• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಮಾಸ್ಟರ್ ಪ್ಲಾನ್ – ರಾಜ್ಯಾದ್ಯಂತ ಬಿಜೆಪಿ ಸಮಾವೇಶ

by
November 26, 2020
in ಕರ್ನಾಟಕ
0
ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಮಾಸ್ಟರ್ ಪ್ಲಾನ್ - ರಾಜ್ಯಾದ್ಯಂತ ಬಿಜೆಪಿ ಸಮಾವೇಶ
Share on WhatsAppShare on FacebookShare on Telegram

ಕರ್ನಾಟಕ ಉಪಚುನಾವಣೆ ಬಳಿಕ ಎದುರಾಗುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಡಳಿತರೂಢ ಭಾರತೀಯ ಜನತಾ ಪಕ್ಷ ಅತೀ ಹೆಚ್ಚು ಸ್ಥಾಗಳನ್ನು ಗೆಲ್ಲಲು ಮುಂದಾಗಿದೆ. ಹೀಗಾಗಿ ರಾಜ್ಯ ಚುನಾವಣೆ ಆಯೋಗ ಚುನಾವಣೆ ಘೋಷಣೆ ಮಾಡುವ ಮುನ್ನವೇ ತಯಾರಿ ನಡೆಸಿಕೊಳ್ಳುತ್ತಿರುವ ಬಿಜೆಪಿ, ರಾಜ್ಯಾದ್ಯಂತ ಮತದಾರರನ್ನು ಸೆಳೆಯಲು ಹಲವಾರು ಸಮಾವೇಶಗಳನ್ನು ಮಾಡಲು ನಿರ್ಧರಿಸಿದೆ.

ADVERTISEMENT

‘ಗ್ರಾಮ ಸ್ವರಾಜ್’ ಹೆಸರಿನಲ್ಲಿ ಸಾಲು ಸಾಲು ಸಮಾವೇಶಗಳನ್ನು ನಡೆಸುವ ಮೂಲಕ ಪಕ್ಷ ಬಲವರ್ಧನೆಗೆ ಪಣತೊಟ್ಟಿದೆ. ಈ ಸಮಾವೇಶಗಳಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸಚಿವರು, ಶಾಸಕರು, ಸಂಸದರು ಎಲ್ಲರೂ ಭಾಗವಹಿಸಬೇಕು ಎಂದು ಹೈಕಮಾಂಡ್‌ ಆದೇಶಿಸಿದೆ ಎನ್ನಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲೇ ಮೊದಲ ಸಮಾವೇಶ ನಡೆಯಲಿದೆ. ಈಗಾಗಲೇ ಸಮಾವೇಶದ ದಿನಾಂಕ ಪ್ರಕಟಿಸಿರುವ ಬಿಜೆಪಿ ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಸಮಾವೇಶದ ಮೂಲಕ ತಳಮಟ್ಟದಿಂದ ಪಕ್ಷ ಸಂಘಟನೆಗೆ ರಾಜ್ಯ ನಾಯಕರು ಮುಂದಾಗಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಸಾಧನೆಯನ್ನು ಮನೆ ಮನೆಗೆ ತಲುಪಿಸಿ ಮತ ಕೇಳಲಿದ್ದಾರೆ.

ಯಾವಾಗ? ಎಲ್ಲೆಲ್ಲಿ ಸಮಾವೇಶ?

ನ.27- ಉಡುಪಿ
ನ.28- ದಕ್ಷಿಣ ಕನ್ನಡ
ನ.29- ಚಿಕ್ಕಬಳ್ಳಾಪುರ
ನ.30- ಕೋಲಾರ
ಡಿ.01- ರಾಮನಗರ
ಡಿ.02- ಬೆಂಗಳೂರು ಗ್ರಾಮಾಂತರ
ಡಿ.07- ಬೆಂಗಳೂರು ನಗರ

Also Read: ಗ್ರಾಮ ಪಂಚಾಯಿತಿ ಚುನಾವಣೆ; ಕಾಂಗ್ರೆಸ್, BJPಯನ್ನು ಸೋಲಿಸಲು JDS ಭರ್ಜರಿ ಪ್ಲಾನ್

ಇದಾದ ಬಳಿಕ ಎರಡನೇ ಹಂತದಲ್ಲಿ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಸಮಾವೇಶಗಳು ನಡೆಯಲಿವೆ. ಸಮಾವೇಶದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲಿದ್ದಾರೆ. ಈ ಮೂಲಕ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾರರನ್ನು ಸೆಳೆಯುವ ಪ್ರಯತ್ನ ಇದಾಗಿದೆ.

ಈ ಬಾರಿ ಪಕ್ಷ ಅಧಿಕಾರದಲ್ಲಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಗೊಳಿಸಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿಯು ಗ್ರಾಮ ಪಂಚಾಯಿತಿ ಮಾತ್ರವಲ್ಲದೆ, ರಾಜ್ಯದ ಎಲ್ಲಾ ಚುನಾವಣೆಗಳಲ್ಲೂ ಬೂತ್ ಮಟ್ಟದಲ್ಲಿ ಸಕ್ರಿಯ ಕಾರ್ಯ ನಿರ್ವಹಿಸುವ ಸಮಿತಿಯೊಂದನ್ನು ಶುರು ಮಾಡಿದೆ.

Tags: ಗ್ರಾಮ ಪಂಚಾಯಿತಿ ಚುನಾವಣೆಬಿಜೆಪಿ
Previous Post

ಇವಿಎಂ ಬದಲಿಗೆ ಮತಪತ್ರ ಬಳಕೆ ಕೋರಿ ಸುಪ್ರೀಂಗೆ ಅರ್ಜಿ

Next Post

ತಮಿಳುನಾಡು ಮೇಲೆ ಅಮಿತ್ ಶಾ ಹದ್ದಿನ ಕಣ್ಣು; ದ್ರಾವಿಡರ ನೆಲದಲ್ಲಿ ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ತಮಿಳುನಾಡು ಮೇಲೆ ಅಮಿತ್ ಶಾ ಹದ್ದಿನ ಕಣ್ಣು; ದ್ರಾವಿಡರ ನೆಲದಲ್ಲಿ ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ

ತಮಿಳುನಾಡು ಮೇಲೆ ಅಮಿತ್ ಶಾ ಹದ್ದಿನ ಕಣ್ಣು; ದ್ರಾವಿಡರ ನೆಲದಲ್ಲಿ ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada