• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗಲ್ವಾನ್‌ ಕಣಿವೆ ಚೀನಾದ ಭಾಗವೆಂದ ಚೀನಾ

by
June 20, 2020
in ದೇಶ
0
ಗಲ್ವಾನ್‌ ಕಣಿವೆ ಚೀನಾದ ಭಾಗವೆಂದ ಚೀನಾ
Share on WhatsAppShare on FacebookShare on Telegram

ಚೀನಾ ಭಾರತ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದಿರುವ ಬೆನ್ನಲ್ಲಿ ಉಭಯ ದೇಶಗಳ ಸಂಬಂಧ ಸಂಪೂರ್ಣ ಹದೆಗೆಟ್ಟಿದೆ. ಉಭಯ ದೇಶಗಳು ಪರಸ್ಪರ ವಿರೋಧಾಭಾಸದಿಂದ ಕೂಡಿದ ಹೇಳಿಕೆಗಳನ್ನು ನೀಡುತ್ತಾ ಬಂದಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ, ಭಾರತದ ಭಾಗಗಳನ್ನು ಯಾರೂ ವಶಪಡಿಸಿಕೊಂಡಿಲ್ಲ ಎಂದಿದ್ದಾರೆ. ಇದರೊಂದಿಗೆ ಚೀನಾ ವಿದೇಶಾಂಗ ಸಚಿವಾಲಯ ವಕ್ತಾರ ಝಾವೋ ಲಿಜಿಯನ್‌, ಯೋಧರ ನಡುವೆ ಸಂಘರ್ಷ ನಡೆದ ಗಲ್ವಾನ್‌ ಕಣಿವೆ ಚೀನಾದ ಗಡಿಯೊಳಗೆ ಬರುತ್ತದೆಂದು ಹೇಳಿದ್ದಾರೆ.

ADVERTISEMENT

ಜೂನ್‌ 19 ರಂದು ಗಲ್ವಾನ್‌ ಕಣಿವೆಯಲ್ಲಿ ನಡೆದ ಸಂಘರ್ಷದ ಕುರಿತಂತೆ ಚೀನಾದ ವಾದವನ್ನು ಹಂತಹಂತವಾಗಿ ವಿವರಿಸಿರುವ ಚೀನಾದ ವಿದೇಶಾಂಗ ವಕ್ತಾರ, ಸಂಘರ್ಷಕ್ಕೆ ಭಾರತವೇ ಕಾರಣ ಎಂದು ಆರೋಪಿಸಿದ್ದಾರೆ. ಗಲ್ವಾನ್‌ ಕಣಿವೆಯಲ್ಲಿ ಹಲವು ವರ್ಷಗಳಿಂದ ಚೀನಾ ಸೇನೆ ಗಸ್ತು ತಿರುಗುತ್ತಿದೆ. ಕಳೆದ ಎಪ್ರಿಲ್‌ ತಿಂಗಳಿಂದ ಭಾರತೀಯ ಸೇನೆ ಆ ಭಾಗಗಳಲ್ಲಿ ಬ್ಯಾರಿಕೇಡ್‌, ರಸ್ತೆ ನಿರ್ಮಿಸುವ ಕಾರ್ಯದಲ್ಲಿ ತೊಡಗಿ ಚೀನಾವನ್ನು ಪ್ರಚೋದಿಸಲು ಶುರುವಿಟ್ಟಿದೆ. ಮೇ 6 ರ ಮುಂಜಾನೆ ಭಾರತ ಸೇನೆ ಚೀನಾ ಭಾಗಕ್ಕೆ ಅತಿಕ್ರಮಿಸಿ ಪ್ರವೇಶಿಸಿದೆ ಎಂದು ಚೀನಾ ಆರೋಪಿಸಿದೆ.

ಗಡಿಯಲ್ಲಿ ಏರ್ಪಟ್ಟಿರುವ ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸಲು ಭಾರತೀಯ ಸೇನೆಯೊಂದಿಗೆ ಮಾತುಕತೆಯಲ್ಲಿ ಚೀನಾದ ಕೋರಿಕೆಯಂತೆ ಭಾರತೀಯ ಸೇನೆ ಗಡಿ ನಿಯಂತ್ರಣ ರೇಖೆ ದಾಟಿ ಬರುವುದಿಲ್ಲವೆಂದೂ ಒಪ್ಪಿಕೊಂಡಿತ್ತು. ಅದಾಗ್ಯೂ ಜೂನ್‌ 15ರ ಸಂಜೆ ವೇಳೆಗೆ ಭಾರತದ ಸೇನೆ ಒಪ್ಪಂದ ಮೀರಿ ಗಲ್ವಾನ್‌ ಕಣಿವೆ ಕಡೆ ಬಂದದ್ದಲ್ಲದೆ, ಮಾತನಾಡಲು ತೆರಳಿದ ಚೀನಾ ಸೇನೆಯ ಮೇಲೆ ಆಕ್ರಮಣ ಮಾಡಿದೆ ಎಂದು, ಅದನ್ನು ಎದುರಿಸುವಾಗ ಸಾವುನೋವುಗಳು ಸಂಭವಿಸಿದೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಆರೋಪಿಸಿದ್ದಾರೆ.

Tags: ಗಾಲ್ವಾನ್‌ ಕಣಿವೆಭಾರತ-ಚೀನಾ ಗಡಿ ಸಂಘರ್ಷ
Previous Post

ಟ್ರಂಪ್ ಮಾಜಿ ಸಲಹೆಗಾರನ ಅತ್ಮಕಥನದಲ್ಲಿ ಬಯಲಾಯಿತು ಟ್ರಂಪ್- ಕ್ಸಿ ಜಿನ್ ಪಿಂಗ್ ಬಾಂಧವ್ಯ!

Next Post

ಉಗ್ರರ ಜೊತೆ ಪತ್ತೆಯಾಗಿ ಅಮಾನತುಗೊಂಡಿದ್ದ DYSPಗೆ ಜಾಮೀನು!

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ಉಗ್ರರ ಜೊತೆ ಪತ್ತೆಯಾಗಿ ಅಮಾನತುಗೊಂಡಿದ್ದ DYSPಗೆ ಜಾಮೀನು!

ಉಗ್ರರ ಜೊತೆ ಪತ್ತೆಯಾಗಿ ಅಮಾನತುಗೊಂಡಿದ್ದ DYSPಗೆ ಜಾಮೀನು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada