• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪತಂಜಲಿ ಕೊರೊನಿಲ್ ಔಷಧ: ಬಾಬಾ ರಾಮ್‌ದೇವ್ ವಿರುದ್ದ FIR ದಾಖಲು

by
June 27, 2020
in ದೇಶ
0
ಪತಂಜಲಿ ಕೊರೊನಿಲ್ ಔಷಧ: ಬಾಬಾ ರಾಮ್‌ದೇವ್ ವಿರುದ್ದ FIR ದಾಖಲು
Share on WhatsAppShare on FacebookShare on Telegram

ಕರೋನಾ ಸೋಂಕನ್ನು ತಡೆಗಟ್ಟುವ ಮದ್ದು ತಯಾರಿಸಿದ್ದೇವೆ ಎಂದು ಜನರ ಹಾದಿ ತಪ್ಪಿಸುವ ಮಾಹಿತಿಯನ್ನು ಪ್ರಸಾರ ಮಾಡಿದ ಕಾರಣಕ್ಕೆ ಪತಂಜಲಿಯ ಬಾಬಾ ರಾಮ್‌ದೇವ್‌ ಮತ್ತು ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆಚಾರ್ಯ ಬಾಲಕೃಷ್ಣ ಅವರ ವಿರುದ್ದ ಜೈಪುರದ ಜ್ಯೋತಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ADVERTISEMENT

ಬಾಬಾ ರಾಮ್‌ದೇವ್‌, ಆಚಾರ್ಯ ಬಾಲಕೃಷ್ಣ, ಡಾ. ಬಲ್ಬೀರ್‌ ಸಿಂಗ್‌ ತೋಮರ್‌, ಡಾ. ಅಅನುರಾಗ್‌ ತೋಮರ್‌ ಮತ್ತು ಅನುರಾಗ್‌ ವಾರ್ಷ್ಣೆ ವಿರುದ್ದ IPC Section 420, Drugs and Magic Remedies (Objectionable Advertisements) Act, 1954ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ವಕೀಲರಾಗಿರುವ ಬಲ್ಬೀರ್‌ ಜಾಖರ್‌ ಅವರು ಮೊಕದ್ದಮೆ ದಾಖಲಿಸಿದ್ದಾರೆ. “ಆರೋಪಿಗಳು ಸಾಮಾನ್ಯ ಜನರ ಜೀವವನ್ನು ಅಪಾಯಕ್ಕೆ ತಳ್ಳುವ ಕೆಲಸ ಮಾಡಿದ್ದಾರೆ. ರಾಜಾಸ್ಥಾನ ಸರ್ಕಾರಕ್ಕಾಗಲಿ ಅಥವಾ ಕೇಂದ್ರ ಸರ್ಕಾರಕ್ಕಾಗಲಿ ಕೊರೊನಿಲ್‌ನ ಕ್ಲಿನಿಕಲ್‌ ಪರೀಕ್ಷೆಗಳ ಕುರಿತು ಮಾಹಿತಿ ನೀಡಲಿಲ್ಲ,” ಎಂದು ಜಾಖಾರ್‌ ಹೇಳಿದ್ದಾರೆ.

ಪತಂಜಲಿ ಸಂಸ್ಥೆಯು ಆಯುರ್ವೇದ ಗಿಡಮೂಲಿಕೆಯಿಂದ ಕರೋನಾ ಸೋಂಕನ್ನು 100% ಗುಣಪಡಿಸಬಹುದೆಂದು ಘೋಷಿಸಿತ್ತು. ಈ ಕುರಿತಾಗಿ ವೈದ್ಯಕೀಯ ಪರೀಕ್ಷೆಗಳನ್ನೂ ಮಾಡಿರುವ ಬಗ್ಗೆ ಹೇಳಿಕೊಂಡಿತ್ತು.

ಪತಂಜಲಿಯ ಈ ಹೇಳಿಕೆಯ ಕುರಿತು ತನಗೇನೂ ಗೊತ್ತಿಲ್ಲ ಎಂದು ಕೇಂದ್ರ ಆಯುಷ್‌ ಮಂತ್ರಿ ಶ್ರೀಪದ್‌ ನಾಯ್ಕ್‌ ಹೇಳಿದ್ದಾರೆ. ಇಷ್ಟು ಮಾತ್ರವಲ್ಲದೇ, ಪತಂಜಲಿ ಮಾಡಿರುವ ವೈದ್ಯಕೀಯ ಪರೀಕ್ಷೆ, ಬಳಸಲಾಗಿರುವ ವಸ್ತುಗಳು ಮತ್ತು ಇತರ ಮಾಹಿತಿಯನ್ನು ಕೇಳಿದೆ. ಸಚಿವಾಲಯವು ಅಧಿಕೃತವಾಗಿ ಹೇಳುವವರೆಗೂ ಕೊರೊನಿಲ್‌ ಕುರಿತಾದ ಯಾವುದೇ ಜಾಹಿರಾತು ಅಥವಾ ಅದರ ಪ್ರಚಾರವನ್ನು ಮಾಡಕೂಡದೆಂದು ಆದೇಶಿಸಿದೆ.

Tags: Baba RamdevCoronilPatanjaliಕೊರೊನಿಲ್ಪತಂಜಲಿಬಾಬಾ ರಾಮ್‌ದೇವ್
Previous Post

ಕರ್ನಾಟಕ: ಒಂದೇ ದಿನದಲ್ಲಿ ಬರೋಬ್ಬರಿ 918 ಕೋವಿಡ್-19 ಪ್ರಕರಣಗಳು ಪತ್ತೆ

Next Post

ಕರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ನೂತನ ಮಾರ್ಗಸೂಚಿ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಕರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ನೂತನ ಮಾರ್ಗಸೂಚಿ

ಕರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ನೂತನ ಮಾರ್ಗಸೂಚಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!