• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೋಲ್ಡ್ ಕಂಪನಿಗೆ ಕನ್ನಗಾಕಿ ಚಿನ್ನ ದೋಚಿದ ಖದೀಮರು

Any Mind by Any Mind
February 15, 2024
in Top Story, ಇದೀಗ
0
Share on WhatsAppShare on FacebookShare on Telegram

ಬೆಂಗಳೂರು: ನಗರದ ಪ್ರತಿಷ್ಠಿತ ಗೋಲ್ಡ್ ಕಂಪನಿಗೆ ನುಗ್ಗಿ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. Bangalore

ADVERTISEMENT

ನೆಟ್ಟಕಲ್ಲಪ್ಪ ಸರ್ಕಲ್ ಬಳಿ ಇರುವ ಬೆನಕಾಗೋಲ್ಡ್ ಕಂಪನಿಯಲ್ಲಿದ್ದ {gold shop) ಮೂರು ಕಬ್ಬಿಣದ ಗೇಟ್ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ರಾತ್ರಿ ಕಛೇರಿಗೆ ನುಗ್ಗಿ ಚಿನ್ನಭರಣ ಹಾಗು ನಗದು ಕದ್ದು ಪರಾರಿಯಾಗಿದ್ದಾರೆ.

ಲಾಕರ್ ನಲ್ಲಿದ್ದ ಸುಮಾರು 250 ಗ್ರಾಂ ಚಿನ್ನ, 1.8 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.

ಬಸವನಗುಡಿ ಪೊಲೀಸ್ ಠಾಣೆಯಿಂದ Bangalore ಕೂಗಳತೆ ದೂರದಲ್ಲಿರುವ ಬೆನಕಾಗೋಲ್ಡ್ ಕಂಪನಿ ಕಛೇರಿ ಕಳ್ಳರು ಕೈಚಳಕ ತೋರಿದ್ದಾರೆ. ನಿನ್ನೆ ಎಂದಿನಂತೆ ಬಿಸಿನೆಸ್ ಮಾಡಿದ್ದ ಕಂಪನಿ ಸಿಬ್ಬಂದಿ ಗ್ರಾಹಕರಿಂದ ಚಿನ್ನಭರಣ ಖರೀದಿ ಮಾಡಿದ್ರು. ಮಧ್ಯರಾತ್ರಿ ಕಛೇರಿಗೆ ನುಗ್ಗಿ ಚಿನ್ನ, ಹಣ ದೋಚಿ ಪರಾರಿಯಾದ ಕಳ್ಳರು ಕಳ್ಳತನ ಮಾಡಿ ಸಿಸಿ ಕ್ಯಾಮರಾ ಡಿವಿಆರ್ ನೂ ಕದ್ದು ಪರಾರಿಯಾಗಿದ್ದಾರೆ.

ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: BangaloreBasanagoudaGoldshopKarnataka
Previous Post

ಉಸಿರಾಟದ ಸಮಸ್ಯೆ, ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲು!

Next Post

ʻಕರಿಮಣಿ ಮಾಲೀಕ ನೀನಲ್ಲʼ ಎಂದು ರೀಲ್ಸ್‌ ಮಾಡಿದ ಪತ್ನಿ: ಮನನೊಂದು ಪತಿ ಆತ್ಮಹತ್ಯೆ

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ʻಕರಿಮಣಿ ಮಾಲೀಕ ನೀನಲ್ಲʼ ಎಂದು ರೀಲ್ಸ್‌ ಮಾಡಿದ ಪತ್ನಿ: ಮನನೊಂದು ಪತಿ ಆತ್ಮಹತ್ಯೆ

ʻಕರಿಮಣಿ ಮಾಲೀಕ ನೀನಲ್ಲʼ ಎಂದು ರೀಲ್ಸ್‌ ಮಾಡಿದ ಪತ್ನಿ: ಮನನೊಂದು ಪತಿ ಆತ್ಮಹತ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!