• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಚೀನಾ ಪರ ಗೂಢಾಚಾರ ಆರೋಪ: ಪತ್ರಕರ್ತ ಸೇರಿ ಮೂವರ ಬಂಧನ

by
September 19, 2020
in ದೇಶ
0
ಚೀನಾ ಪರ ಗೂಢಾಚಾರ ಆರೋಪ: ಪತ್ರಕರ್ತ ಸೇರಿ ಮೂವರ ಬಂಧನ
Share on WhatsAppShare on FacebookShare on Telegram

ಭಾರತದ ಗಡಿ ಕಾರ್ಯತಂತ್ರ ಮತ್ತು ಚೀನಾದ ಗುಪ್ತಚರ ದಳಕ್ಕೆ ಸೇನೆಯ ನಿಯೋಜನೆ ಬಗ್ಗೆ ಸೂಕ್ಷ್ಮ ಮಾಹಿತಿ ನೀಡಿದ ದೆಹಲಿ ಮೂಲದ ಸ್ವತಂತ್ರ ಪತ್ರಕರ್ತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಪ್ರಮುಖ ಬೇಹುಗಾರಿಕೆ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಪೊಲೀಸ್‌ ಮೂಲಗಳು ಹೇಳಿಕೊಂಡಿದೆ.

ADVERTISEMENT

ಅಲ್ಲದೆ, ರಾಜೀವ್‌ರಿಂದ ಮಾಹಿತಿ ಪಡೆಯುತ್ತಿದ್ದ ಓರ್ವ ಚೀನಾದ ಮಹಿಳೆ ಮತ್ತು ಆಕೆಯ ನೇಪಾಳ ಮೂಲದ ಸಹಚರನನ್ನು ಸಹ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ದೇಶಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿ ನೀಡಿರುವ ಕಾರಣಕ್ಕೆ ಸ್ವತಂತ್ರ ಪತ್ರಕರ್ತ ರಾಜೀವ್ ಶರ್ಮಾ ಅವರಿಗೆ ಅಪಾರ ಪ್ರಮಾಣದ ಹಣವನ್ನು ಇವರು ನೀಡುತ್ತಿದ್ದರು ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಂಧಿತ ಚೀನಾ ಮಹಿಳೆ ಹಾಗೂ ಆಕೆಯ ಸಹಚರರ ಮೂಲಕ ಚೀನಾ ಗುಪ್ತಚರಕ್ಕೆ ಶರ್ಮಾ ಮಾಹಿತಿ ರವಾನಿಸುತ್ತಿದ್ದಾರೆ. ಮಾಹಿತಿಗೆ ಬದಲಾಗಿ ಚೀನಾ ಗುಪ್ತಚರದಳವು ಅಪಾರ ಮೊತ್ತದ ಹಣವನ್ನು ಪತ್ರಕರ್ತರಿಗೆ ನೀಡುತ್ತಿತ್ತು. ಪೊಲೀಸ್‌ ವಿಶೇಷ ದಳ ಈ ಮೂವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

“ಬಂಧಿತರಿಂದ ಅಪಾರ ಸಂಖ್ಯೆಯ ಮೊಬೈಲ್ ಫೋನ್ಗಳು, ಲ್ಯಾಪ್ಟಾಪ್‌ಗಳು ಮತ್ತು ಹಲವು ಸೂಕ್ಷ್ಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಪಿತಾಂಪುರದಲ್ಲಿ ವಾಸವಾಗಿದ್ದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಯಿಂದ ಮಾನ್ಯತೆ ಪಡೆದಿರುವ ಪತ್ರಕರ್ತ ಶರ್ಮಾ ಅವರನ್ನು ದೆಹಲಿ ಪೊಲೀಸ್‌ ವಿಶೇಷ ದಳ ಸೋಮವಾರ ಬಂಧಿಸಿದೆ.

ಅವರು ಕೆಲವು ವರ್ಗೀಕೃತ ರಕ್ಷಣಾ-ಸಂಬಂಧಿತ ದಾಖಲೆಗಳನ್ನು ಹೊಂದಿದ್ದಾರೆಂದು ಕಂಡುಬಂದಿದೆ. ತನಿಖೆ ಪ್ರಗತಿಯಲ್ಲಿದೆ ಮತ್ತು ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು “ಎಂದು ಹಿರಿಯ ಪೊಲೀಸ್ ಅಧಿಕಾರಿ ಸಂಜೀವ್ ಕುಮಾರ್ ಯಾದವ್ ಶುಕ್ರವಾರ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಶ್ರೀ ಶರ್ಮಾ ಅವರು ಪ್ರತಿ ಮಾಹಿತಿಗೆ 1,000 ಡಾಲರ್‌ಗಳನ್ನು ಪಡೆಯುತ್ತಿದ್ದರು ಮತ್ತು ಒಂದೂವರೆ ವರ್ಷಗಳಲ್ಲಿ ಶರ್ಮಾರಿಗೆ 30 ಲಕ್ಷ ನೀಡಲಾಗಿದೆ. ಅವರು ಚೀನಾದ ಗ್ಲೋಬಲ್ ಟೈಮ್ಸ್‌ಗಾಗಿ ಭಾರತದ ರಕ್ಷಣಾ ಸಂಬಂಧಿತ ವಿಷಯಗಳ ಬಗ್ಗೆ ಬರೆದಿದ್ದಾರೆ ಮತ್ತು 2016 ರಲ್ಲಿ ಚೀನಾದ ಏಜೆಂಟರನ್ನು ಸಂಪರ್ಕಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Tags: ಚೀನಾ-ಭಾರತ ಸಂಘರ್ಷಬೇಹುಗಾರಿಕೆ
Previous Post

ಉಪಮುಖ್ಯಮಂತ್ರಿ ಅಶ್ವಥ್ಥ ನಾರಾಯಣ ಕರೋನಾ ಪಾಸಿಟಿವ್

Next Post

ಜೆಡಿಎಸ್ ಒಂದು ಅವಕಾಶವಾದಿ ಪಕ್ಷ, ಹಿಂದುತ್ವ ಎಂಬುವುದು ಅಫೀಮು: ಸಿದ್ಧರಾಮಯ್ಯ

Related Posts

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!
Top Story

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

by ಪ್ರತಿಧ್ವನಿ
March 5, 2026
0

ಬೆಂಗಳೂರು : ಇರಾನ್‌ - ಇಸ್ರೇಲ್‌ ನಡುವಿನ ಯುದ್ಧವು ಇಂದಿಗೆ 6ನೇ ದಿನಕ್ಕೆ ತಲುಪಿದೆ. ಈಗಾಗಲೇ ತನ್ನ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಹಾಗೂ ಇಸ್ರೇಲ್‌ ವಿರುದ್ಧ ಇರಾನ್‌...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಜೆಡಿಎಸ್ ಒಂದು ಅವಕಾಶವಾದಿ ಪಕ್ಷ

ಜೆಡಿಎಸ್ ಒಂದು ಅವಕಾಶವಾದಿ ಪಕ್ಷ, ಹಿಂದುತ್ವ ಎಂಬುವುದು ಅಫೀಮು: ಸಿದ್ಧರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada