• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆಕೊಟ್ಟಿದ್ದು ಸಂತೋಷದಾಯಕ – HD ಕುಮಾರಸ್ವಾಮಿ

by
December 3, 2020
in ಕರ್ನಾಟಕ
0
ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆಕೊಟ್ಟಿದ್ದು ಸಂತೋಷದಾಯಕ – HD ಕುಮಾರಸ್ವಾಮಿ
Share on WhatsAppShare on FacebookShare on Telegram

ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಬಿಜೆಪಿ ‘ಗ್ರಾಮ ಸ್ವರಾಜ್ಯ’ ಸಮಾವೇಶಗಳನ್ನು ನಡೆಸುತ್ತಿದೆ. ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆಕೊಟ್ಟಿದ್ದು ಸಂತೋಷದಾಯಕ. ಸಂಘಟನೆ ಉದ್ದೇಶದ ಈ ಸಮಾವೇಶಗಳು ಗ್ರಾಮಗಳನ್ನು ವಿಶ್ವಾಸಕ್ಕೆ ಪಡೆಯಲು, ಸಮಸ್ಯೆಗಳನ್ನು ಪರಿಹರಿಸಲು ಬಳಕೆಯಾಗಲಿ. ಈ ಮೂಲಕ ಗ್ರಾಮ ಸ್ವರಾಜ್ಯದ ನಿಜ ಉದ್ದೇಶ ಸಾಕಾರವಾಗಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.

ಬಿಜೆಪಿಯ ಗ್ರಾಮಸ್ವರಾಜ್ಯ ಎಂಬುದು ಸಂಘಟನೆ ಉದ್ದೇಶದ ಸಮಾವೇಶವಾದರೂ, ಅವುಗಳನ್ನು ಹಳ್ಳಿಗಳ ಹಂತಕ್ಕೆ ಕೊಂಡೊಯ್ಯಬೇಕು ಎಂದು ನಾನು ಒತ್ತಾಯಿಸುತ್ತೇನೆ. ಆ ಮೂಲಕವಾದರೂ ನಮ್ಮ ಹಳ್ಳಿಗಳ ಜ್ವಲಂತ ಸಮಸ್ಯೆಗಳು ಬಿಜೆಪಿ ಸಚಿವರು, ಶಾಸಕರು ಮತ್ತು ಸರ್ಕಾರದ ಅರಿವಿಗೆ ಬರಲಿ. ಹಾಗಾದರೂ ಹಳ್ಳಿ ಜನರ ಸಮಸ್ಯೆಗಳು ಶಾಶ್ವತವಾಗಿ ನೀಗಲಿ ಎಂದು ಆಶಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿಯ ಗ್ರಾಮಸ್ವರಾಜ್ಯ ಎಂಬುದು ಸಂಘಟನೆ ಉದ್ದೇಶದ ಸಮಾವೇಶವಾದರೂ, ಅವುಗಳನ್ನು ಹಳ್ಳಿಗಳ ಹಂತಕ್ಕೆ ಕೊಂಡೊಯ್ಯಬೇಕು ಎಂದು ನಾನು ಒತ್ತಾಯಿಸುತ್ತೇನೆ. ಆಮೂಲಕವಾದರೂ ನಮ್ಮ ಹಳ್ಳಿಗಳ ಜ್ವಲಂತ ಸಮಸ್ಯೆಗಳು ಬಿಜೆಪಿ ಸಚಿವರು, ಶಾಸಕರು ಮತ್ತು ಸರ್ಕಾರದ ಅರಿವಿಗೆ ಬರಲಿ. ಹಾಗಾದರೂ ಹಳ್ಳಿ ಜನರ ಸಮಸ್ಯೆಗಳು ಶಾಶ್ವತವಾಗಿ ನೀಗಲಿ ಎಂದು ಆಶಿಸುತ್ತೇನೆ.
2/4

— H D Kumaraswamy (@hd_kumaraswamy) December 3, 2020

ADVERTISEMENT

ʼಗ್ರಾಮ ಸ್ವರಾಜ್ಯ’ ಸಮಾವೇಶಗಳು ಕೇವಲ ಪಕ್ಷ ಸಂಘಟನೆಗಷ್ಟೇ ಸೀಮಿತವಾದರೆ ಅದು ಸ್ವಾರ್ಥವಾಗುತ್ತದೆ. ಗ್ರಾಮಗಳನ್ನು ಸಶಕ್ತಗೊಳಿಸಲು ಈ ಕಾರ್ಯಕ್ರಮವನ್ನು ಬಿಜೆಪಿ ಬಳಸಿಕೊಂಡಿದ್ದೇ ಆದರೆ, ಗ್ರಾಮ ಸ್ವರಾಜ್ಯದ ಹೆಸರಿಗೆ ಅರ್ಥ ಸಿಗುತ್ತದೆ. ಹಳ್ಳಿ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂಬುದು ನನ್ನ ಅನಿಸಿಕೆ. ಈ ನಿಟ್ಟಿನಲ್ಲಿ ಸರ್ಕಾರ ಚಿಂತಿಸಲಿ ಎಂದು ಅವರು ಸಲಹೆ ನೀಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಗ್ರಾಮ ಸ್ವರಾಜ್ಯ ಕಾರ್ಯಕ್ರಮಗಳು ನೆರೆ ಪೀಡಿತ ಗ್ರಾಮಗಳನ್ನು ಕೇಂದ್ರೀಕರಿಸುವುದು ಅಗತ್ಯ. ಬಿಜೆಪಿ ನಾಯಕರು ಆ ಗ್ರಾಮಗಳಿಗೆ ಭೇಟಿ ನೀಡಲಿ. ಅಲ್ಲಿನ ಸಮಸ್ಯೆಗಳು, ಮನೆಗಳನ್ನು ಕಳೆದುಕೊಂಡ ನಿರಾಶ್ರಿತರ ಪರದಾಟ, ದುಃಖ ದುಮ್ಮಾನಗಳನ್ನು ಕಣ್ಣಾರೆ ಕಂಡು ಅವರಿಗೆ ಪರಿಹಾರ ಒದಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Previous Post

25 ನೇ ದಿನಕ್ಕೆ ಕಾಲಿಟ್ಟ ನಾಗಮಂಗಲ ರೈತರ ಹೋರಾಟ

Next Post

ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!