• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಿಯುಸಿ ಶಿಕ್ಷಕರ ನೇಮಕಾತಿ ಪತ್ರ ನೀಡುವಂತೆ ಸಿದ್ದರಾಮಯ್ಯ ಆಗ್ರಹ

by
October 12, 2020
in ಕರ್ನಾಟಕ
0
ಪಿಯುಸಿ ಶಿಕ್ಷಕರ ನೇಮಕಾತಿ ಪತ್ರ ನೀಡುವಂತೆ ಸಿದ್ದರಾಮಯ್ಯ ಆಗ್ರಹ
Share on WhatsAppShare on FacebookShare on Telegram

ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮುಗಿದು ಎರಡು ತಿಂಗಳು ಕಳೆದರೂ ನೇಮಕಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡದಿರುವ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನೇಮಕಾತಿ ಪತ್ರ ದೊರೆಯದ ಹಿನ್ನೆಲೆಯಲ್ಲಿ ನೂರಾರು ಅಭ್ಯರ್ಥಿಗಳು ಬೆಂಗಳೂರಿನ ಪಿಯುಸಿ ಮಂಡಳಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಪಿಯುಸಿ ನೇಮಕಾತಿ ಪ್ರಕ್ರಿಯೆ ಮುಗಿದ ಮೇಲೆಯೂ ನೇಮಕಾತಿ ಪತ್ರ ದೊರೆಯದೇ ಈ ದಿನ ಮಳೆಯಲ್ಲಿಯೇ ಪಿಯುಸಿ ಮಂಡಳಿಯ ಎದುರು ಕೂತಿದ್ದಾರೆ. ಈಗಲಾದರೂ ಕಣ್ಣು ತೆರೆಯಿರಿ. ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿ ಅವರ ಆತಂಕವನ್ನು ದೂರ ಮಾಡಿ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರನ್ನು ಉಲ್ಲೇಖಿಸಿ ಟ್ವೀಟ್‌ ಮುಖಾಂತರ ಒತ್ತಾಯಿಸಿದ್ದಾರೆ.

ಮಾನ್ಯ @BSYBJP ಹಾಗೂ ಶಿಕ್ಷಣ ಸಚಿವ @nimmasuresh ಅವರೇ,

ಪಿಯುಸಿ ನೇಮಕಾತಿ ಪ್ರಕ್ರಿಯೆ ಮುಗಿದ ಮೇಲೆಯೂ ನೇಮಕಾತಿ ಪತ್ರ ದೊರೆಯದೇ ಈ ದಿನ ಮಳೆಯಲ್ಲಿಯೇ ಪಿಯುಸಿ ಮಂಡಳಿಯ ಎದುರು ಕೂತಿದ್ದಾರೆ.

ಈಗಲಾದರೂ ಸಹ ಕಣ್ತೆರೆಯಿರಿ.
ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿ ಅವರ ಆತಂಕವನ್ನು ದೂರ ಮಾಡಿ pic.twitter.com/G51ETTi71G

— Siddaramaiah (@siddaramaiah) October 12, 2020

ADVERTISEMENT
Tags: ಸಿದ್ದರಾಮಯ್ಯ
Previous Post

ಕರ್ನಾಟಕ: 10 ಸಾವಿರದ ಗಡಿ ದಾಟಿದ ಕೋವಿಡ್‌ ಸಾವುಗಳ ಸಂಖ್ಯೆ

Next Post

ಯೋಗಿ ಸರ್ಕಾರ ಸತ್ಯ ಮತ್ತು ಸಂವಿಧಾನ ವಿರೋಧಿ – ಬಿ ವಿ ಶ್ರೀನಿವಾಸ್‌

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಯೋಗಿ ಸರ್ಕಾರ ಸತ್ಯ ಮತ್ತು ಸಂವಿಧಾನ ವಿರೋಧಿ – ಬಿ ವಿ ಶ್ರೀನಿವಾಸ್‌

ಯೋಗಿ ಸರ್ಕಾರ ಸತ್ಯ ಮತ್ತು ಸಂವಿಧಾನ ವಿರೋಧಿ – ಬಿ ವಿ ಶ್ರೀನಿವಾಸ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!