• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಟ್ವಿಟ್ಟರ್‌ನಲ್ಲಿ #ResignAmitShah ಹ್ಯಾಶ್‌ಟ್ಯಾಗ್‌ 63 ಸಾವಿರ ದಾಟುತ್ತಿದೆ

by
December 16, 2019
in ದೇಶ
0
ಟ್ವಿಟ್ಟರ್‌ನಲ್ಲಿ #ResignAmitShah ಹ್ಯಾಶ್‌ಟ್ಯಾಗ್‌ 63 ಸಾವಿರ ದಾಟುತ್ತಿದೆ
Share on WhatsAppShare on FacebookShare on Telegram

ಪೌರತ್ವ ತಿದ್ದುಪಡಿ ಕಾಯ್ದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದರೂ, ದೇಶದಲ್ಲಿ ಹಲವೆಡೆ ಪ್ರತಿಭಟನೆ ನಡೆಯುತ್ತಲೇ ಇದೆ. ಅದರಲ್ಲೂ ಅಸ್ಸಾಂನಲ್ಲಿ ನಡೆದ ತೀವ್ರ ಹೋರಾಟದಲ್ಲಿ ನಾಲ್ಕು ಜನ ಸಾವನಪ್ಪಿದ್ದಾರೆ. ಇದರ ಜತೆ ಈಶಾನ್ಯ ರಾಜ್ಯಗಳಲ್ಲೂ ಪ್ರತಿಭಟನೆಗಳು ವ್ಯಾಪಕವಾಗಿವೆ. ಭಾನುವಾರ ರಾತ್ರಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ದೆಹಲಿಯ ಪೋಲಿಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಚ್‌ ಮಾಡಿರುವುದರ ಜೊತೆಗೆ ಆಶ್ರುವಾಯು ಶೆಲ್‌ ಕೂಡ ಸಿಡಿಸಿದರು. ಇದರಿಂದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪೋಲಿಸರ ಈ ದೌರ್ಜನ್ಯದಿಂದ ದೇಶಾದ್ಯಂತ ಹಲವೆಡೆ, ‘ಇದಕ್ಕೆಲ್ಲಾ ಗೃಹ ಮಂತ್ರಿಯೇ ಕಾರಣ, ಕೂಡಲೇ ಅಮಿತ್‌ ಶಾ ರಾಜೀನಾಮೆ ನೀಡಬೇಕೆಂದು’ #ResignAmitShah ಎಂಬ ಹ್ಯಾಶ್‌ ಟ್ಯಾಗ್‌ ಮೂಲಕ ಟಿಟ್ಟರ್‌ನಲ್ಲಿ 63 ಸಾವಿರಕ್ಕೂ ಹೆಚ್ಚು ಮಂದಿ ಆಗ್ರಹಿಸುತ್ತಿದ್ದಾರೆ.

ರಾಜೀನಾಮೆಗಾಗಿ ಆಗ್ರಹಿಸಿ ಕೆಲವು ಟ್ಟೀಟ್‌ ಗಳು ಇಲ್ಲಿವೆ.

Police storm campuses, crack down on protests against Indian Citizen Amendment Act.

How did Shah's police+goons storm Jamia campus without the permission of the VC ? #ResignAmitShah
If you think this is OK, then tomorrow they will storm into your househttps://t.co/hLFyX9e5c5

— Geet V (@geetv79) December 16, 2019


Violence and whipping up communal hatred is all that BJP Govt. has ever done successfully. But with CAB it has gone one step too far. They know it. Hence the cowardly silence from PM and HM. #ResignAmitShah

— Sangita (@Sanginamby) December 16, 2019


Everyone use #ResignAmitShah also! Amplify! Amit Shah should resign! Keep it trending! This Brahminical Manuwadi govt needs to be held accountable!

— Ray | ரே | रे (@imray1795) December 16, 2019


A Indian muslim woman 's PAIN #ResignAmitShah #JamiaProtest pic.twitter.com/T82c1vwniH

— $heik @bdullah (@sheik1223) December 16, 2019


ADVERTISEMENT
Tags: Amit ShaCABCitizenship billJamia Millia IslamiaNaredra ModiResignAmitShahStudentsಅಮಿತ್ ಶಾಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯನರೇಂದ್ರ ಮೋದಿಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆರಾಜೀನಾಮೆವಿದ್ಯಾರ್ಥಿಗಳು
Previous Post

15 ಆನೆಗಳ ಜಾಗದಲ್ಲಿ 25 ಆನೆ, ಸಕ್ರೆಬೈಲ್‌ ಬಿಡಾರದ ಕಣ್ಣೀರ ಕಥೆ

Next Post

ಅತ್ಯಾಚಾರಿ ಶಾಸಕನಿಗೆ ಖಾತರಿಯಾಯ್ತು ಶಿಕ್ಷೆ

Related Posts

Parents sell their one-month-old infant to buy gold jewelry and a smartphone
Top Story

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

by ಪ್ರತಿಧ್ವನಿ
September 29, 2026
0

ಛತ್ರಪತಿ ಸಂಭಾಜಿನಗರ:  ದುಬಾರಿ ಸ್ಮಾರ್ಟ್‌ಫೋನ್ (Smartphone) ಮತ್ತು ಬಂಗಾರದ ಒಡವೆಗಳನ್ನು ಖರೀದಿಸುವ ದುರಾಸೆಗೆ ಬಿದ್ದು ಹೆತ್ತ ತಂದೆ-ತಾಯಿಯೇ ತಮ್ಮ ಕೇವಲ ಒಂದು ತಿಂಗಳ ಹಸುಗೂಸನ್ನು ಮಾರಾಟ ಮಾಡಿರುವ...

Read moreDetails
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
Tomorrow is the last day for biometric Aadhaar authentication to avail the LPG subsidy

ಗ್ರಾಹಕರೇ ಗಮನಿಸಿ : ಎಲ್ ಪಿಜಿ ಸಬ್ಸಿಡಿ ಪಡೆಯಲು `ಬಯೋಮೆಟ್ರಿಕ್ ಆಧಾರ್ ದೃಢೀಕರಣ’ಕ್ಕೆ ನಾಳೆಯೇ ಲಾಸ್ಟ್ ಡೇಟ್ | LPG

September 29, 2026
10 Major Changes from October 1 Impact on Your Pocket Too

ಅಕ್ಟೋಬರ್ 1ರಿಂದ 10 ಪ್ರಮುಖ ಬದಲಾವಣೆಗಳು: ನಿಮ್ಮ ಜೇಬಿನ ಮೇಲೂ ಪರಿಣಾಮ | Rules Change

September 29, 2026
Next Post
ಅತ್ಯಾಚಾರಿ ಶಾಸಕನಿಗೆ ಖಾತರಿಯಾಯ್ತು ಶಿಕ್ಷೆ

ಅತ್ಯಾಚಾರಿ ಶಾಸಕನಿಗೆ ಖಾತರಿಯಾಯ್ತು ಶಿಕ್ಷೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada