• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗಡಿಯಲ್ಲಿ ರಸ್ತೆ ನಿರ್ಮಿಸಲು ನೇಪಾಳದಿಂದ ಸೇನೆ ನಿಯೋಜನೆ

by
June 27, 2020
in ದೇಶ
0
ಗಡಿಯಲ್ಲಿ ರಸ್ತೆ ನಿರ್ಮಿಸಲು ನೇಪಾಳದಿಂದ ಸೇನೆ ನಿಯೋಜನೆ
Share on WhatsAppShare on FacebookShare on Telegram

ಭಾರತ ನೇಪಾಳ ಗಡಿಯ ಸಮೀಪದಲ್ಲಿ ರಸ್ತೆ ನಿರ್ಮಿಸುವ ಕಾರ್ಯವನ್ನು ನೇಪಾಳ ಸರ್ಕಾರ ತ್ವರಿತಗೊಳಿಸಿದೆ. ನೇಪಾಳ ಪ್ರಜೆಗಳು ಭಾರತದ ರಸ್ತೆಗಳನ್ನು ಅವಲಂಬಿಸುವುದನ್ನು ಕಡಿಮೆ ಮಾಡಲು ರಸ್ತೆ ನಿರ್ಮಿಸುತ್ತಿರುವುದಾಗಿ ನೇಪಾಳ ಸರ್ಕಾರ ಮೂಲಗಳು ತಿಳಿಸಿವೆ. ಈ ಭಾಗದ ನೇಪಾಳಿ ನಿವಾಸಿಗಳು ತಮ್ಮ ಗ್ರಾಮಗಳಿಗೆ ತೆರಳಲು ಅನಿವಾರ್ಯವಾಗಿ ಭಾರತದ ರಸ್ತೆಗಳನ್ನು ಬಳಸುತ್ತಿದ್ದಾರೆ. ಈ ರಸ್ತೆಯ ನಿರ್ಮಾಣ ಕಾರ್ಯ ಪೂರ್ಣಗೊಂಡರೆ ಭಾರತದ ರಸ್ತೆಗಳನ್ನು ಮತ್ತೆ ಅವಲಂಬಿಸಬೇಕಿಲ್ಲ ಎಂದೂ ಹೇಳಿದೆ.

ADVERTISEMENT

ಅಲ್ಲದೆ ನೇಪಾಳದ ಟೂರ್‌ ಆಪರೇಟರ್‌ಗಳಿಗೆ ಯಾತ್ರಿಕರನ್ನು ಈ ರಸ್ತೆಯ ಮೂಲಕ ಕೈಲಾಶ್‌ ಮಾನಸಸರೋವರಕ್ಕೆ ಕರೆದೊಯ್ಯಲು ಸಹಾಯಕಾರಿಯಾಗುತ್ತದೆ.

ಈ ಭಾಗದಲ್ಲಿ 134 ಕಿಮೀ ಉದ್ದದ ರಸ್ತೆಯನ್ನು ನಿರ್ಮಿಸಲು ಕಳೆದ ಕೆಲವು ತಿಂಗಳ ಹಿಂದೆಯೇ ತನ್ನ ಸೇನೆಯನ್ನು ನಿಯೋಜಿಸಿರುವುದಾಗಿ ನೇಪಾಳ ಹೇಳಿಕೊಂಡಿದೆ. ಕಳೆದ ದಶಕದಲ್ಲಿ ಕೇವಲ 43 ಕಿಮೀ ಉದ್ದದ ರಸ್ತೆಯನ್ನಷ್ಟೇ ಇಲ್ಲಿ ನಿರ್ಮಿಸಲಾಗಿತ್ತು. ರಸ್ತೆ ನಿರ್ಮಾಣಕ್ಕೆ ಸರಕು ಸಾಗಾಣಿಕೆಗೆ ಅನುಕೂಲವಾಗಲು ಘಾಟಿಯಬಗರ್‌ ನಲ್ಲಿ ಹೆಲಿಪ್ಯಾಡ್‌ ನಿರ್ಮಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಭಾರತ ಮತ್ತು ನೇಪಾಳದ ನಡುವೆ ನಡೆಯುತ್ತಿರುವ ಶೀತಲ ಸಮರಕ್ಕೆ ಈ ರಸ್ತೆ ನಿರ್ಮಾಣ ಕಾರ್ಯ ಇನ್ನಷ್ಟು ತುಪ್ಪ ಸುರಿಯಲಿದೆ. ಉತ್ತರಖಾಂಡ್‌ನ ಕಾಲಪಾನಿ, ಲಿಪುಲೇಖ್‌, ಲಿಂಪಿಯಾಧುರ ಮುಂತಾದ ಪ್ರದೇಶಗಳನ್ನು ನೇಪಾಳ ತನ್ನ ನಕ್ಷೆಯಲ್ಲಿ ಒಳಪಡಿಸಿದಂದಿನಿಂದ ಭಾರತ ಹಾಗೂ ನೇಪಾಳದ ನಡುವೆ ಮನಸ್ತಾಪ ಶುರು ಆಗಿದೆ.

Tags: ಗಡಿ ಬಿಕ್ಕಟ್ಟುಭಾರತ vs ನೇಪಾಳ
Previous Post

ಕಾರ್ಮಿಕರ ಭವಿಷ್ಯ ನಿಧಿಗೆ ‘ಕನ್ನ’ ಹಾಕಲು ಮುಂದಾದ ಪ್ರಧಾನಿ ನರೇಂದ್ರ ಮೋದಿ!

Next Post

ಕರೋನಾ ರೋಗಿಯ ಮೃತದೇಹವನ್ನು JCB ಯಲ್ಲಿ ಸಾಗಿಸಿದ ಅಧಿಕಾರಿಗಳು

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಕರೋನಾ ರೋಗಿಯ ಮೃತದೇಹವನ್ನು JCB ಯಲ್ಲಿ ಸಾಗಿಸಿದ ಅಧಿಕಾರಿಗಳು

ಕರೋನಾ ರೋಗಿಯ ಮೃತದೇಹವನ್ನು JCB ಯಲ್ಲಿ ಸಾಗಿಸಿದ ಅಧಿಕಾರಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada