• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೇಶದಲ್ಲಿ 17,296 ಹೊಸ ಕರೋನಾ ಪ್ರಕರಣ ಪತ್ತೆ

by
June 26, 2020
in ದೇಶ
0
ದೇಶದಲ್ಲಿ 17
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 445 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ಕಂಡುಬಂದಿರುವ ಒಟ್ಟು ಪ್ರಕರಣಗಳ ಸಂಖ್ಯೆ 11005 ತಲುಪಿದೆ. ಇಂದು ಸೋಂಕಿನಿಂದ 246 ಮಂದಿ ಚೇತರಿಸಕೊಂಡಿದ್ದು ಒಟ್ಟು ಚೇತರಸಿಕೊಂಡವರ ಸಂಖ್ಯೆ6916 ತಲುಪಿದೆ.

ADVERTISEMENT

ಕೋವಿಡ್‌ -19 ಸೋಂಕಿನಿಂದಾಗಿ ಇಂದು ಮತ್ತೆ 10 ಮಂದಿ ಮೃತಪಟ್ಟಿದ್ದು ಒಟ್ಟು ಮೃತಪಟ್ಟವರ ಸಂಖ್ಯೆ 180 ತಲುಪಿದೆ. 178 ಮಂದಿ ಕರೋನಾ ಸೋಂಕಿತರನ್ನು ತೀವ್ರಾ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಅತೀ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಬೆಂಗಳೂರು ನಗರದಲ್ಲಿ ಇಂದು 144 ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 1935 ತಲುಪಿದೆ. ಅದರಲ್ಲಿ 526 ಮಂದಿ ಚೇತರಿಸಿಕೊಂಡಿದ್ದು 81 ಮಂದಿ ಮೃತಪಟ್ಟಿದ್ದಾರೆ. ಸದ್ಯ 1327 ಸಕ್ರಿಯ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಇದೆ.

ಇನ್ನು ಭಾರತಾದ್ಯಂತ 17,296 ಹೊಸ ಪ್ರಕರಣಗಳು ದಾಖಲಾಗಿದೆ. ಒಟ್ಟು ಕರೋನಾ ಧೃಡವಾದ ಪ್ರಕರಣಗಳ ಸಂಖ್ಯೆ 4,90,401 ದಾಟಿದೆ. 13,940 ಮಂದಿ ಹೊಸದಾಗಿ ಕರೋನಾದಿಂದ ಚೇತರಿಸಿಕೊಂಡಿದ್ದು, ಒಟ್ಟು 2,85,637 ಮಂದಿ ಕರೋನಾ ಸೋಂಕಿನಿಂದ ಸಂಪೂರ್ಣವಾಗಿ ಚೇತರಿಕೊಂಡಿದ್ದಾರೆ. ಮರಣ ಪ್ರಮಾಣ 15,301 ತಲುಪಿದೆ. ಸದ್ಯ ಭಾರತದಲ್ಲಿ 1,89,463 ಮಂದಿಯಲ್ಲಿ ಕರೋನಾ ಸೋಂಕು ಸಕ್ರಿಯವಾಗಿದೆ.

Tags: ಕರೋನಾ
Previous Post

ಜ್ವಲಂತ ಸಮಸ್ಯೆಗಳ ಚರ್ಚೆ: Virtual ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಒತ್ತಾಯ

Next Post

ದೆಹಲಿ ಕೋಮು ಹತ್ಯಾಕಾಂಡದ ಹಿಂದೆ ಪ್ರಭುತ್ವದ ಕೈ?: ಇದು ಪ್ರಜಾತಂತ್ರದ ಕಗ್ಗೊಲೆ – Part 1

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ದೆಹಲಿ ಕೋಮು ಹತ್ಯಾಕಾಂಡದ ಹಿಂದೆ ಪ್ರಭುತ್ವದ ಕೈ?: ಇದು ಪ್ರಜಾತಂತ್ರದ ಕಗ್ಗೊಲೆ – Part 1

ದೆಹಲಿ ಕೋಮು ಹತ್ಯಾಕಾಂಡದ ಹಿಂದೆ ಪ್ರಭುತ್ವದ ಕೈ?: ಇದು ಪ್ರಜಾತಂತ್ರದ ಕಗ್ಗೊಲೆ – Part 1

Please login to join discussion

Recent News

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
Top Story

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇರಪ್ರಸಾರ

by ಪ್ರತಿಧ್ವನಿ
June 20, 2025
ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

June 20, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇರಪ್ರಸಾರ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!