ಮಂಡ್ಯ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಪಿಇಎಸ್ ಕಾಲೇಜಿಗೆ ಇಂದು ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಬುರ್ಖಾ ಧರಿಸಿ ಆಗಮಿಸುತ್ತಿದ್ದಂತೆ ಹಿಂದೂ ಧರ್ಮದ ವಿದ್ಯಾರ್ಥಿಗಳು ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದಂತೆ ಇದಕ್ಕೆ ಪ್ರತಿಯಾಗಿ ಮುಸ್ಲಿಂ ವಿದ್ಯಾರ್ಥಿನಿ ಅಲ್ಲಾವು ಅಕ್ಬರ್ ಅಲ್ಲಾವು ಅಕ್ಬರ್ ಎಂದು ಘೋಷಣೆ ಕೂಗಿ ಟಕ್ಕರ್ ನೀಡಿದ್ದಾಳೆ.
2025 ನೇ ಸಾಲಿನ 9ನೇ ಸಚಿವ ಸಂಪುಟ ಸಭೆಯ ಮಾಧ್ಯಮ ಗೋಷ್ಠಿ
https://youtube.com/live/KCb4JbP7xbc
Read moreDetails