ್ವನಿ by ಪ್ರತಿಧ್ವನಿ
March 7, 2024
in Top Story, ವಾಣಿಜ್ಯ
0
ಕ್ರೆಡಿಟ್‌ ಕಾರ್ಡ್‌ ವಿಷಯದಲ್ಲಿ ಆರ್‌ಬಿಐ ಹೊಸ ಕ್ರಾಂತಿ !
Share on WhatsAppShare on FacebookShare on Telegram

ಈಗಿನ ದುನಿಯಾದಲ್ಲಿ ಪ್ರತಿಯೊಬ್ಬರ ಬಳಿಯೂ ‘ಕ್ರೆಡಿಟ್‌ ಕಾರ್ಡ್‌’ ಇದ್ದೇ ಇರುತ್ತದೆ. ಹೀಗೆ ಸಿಗುವ ಕ್ರೆಡಿಟ್‌ ಕಾರ್ಡ್‌ ಅನ್ನ ಕೆಲವರು ಸೂಕ್ತವಾಗಿ ಬಳಸಿ ಲಾಭ ಪಡೆಯುತ್ತಾರೆ. ಇನ್ನೂ ಕೆಲವರು ಕ್ರೆಡಿಟ್‌ ಕಾರ್ಡ್‌ ಬಳಸುವ ವಿಧಾನದಲ್ಲೇ ತಪ್ಪು ಮಾಡಿ ದಂಡ ಕಟ್ಟುತ್ತಾರೆ. ಈಗ ಕ್ರೆಡಿಟ್‌ ಕಾರ್ಡ್‌ ಬಳಕೆದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದೆ. ಆರ್‌ಬಿಐ ಈ ಸಿಹಿಸುದ್ದಿ ನೀಡಿ, ಕ್ರೆಡಿಟ್ ಕಾರ್ಡ್ ಬಳಕೆಗೆ ಹೊಸ ನಿಯಮ ಪ್ರಕಟ ಮಾಡಿದೆ.

ADVERTISEMENT

ರಿಸರ್ವ್‌ ಬ್ಯಾಂಕ್‌ ಹೊಸ ಮಾರ್ಗಸೂಚಿ ಪ್ರಕಾರ ಕ್ರೆಡಿಟ್‌ ಅಥವಾ ಡೆಬಿಟ್‌ ಕಾರ್ಡ್‌ ನೀಡುವ ಸಮಯದಲ್ಲಿ ಅರ್ಹ ಗ್ರಾಹಕರಿಗೆ ಒಂದಕ್ಕಿಂತ ಹೆಚ್ಚು ಕಾರ್ಡ್ ನೆಟ್‌ವರ್ಕ್‌ಗಳ ಆಯ್ಕೆ ನೀಡುವುದು ಕಡ್ಡಾಯ ಎಂದು ಸೂಚನೆ ನೀಡಿದೆ. ಇದು ಭಾರತದಲ್ಲಿ ‘ಕ್ರೆಡಿಟ್‌ ಕಾರ್ಡ್‌’ ವಿಚಾರದಲ್ಲಿ ಹೊಸ ಅಲೆಯನ್ನೇ ಎಬ್ಬಿಸುವ ನಿರೀಕ್ಷೆ ಇದೆ.

ರಿಸರ್ವ್‌ ಬ್ಯಾಂಕ್‌ ಹೊಸ ಮಾರ್ಗಸೂಚಿ ಪ್ರಕಾರ ಇನ್ಮುಂದೆ ಗ್ರಾಹಕರು ತಮಗೆ ಬೇಕಾದ ನೆಟ್‌ವರ್ಕ್‌ನಿಂದ ಕಾರ್ಡ್ ಪಡೆಯಲು ಸಾಧ್ಯವಾಗುತ್ತೆ. ಈ ಮೂಲಕ ಕಾರ್ಡ್ ವಿತರಕರು ಮತ್ತು ನೆಟ್‌ವರ್ಕ್‌ಗಳ ಜೊತೆ ಒ‍ಪ್ಪಂದ ಮಾಡಿಕೊಳ್ಳಬಾರದು‌ ಎಂದು ಸೂಚನೆ ಕೂಡ ನೀಡಿ ಭಾರತದ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ. ಈಗಾಗಲೇ ನಿಮ್ಮ ಬಳಿ ಕ್ರೆಡಿಟ್‌ ಕಾರ್ಡ್‌ ಇದ್ರೆ ನವೀಕರಣ ಮಾಡುವಾಗ ತಮ್ಮ ನೆಟ್‌ವರ್ಕ್‌ ಬದಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

ಈಗಿನ ಅಂಕಿ ಅಂಶದ ಮಾಹಿತಿ ಪ್ರಕಾರ ಭಾರತದಲ್ಲಿ 2023ರ ಡಿಸೆಂಬರ್‌ವರೆಗೆ 9.79 ಕೋಟಿ ಕ್ರೆಡಿಟ್‌ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಆರ್‌ಬಿಐ ಅಂಕಿ ಅಂಶಗಳನ್ನು ಗಮನಿಸಿದರೆ ಈ ಮಾಹಿತಿ ತಿಳಿಯುತ್ತದೆ. ಈ ಪೈಕಿ ಶೇಕಡಾ 70 ರಷ್ಟು ಕಾರ್ಡ್‌ಗಳ ಹೆಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಆಕ್ಸಿಸ್‌ ಬ್ಯಾಂಕ್‌ ವಿತರಿಸಿವೆ. ಮುಂದಿನ ದಿನಗಳಲ್ಲಿ ಆರ್‌ಬಿಐ ಹೊಸ ನಿಯಮದಿಂದ ಸಾಕಷ್ಟು ಬದಲಾವಣೆ ಆಗಬಹುದು.

Tags: Credit Card LoanRBI
Previous Post

ಲಂಚಕ್ಕೆ ಬೇಡಿಕೆ: ಇಬ್ಬರು ಸೆಸ್ಕ್‌ ಅಧಿಕಾರಿಗಳು ಲೋಕಾಯುಕ್ತ  ಬಲೆಗೆ

Next Post

ಮಾಲ್ಡೀವ್ಸ್‌ ಗೆ ತಿರುಗೇಟು ನೀಡಿದ ಭಾರತ: ʻINS Jatayuʼ ನೌಕಾಪಡೆ ಕಾರ್ಯಾರಂಭ

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಮಾಲ್ಡೀವ್ಸ್‌ ಗೆ ತಿರುಗೇಟು ನೀಡಿದ ಭಾರತ: ʻINS Jatayuʼ ನೌಕಾಪಡೆ ಕಾರ್ಯಾರಂಭ

ಮಾಲ್ಡೀವ್ಸ್‌ ಗೆ ತಿರುಗೇಟು ನೀಡಿದ ಭಾರತ: ʻINS Jatayuʼ ನೌಕಾಪಡೆ ಕಾರ್ಯಾರಂಭ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!