• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಿವಂಗತ ನಿವೃತ್ತ IAS ಅಧಿಕಾರಿ ಕೆ. ಶಿವಾರಾಂ ಪತ್ನಿ ಕಾಂಗ್ರೆಸ್ ಸೇರ್ಪಡೆ ಫಿಕ್ಸ್..!

ಪ್ರತಿಧ್ವನಿ by ಪ್ರತಿಧ್ವನಿ
April 8, 2024
in Top Story, ಇದೀಗ, ರಾಜಕೀಯ
0
ದಿವಂಗತ ನಿವೃತ್ತ IAS ಅಧಿಕಾರಿ ಕೆ. ಶಿವಾರಾಂ ಪತ್ನಿ ಕಾಂಗ್ರೆಸ್ ಸೇರ್ಪಡೆ ಫಿಕ್ಸ್..!
Share on WhatsAppShare on FacebookShare on Telegram

ಲೋಕ ಎಲೆಕ್ಷನ್ ಸಮೀಪ ಆಗ್ತಿದ್ದಂತೆ ಪಕ್ಷಾಂತರ ಪರ್ವ ಕರ್ನಾಟಕದಲ್ಲಿ ಜೋರಾಗಿದೆ.ಇತ್ತೀಚೆಗಷ್ಟೆ ನಿಧನರಾದ ಮಾಜ ಐಎಎಸ್ ಅಧಿಕಾರಿ ಕೆ.ಶಿವರಾಂ Retd. IAS Officer K Shivaram.ಅವರ ಪತ್ನಿ ವಾಣಿ ಶಿವರಾಮ್ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಹೃದಯಾಘಾತದಿಂದ ಮಾಜಿ ಐಎಎಸ್ ಅಧಿಕಾರಿ ದಿ. ಕೆ. ಶಿವರಾಮ್ ನಿಧನರಾಗಿದ್ದರು.

ADVERTISEMENT

ಬಿಜೆಪಿ (bjp) ಮುಖಂಡರು ಆಗಿದ್ದ ಅವರು ಈ ಬಾರಿ ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದರು ಎನ್ನಲಾಗಿತ್ತು.
ಈ ಮಧ್ಯೆ ಇದೀಗ ಕೆ. ಶಿವರಾಮ್ ಪತ್ನಿ ವಾಣಿ ಶಿವರಾಮ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ (Congress) ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ದಿವಂಗತ ಶಿವರಾಂ ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿ ಸಕ್ರಿಯವಾಗಿ ತಮ್ಮನ್ನ ತಾವು ತೊಡಗಿಸಿಕೊಂಡಿದ್ರು. ಕಳೆದ 6-7 ವರ್ಷದಿಂದ ಕ್ಷೇತ್ರದಾದ್ಯಂತ ಸಂಚರಿಸಿ ತಮ್ಮದೇ ಸಂಘಟನೆ ಮಾಡಿದ್ದರು. ಈ ಬಾರಿ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದ್ರೆ , ದುರದೃಷ್ಟಕರ ಹೃದಯಾಘಾತದಿಂದ ಸಾವನ್ನಪ್ಪಿದ್ರು.

Tags: #congressBengaloreCongress JoiningIAS Officershivaramwife
Previous Post

ತೇಜಸ್ವಿ ಸೂರ್ಯರನ್ನ ಅಮಾವಾಸ್ಯೆ ಎಂದು ಜರಿದ ಸಿಎಂ ಸಿದ್ದರಾಮಯ್ಯ !

Next Post

ಬಿಜೆಪಿ ಭದ್ರಕೋಟೆಯಲ್ಲಿ ಭಾರೀ ಕಂಪನ ! ಉತ್ತರ ಕನ್ನಡವನ್ನ ಕಳೆದುಕೊಳ್ಳಲಿದ್ಯಾ ಕಮಲ ಪಡೆ ?!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಬಿಜೆಪಿ ಭದ್ರಕೋಟೆಯಲ್ಲಿ ಭಾರೀ ಕಂಪನ ! ಉತ್ತರ ಕನ್ನಡವನ್ನ ಕಳೆದುಕೊಳ್ಳಲಿದ್ಯಾ ಕಮಲ ಪಡೆ ?!

ಬಿಜೆಪಿ ಭದ್ರಕೋಟೆಯಲ್ಲಿ ಭಾರೀ ಕಂಪನ ! ಉತ್ತರ ಕನ್ನಡವನ್ನ ಕಳೆದುಕೊಳ್ಳಲಿದ್ಯಾ ಕಮಲ ಪಡೆ ?!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!