• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನವೆಂಬರ್‌ 17ರಿಂದ ಕಾಲೇಜುಗಳ ಪುನರಾರಂಭಕ್ಕೆ ನಿರ್ಧಾರ

by
October 23, 2020
in ಕರ್ನಾಟಕ
0
ನವೆಂಬರ್‌ 17ರಿಂದ ಕಾಲೇಜುಗಳ ಪುನರಾರಂಭಕ್ಕೆ ನಿರ್ಧಾರ
Share on WhatsAppShare on FacebookShare on Telegram

ಕೋವಿಡ್‌ನಿಂದಾಗಿ ಮುಚ್ಚಲ್ಪಟ್ಟಿದ್ದ ಕಾಲೇಜುಗಳ ಮುನರಾರಂಭಕ್ಕೆ ಕೊನೆಗೂ ಸಮಯ ಕೂಡಿ ಬಂದಿದೆ. ನವೆಂಬರ್‌ 17ರಿಂದ ಪದವಿ, ಎಂಜಿನಿಯರಿಂಗ್‌ ಕಾಲೇಜುಗಳು ಪುನರಾರಂಭಗೊಳ್ಳಲಿವೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ.

ಶುಕ್ರವಾರ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಡಿಪ್ಲೊಮಾ ಮತ್ತು ಸನಾತಕೋತ್ತರ ತರಗತಿಗಳು ಕೂಡಾ ಅಂದೇ ತೆರೆಯಲಿವೆ ಎಂದು ಅಶ್ವತ್ಥನಾರಾಯಣ ಟ್ವೀಟ್‌ ಮೂಲಕ ಹೇಳಿದ್ದಾರೆ.

Colleges in Karnataka will reopen for classes from November 17.

This decision is an outcome of a review meeting held under the leadership of CM @BSYBJP. Reopening of all Graduate, PG, Diploma & Engineering Colleges was discussed with all concerned departments' officials.

1/3 pic.twitter.com/hdbSHcmGZY

— Dr. Ashwathnarayan C. N. (@drashwathcn) October 23, 2020

ADVERTISEMENT

“ತರಗತಿಗೆ ಖುದ್ದಾಗಿ ಹಾಜರಾಗುವುದು ಅಥವಾ ಆನ್‌ಲೈನ್‌ ಮೂಲಕ ಹಾಜರಾಗುವುದಕ್ಕೂ ಅವಕಾಶವಿದೆ. ತರಗತಿಗೆ ಭೌತಿಕವಾಗಿ ಹಾಜರಾಗಲು ಬಯಸುವ ವಿದ್ಯಾರ್ಥಿಗಳು, ಪೋಷಕರಿಂದ ಸಮ್ಮತಿ ಪತ್ರ ತರುವುದು ಕಡ್ಡಾಯ,” ಎಂದಿದ್ದಾರೆ.

ಇನ್ನು ಯುಜಿಸಿ ನೀಡಿರುವ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತೀ ಜಿಲ್ಲಾ ಹಾಗೂ ಕಾಲೇಜು ಹಂತದಲ್ಲಿ ಮಾರ್ಗಸೂಚಿಗಳ ಕಡ್ಡಾಯ ಪಾಲನೆಗಾಗಿ ಟಾಸ್ಕ್‌ಪೋರ್ಸ್‌ಗಳನ್ನು ರಚಿಸಲಾಗುವುದು, ಎಂದು ತಿಳಿಸಿದ್ದಾರೆ.

Tags: college reopenKarnataka
Previous Post

ಬಿಹಾರ ಚುನಾವಣೆ; ಬಿಜೆಪಿ ಪ್ರಣಾಳಿಕೆಗೆ ಕಾಂಗ್ರೆಸ್‌ ಮುಖಂಡರ ಟೀಕೆ

Next Post

ಹವಾಮಾನ ವೈಪರೀತ್ಯ: ಭಾರತದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಟ್ರಂಪ್

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಹವಾಮಾನ ವೈಪರೀತ್ಯ: ಭಾರತದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಟ್ರಂಪ್

ಹವಾಮಾನ ವೈಪರೀತ್ಯ: ಭಾರತದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಟ್ರಂಪ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!