• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡ್ರಗ್ಸ್‌ ಪ್ರಕರಣ: ಕೇರಳದ CPI(M) ನಾಯಕನ ಮಗ ಇಡಿ ವಶಕ್ಕೆ

by
October 29, 2020
in ಕರ್ನಾಟಕ
0
ಡ್ರಗ್ಸ್‌ ಪ್ರಕರಣ: ಕೇರಳದ CPI(M) ನಾಯಕನ ಮಗ ಇಡಿ ವಶಕ್ಕೆ
Share on WhatsAppShare on FacebookShare on Telegram

ಡ್ರಗ್ಸ್‌ ಪ್ರಕರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಕೇರಳದ ಕಮ್ಯುನಿಸ್ಟ್‌ ಪಕ್ಷದ ನಾಯಕ ಕೊಡಿಯೇರಿ ಬಾಲಕೃಷ್ಣನ್‌ ಅವರ ಮಗ ಬಿನೇಶ್‌ ಕೊಡಿಯೇರಿಯನ್ನು ಜಾರಿ ನಿರ್ದೆಶನಾಲಯ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ADVERTISEMENT

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಬಿನೇಶ್‌ ಅವರನ್ನು ಬಂಧಿಸಲಾಗಿದೆ. ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಡಾ ಅವರನ್ನು ವಿಚಾರಿಸಲಾಗುವುದು, ಎಂದು ಎಡಿ ಅಧಿಕಾರಿಗಳು ತಿಳಿಸಿದ್ದಾರೆ. ಬಂಧನದ ನಂತರ ಸ್ಥಳೀಯ ನ್ಯಾಯಾಲಯಕ್ಕೆ ಬಿನೇಶ್‌ ಅವರನ್ನು ಹಾಜರುಪಡಿಸಲಾಗಿದ್ದು, ನಾಲ್ಕು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ನ್ಯಾಯಾಲಯವು ಆದೇಶ ಹೊರಡಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಗುರುವಾರ ಬೆಳಿಗ್ಗೆ 11 ಗಂಟೆಗೆ ಇಡಿ ಕಚೇರಿಗೆ ಆಗಮಿಸಲು ಬಿನೇಶ್‌ ಅವರಿಗೆ ಸಮನ್ಸ್‌ ನೀಡಲಾಗಿತ್ತು. ಅಲ್ಲಿ ಅವರನ್ನು ತೀವ್ರವಾಗಿ ವಿಚಾರಿಸಿದ ಇಡಿ ಅಧಿಕಾರಿಗಳು, ನಂತರ ಬಂಧಿಸಿದ್ದಾರೆ.

ಕರ್ನಾಟಕದಲ್ಲಿ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಅನೂಪ್‌ ಎಂ, ರವಿಚಂದ್ರನ್‌ ಅವರೊಂದಿಗೆ ಬಿನೇಶ್‌ಗೆ ಲಿಂಕ್‌ ಇತ್ತೆಂದು ಇಡಿ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ. ಅನೂಪ್‌ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ರೆಕಾರ್ಡ್‌ ಕೂಡಾ ಇಡಿಗೆ ಲಭಿಸಿದೆ ಎಂದು ಹೇಳಲಾಗಿದೆ.

Previous Post

ಕರ್ನಾಟಕ: 4025 ಹೊಸ ಕರೋನಾ ಪ್ರಕರಣ ದಾಖಲು

Next Post

ಮುಂಬೈ: ಮಾಸ್ಕ್‌ ಧರಿಸದಿದ್ದರೆ ದಂಡ ಕಟ್ಟಿ, ಹಣವಿಲ್ಲದಿದ್ದರೆ ಕಸ ಗುಡಿಸಿ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಮುಂಬೈ: ಮಾಸ್ಕ್‌ ಧರಿಸದಿದ್ದರೆ ದಂಡ ಕಟ್ಟಿ

ಮುಂಬೈ: ಮಾಸ್ಕ್‌ ಧರಿಸದಿದ್ದರೆ ದಂಡ ಕಟ್ಟಿ, ಹಣವಿಲ್ಲದಿದ್ದರೆ ಕಸ ಗುಡಿಸಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!