• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೇಶದಲ್ಲಿ 1 ಲಕ್ಷದ 29 ಸಾವಿರ ಮಂದಿ ಕರೋನಾದಿಂದ ಚೇತರಿಕೆ

by
June 9, 2020
in ದೇಶ
0
ದೇಶದಲ್ಲಿ 1 ಲಕ್ಷದ 29 ಸಾವಿರ ಮಂದಿ ಕರೋನಾದಿಂದ ಚೇತರಿಕೆ
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಇಂದು ಕರೋನಾ ಸೋಂಕಿನಿಂದ 164 ಮಂದಿ ಚೇತರಿಸಿಕೊಂಡಿದ್ದಾರೆ. ಇದುವರೆಗೂ ಸೋಂಕಿನಿಂದ 2,605 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೋಂಡಿದ್ದಾರೆಂದಿ ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ.

ADVERTISEMENT

ಜೂನ್‌ 08 ರ ಸಂಜೆ 5 ರಿಂದ ಜೂನಗ 9 ಸಂಜೆ 5 ರವರೆಗೆ ಹೊಸ 164 ಕರೋನಾ ಪ್ರಕರಣಗಳಜು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 5921 ಕರೋನಾ ಪ್ರಕರಣಗಳು ಇದುವರೆಗೂ ದಾಖಲಾಗಿದೆ. ಸದ್ಯ ರಾಜ್ಯದಲ್ಲಿ 3248 ಸಕ್ರಿಯ ಕರೋನಾ ಪ್ರಕರಣಗಳಿದ್ದು, 12 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಇಂದು ಕರೋನಾ ಸೋಂಕಿಗೆ ತುತ್ತಾಗಿದ್ದ 17 ವರ್ಷದ ಬಾಲಕಿ ಹಾಗೂ 65 ವರ್ಷದ ವ್ಯಕ್ತಿ ಬಲಿಯಾಗಿದ್ದು ಇದುವರೆಗೂ ರಾಜ್ಯದಲ್ಲಿ 66 ಮಂದಿ ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ದೇಶಾದ್ಯಂತ 9,983 ಹೊಸ ಕರೋನಾ ಪ್ರಕರಣ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಕರೋನಾ ಸೋಂಕಿತರ ಸಂಖ್ಯೆ 2 ಲಕ್ಷದ 67 ಸಾವಿರ ದಾಟಿದೆ. ದೇಶಾದ್ಯಂತ 1 ಲಕ್ಷದ 29 ಸಾವಿರ ಮಂದಿ ಕರೋನಾದಿಂದ ಚೇತರಿಸಿಕೊಂಡಿದ್ದು ಇದುವರೆಗೂ 7,466 ಮಂದಿ ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ.

Tags: ಕರೋನಾ
Previous Post

ದೆಹಲಿ ಗಲಭೆ ಪ್ರಕರಣ; ಚಾರ್ಜ್‌ ಶೀಟ್‌ ನಲ್ಲಿ ʼಪೊಲೀಸ್‌ʼ ಬುದ್ಧಿ ತೋರಿದ ದೆಹಲಿ ತನಿಖಾ ತಂಡ

Next Post

ಕರೋನಾ ಲಕ್ಷಣದೊಂದಿಗೆ ಆಸ್ಪತ್ರೆಗೆ ದಾಖಲಾದ ಜ್ಯೋತಿರಾದಿತ್ಯ ಸಿಂಧಿಯಾ

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
Next Post
ಕರೋನಾ ಲಕ್ಷಣದೊಂದಿಗೆ ಆಸ್ಪತ್ರೆಗೆ ದಾಖಲಾದ ಜ್ಯೋತಿರಾದಿತ್ಯ ಸಿಂಧಿಯಾ

ಕರೋನಾ ಲಕ್ಷಣದೊಂದಿಗೆ ಆಸ್ಪತ್ರೆಗೆ ದಾಖಲಾದ ಜ್ಯೋತಿರಾದಿತ್ಯ ಸಿಂಧಿಯಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!