• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನನ್ನ ರಾಜಿನಾಮೆ ಅಂಗೀಕರಿಸಿ, ಇಲ್ಲವಾದರೆ ಅಮಿತ್‌ ಶಾ ರಾಜಿನಾಮೆ ಪಡೆಯಿರಿ – ಕಣ್ಣನ್‌ ಗೋಪಿನಾಥನ್‌

by
January 9, 2021
in ದೇಶ
0
ನನ್ನ ರಾಜಿನಾಮೆ ಅಂಗೀಕರಿಸಿ
Share on WhatsAppShare on FacebookShare on Telegram

ಕೇಂದ್ರದ ಆಡಳಿತ ನೀತಿಯಿಂದ ಬೇಸತ್ತು ರಾಜಿನಾಮೆ ನೀಡಿದ್ದ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಅವರ ರಾಜಿನಾಮೆ ಇನ್ನೂ ಸ್ವೀಕೃತವಾಗಿಲ್ಲ. ಈ ಕುರಿತಾಗಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಕಣ್ಣನ್‌ ಅವರು ನನ್ನ ರಾಜಿನಾಮೆ ಸ್ವೀಕರಿಸಿ ಅಥವಾ ಅಮಿತ್‌ ಶಾ ಅವರ ರಾಜಿನಾಮೆ ಪಡೆಯಿರಿ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಉದ್ದೇಶಿಸಿ ಬರೆದಿರುವ ಟ್ವೀಟ್‌ನಲ್ಲಿ “ಪ್ರೀತಿಯ ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ಜೊತೆಗಾರರಾದ ಅಮಿತ್‌ ಶಾ ಅವರ ಬಳಿ ನನ್ನ ರಾಜಿನಾಮೆಯನ್ನು ಅಂಗೀಕರಿಸುವಂತೆ ದಯವಿಟ್ಟು ಹೇಳಿ. ಇಲ್ಲವಾದರೆ ಅವರ ರಾಜಿನಾಮೆ ಪ್ರಕ್ರಿಯೆಯನ್ನು ಆರಂಭಿಸಿ. ಅವರಿಗೆ ಬೇರೆ ಯಾವುದೇ ಕೆಲಸ ಸಿಗಲಾರದು. ಆದರೆ, ನನಗೆ ಸಿಗುವ ಸಾಧ್ಯತೆಯಿದೆ,” ಎಂದು ವ್ಯಂಗ್ಯವಾಡಿದ್ದಾರೆ.

Dear PM @narendramodi, please ask that perpetual side-kick @amitshah to process my resignation.

Or you please process his resignation.

He won't get another job for sure. I may have a chance.

— Kannan Gopinathan (@naukarshah) January 9, 2021


ಇನ್ನು ಈ ವಿಚಾರದ ಕುರಿತಾಗಿ ಕೋರ್ಟ್‌ ಮೆಟ್ಟಿಲು ಏಕೆ ಹತ್ತಬಾರದು ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, “ನೀವು ಯಾವ ಕೋರ್ಟ್‌ ಬಗ್ಗೆ ಕೇಳುತ್ತಿದ್ದೀರಾ? ಪ್ರತಿಭಟನೆ ಕೈಬಿಟ್ಟರೆ ಮಾತ್ರ ವಿಚಾರಣೆ ಆರಂಭಿಸುತ್ತೇವೆ ಎಂದು ಹೇಳಿದ್ದ ಕೋರ್ಟ್‌ ಕುರಿತಾಗಿಯೇ? ಯಾವುದೇ ಗೊತ್ತು ಗುರಿಯಿಲ್ಲದೆ ಆಯ್ಕೆಯಾದ ಕೆಲವು ಜನರಿಗಿಂತ, ಜನರಿಂದ ಆಯ್ಕೆಯಾದ ಸರ್ಕಾರದಿಂದ ದೌರ್ಜನ್ಯಕ್ಕೆ ಒಳಗಾಗುವುದೇ ಒಳಿತು,” ಎಂದಿದ್ದಾರೆ.

You mean that court which said we will hear the case only after people stop protesting.

I would rather be harassed by an elected Govt than by a bench of such clueless nominated individuals.

— Kannan Gopinathan (@naukarshah) January 9, 2021


ADVERTISEMENT
Previous Post

ಕೇಂದ್ರದ ಆತ್ಮನಿರ್ಭರ ಕಲ್ಪನೆಗೂ ಮುನ್ನವೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆ ಹೊಂದಿತ್ತು; HDK

Next Post

ಟಿಕೆಟ್ ನೀಡುವುದು ಹೈಕಮಾಂಡ್ ನಿರ್ಧಾರ- ಡಿ ಕೆ ಶಿವಕುಮಾರ್

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಟಿಕೆಟ್ ನೀಡುವುದು ಹೈಕಮಾಂಡ್ ನಿರ್ಧಾರ- ಡಿ ಕೆ ಶಿವಕುಮಾರ್

ಟಿಕೆಟ್ ನೀಡುವುದು ಹೈಕಮಾಂಡ್ ನಿರ್ಧಾರ- ಡಿ ಕೆ ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada