• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಜುಲೈನಲ್ಲಿ ಶಾಲೆಗಳ ಪುನರಾರಂಭಕ್ಕೆ ಪೋಷಕರ ವಿರೋಧ; ಶುರುವಾಗಿದೆ ಆನ್‌ಲೈನ್‌ ಅಭಿಯಾನ

by
June 1, 2020
in ದೇಶ
0
ಜುಲೈನಲ್ಲಿ ಶಾಲೆಗಳ ಪುನರಾರಂಭಕ್ಕೆ ಪೋಷಕರ ವಿರೋಧ; ಶುರುವಾಗಿದೆ ಆನ್‌ಲೈನ್‌ ಅಭಿಯಾನ
Share on WhatsAppShare on FacebookShare on Telegram

ಜುಲೈ ತಿಂಗಳಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕೇಂದ್ರ ಗೃಹ ಇಲಾಖೆಯ ಸಲಹೆಯನ್ನು ವಿದ್ಯಾರ್ಥಿಗಳ ಪೋಷಕರು ವಿರೋಧಿಸಿದ್ದಾರೆ. ಈ ಸಲಹೆಯ ವಿರುದ್ದವಾಗಿ ಈಗಾಗಲೇ ಆನ್‌ಲೈನ್‌ ಅಭಿಯಾನವೊಂದು ಆರಂಭವಾಗಿದ್ದು, ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಜನರು ಅಭಿಯಾನದ ಪರವಾಗಿ ಈಗಾಗಲೇ ಸಹಿ ಹಾಕಿದ್ದಾರೆ.

ADVERTISEMENT

ಕಳೆದ ಶನಿವಾರ ʼಪೋಷಕರ ಸಂಘʼ ಎಂಬ ಗುಂಪಿನಿಂದ ಈ ಅಭಿಯಾನ ಆರಂಭವಾಗಿದೆ. ಕರೋನಾ ಸೋಂಕು ತಡೆಗಟ್ಟುವಂತಹ ಲಸಿಕೆ ತಯಾರಾಗುವ ವರೆಗೂ ಅಥವಾ ದೇಶವು ಸೋಂಕಿನಿಂದ ಮುಕ್ತವಾಗುವ ವರೆಗೂ ಶಾಲೆಗಳನ್ನು ಪುನರಾರಂಭಿಸಬಾರದು ಎಂಬುದು ಅಭಿಯಾನದ ಉದ್ದೇಶವಾಗಿದೆ. ಈಗ ಶಾಲೆಗಳನ್ನು ಆರಂಭಿಸುವುದು ಬೆಂಕಿಯೊಂದಿಗೆ ಸರಸವಾಡಿದಂತೆ ಎಂದು ಪೋಷಕರು ಅಭಿಪ್ರಾಯಪಟ್ಟಿದ್ದಾರೆ.

“ಸರ್ಕಾರದ ಈ ನಿರ್ಧಾರ ನಿಜಕ್ಕೂ ತಪ್ಪಾದ ನಿರ್ಧಾರ. ಆರಿಸಲಾಗದಿರುವ ಬೆಂಕಿಯೊಂದಿಗೆ ಸರಸವಾಡುವ ನಿರ್ಧಾರವಿದು. ಸರ್ಕಾರದ ಈ ನಿರ್ಧಾರದ ವಿರುದ್ದ ಪ್ರತಿಯೊಬ್ಬ ಪೋಷಕರೂ ಪ್ರತಿಭಟಿಸಬೇಕು. ಯಾರೂ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು,” ಎಂದು ಸಂಘವು ತಮ್ಮ ಅಭಿಯಾನದಲ್ಲಿ ಬರೆದುಕೊಂಡಿದೆ.

ಈ ಶೈಕ್ಷಣಿಕ ವರ್ಷವನ್ನು ಆನ್‌ಲೈನ್‌ ಮೂಲಕವೇ ನಡೆಸುವುದು ಉತ್ತಮ ಎಂಬ ನಿರ್ಧಾರಕ್ಕೆ ಬಂದಿರುವ ಪೋಷಕರ ಸಂಘವು, ಒಂದು ವೇಳೆ ಶಾಲೆಗಳು ಹೇಳುವ ಪ್ರಕಾರ ಆನ್‌ಲೈನ್‌ನಲ್ಲಿ ಉತ್ತಮ ಫಲಿತಾಂಶ ಬರುತ್ತಿದೆಯಾದರೆ, ಅದನ್ನು ಮುಂದುವರೆಸಲು ಏನು ಸಮಸ್ಯೆಯಿದೆ, ಎಂದು ಪ್ರಶ್ನಿಸಿದೆ.

Tags: coronavirusLockdownUnlock 1ಕರೋನಾ ಸೋಂಕು
Previous Post

ಕರೋನಾ ಸಕ್ರಿಯ ಪ್ರಕರಣಗಳು: ಐದನೇ ಸ್ಥಾನದಲ್ಲಿ ಭಾರತ

Next Post

ರಂಜನ್‌ ಗೊಗಾಯ್‌ರಿಗೆ ರಾಜ್ಯಸಭೆ ಸದಸ್ಯರಾಗಲು ಅರ್ಹತೆ ಇಲ್ಲ- ಸುಪ್ರೀಂ ನಿವೃತ್ತ ನ್ಯಾಯಾಧೀಶ ವಿ ಗೋಪಾಲ ಗೌಡ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ರಂಜನ್‌ ಗೊಗಾಯ್‌ರಿಗೆ ರಾಜ್ಯಸಭೆ ಸದಸ್ಯರಾಗಲು ಅರ್ಹತೆ ಇಲ್ಲ- ಸುಪ್ರೀಂ ನಿವೃತ್ತ ನ್ಯಾಯಾಧೀಶ ವಿ ಗೋಪಾಲ ಗೌಡ

ರಂಜನ್‌ ಗೊಗಾಯ್‌ರಿಗೆ ರಾಜ್ಯಸಭೆ ಸದಸ್ಯರಾಗಲು ಅರ್ಹತೆ ಇಲ್ಲ- ಸುಪ್ರೀಂ ನಿವೃತ್ತ ನ್ಯಾಯಾಧೀಶ ವಿ ಗೋಪಾಲ ಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!