ಸಾಂಪ್ರದಾಯಿಕ ಉಡುಗೆಯನ್ನು ಬಹಿಷ್ಕರಿಸುವುದು ಖಂಡನೀಯ:ಅಜ್ಜಿನಿಕಂಡ ಮಹೇಶ್ ನಾಚಯ್ಯ
ಮಡಿಕೇರಿ:ಕಟ್ಟೆಮಾಡು ಮೃತ್ಯುಂಜಯ ದೇವಾಲಯದ ಹಬ್ಬಾಚರಣೆಯ ಸಂದರ್ಭ ಎಂದಿನಂತೆ ಸಾಂಪ್ರದಾಯಿಕ ಕುಪ್ಯ-ಚೇಲೆ ತೊಟ್ಟು ದೇವಸ್ಥಾನಕ್ಕೆ ತೆರಳಿದ್ದ ಕೊಡವರನ್ನು ಜಾತಿಯ ಬಣ್ಣ ಲೇಪಿಸಿ, ಕುಪ್ಯ-ಚೇಲೆ ತೊಟ್ಟುಕೊಂಡು ದೇವಸ್ಥಾನಕ್ಕೆ ಪ್ರವೇಶಿಸುವಂತಿಲ್ಲ, ಬರುವುದಾದರೆ...
Read moreDetails