• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕರೋನಾ ಸೋಂಕು ಧೃಢ

by
June 19, 2020
in ಕರ್ನಾಟಕ
0
ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕರೋನಾ ಸೋಂಕು ಧೃಢ
Share on WhatsAppShare on FacebookShare on Telegram

ಬಹಳಷ್ಟು ಗೊಂದಲಗಳ ನಂತರ ನಡೆದ ದ್ವಿತಿಯ ಪಿಯುಸಿಯ ಪರಿಕ್ಷೆ ಸುಗಮವಾಗಿ ನಡೆಯಿತು ಎಂದು ಷರಾ ಬರೆಯುವಷ್ಟರಲ್ಲಿ, ಓರ್ವ ವಿದ್ಯಾರ್ಥಿಗೆ ಕರೋನಾ ಸೋಂಕು ಇರುವುದು ಧೃಢಪಟ್ಟಿದೆ. ಈ ಸುದ್ದಿ ಮುಂಬರುವ ಪರೀಕ್ಷೆಗಳ ಮೇಲೆ ಕರಿನೆರಳು ಬೀಳುವಂತೆ ಮಾಡಿದೆ. ಇದರೊಂದಿಗೆ ಶಿಕ್ಷಣ ಸಚಿವರು ಕ್ವಾರೆಂಟೈನ್‌ ಆಗಬೇಕಾದ ಪರಿಸ್ಥಿತಿಯೂ ಬಂದಿದೆ.

ADVERTISEMENT

ದ್ವಿತಿಯ ಪಿಯುಸಿಯ ಇಂಗ್ಲಿಷ್‌ ಪರೀಕ್ಷೆ ಕರೋನಾ ಕಂಟಕದಿಂದ ಮುಂದೂಡಲ್ಪಟ್ಟಿತ್ತು. ಪರೀಕ್ಷೆಗಿಂತ ಮಕ್ಕಳ ಆರೋಗ್ಯ ಮುಖ್ಯ ಎಂಬ ಆಧಾರದ ಮೇಲೆ ಲಾಕ್‌ಡೌನ್‌ ನೆಪವೊಡ್ಡಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಲಾಕ್‌ಡೌನ್‌ ತೆರವಾದ ನಂತರ ಜೂನ್‌ 178ರಂದು ಪರೀಕ್ಷೆ ನಡೆಸಲು ನಿರ್ಧರಿಸಿದ್ದ ಶಿಕ್ಷಣ ಇಲಾಖೆಯ ನಿರ್ಧಾರ ಸರಿಯಾಗಿತ್ತೇನೋ ಎನ್ನುವಂತೆ ನಿನ್ನೆಯವರೆಗೂ ಭಾಸವಾಗಿತ್ತು. ಆದರೆ, ಇಂದು ಜಯನಗರದ ಎನ್ಎಂಕೆಆರ್‌ವಿ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಕರೋನಾ ಸೋಂಕು ಇರುವುದು ಪತ್ತೆಯಾದ್ದರಿಂದ ಮತ್ತೆ ಶಿಕ್ಷಣ ಇಲಾಖೆಯ ನಿರ್ಧಾರದ ಮೇಲೆ ಪ್ರಶ್ನೆ ಎದ್ದಿದೆ.

ಇಷ್ಟು ಮಾತ್ರವಲ್ಲದೇ, ಪರೀಕ್ಷೆ ನಡೆಯುತ್ತಿರುವದನ್ನು ಪರಿಶೀಲಿಸಲು ಹೊರಟಿದ್ದ ರಾಜ್ಯ ಶಿಕ್ಷಣ ಸಚಿವರಾದ ಸುರೇಶ್‌ ಕುಮಾರ್‌ ಅವರು ಎನ್ಎಂಕೆಆರ್‌ವಿ ಕಾಲೇಜಿಗೆ ಭೇಟಿ ನೀಡಿದ್ದರಿಂದ ಅವರು ಕೂಡಾ ಕ್ವಾರೆಂಟೈನ್‌ ಆಗಬೇಕೆಂಬ ಆಗ್ರಹ ಕೇಳಿ ಬರುತ್ತಿದೆ. ಈ ಕುರಿತು ಬಿಬಿಎಂಪಿ ಅಧಿಕಾರಿಗಳಲ್ಲಿ ಗೊಂದಲ ಮೂಡಿದೆ.

“ಅಗತ್ಯ ಬಿದ್ದರೆ ಆ ಕೊಠಡಿಯಲ್ಲಿ ಇದ್ದ ಎಲ್ಲಾ ವಿದ್ಯಾರ್ಥಿಗಳಿಗೂ ಕೋವಿಡ್‌ ಟೆಸ್ಟ್‌ ನಡೆಸಲು ಕ್ರಮ ಕೈಗೊಳ್ಳುತ್ತೆವೆ. ರೋಗ ಲಕ್ಷಣ ಇರುವವರನ್ನು ಪ್ರತ್ಯೇಕವಾಗಿ ಕೂರಿಸಲು ವ್ವಸ್ಥೆ ಮಾಡಲಾಗಿದೆ. ಬಹುಶಃ ಆ ವಿದ್ಯಾರ್ಥಿನಿಗೆ ರೋಗಲಕ್ಷಣ ಇಲ್ಲದೇ ಇದ್ದಿರಬಹುದು. ಇಂತಹ ಪ್ರಸಂಗಗಳು ನಡೆಯಬಹುದು. ಆದರೆ, ನಡೆಯಲೇ ಬೇಕೆಂದೇನಿಲ್ಲ,” ಎಂದು ಸಚಿವ ಸುರೇಸ್‌ ಕುಮಾರ್‌ ಮಾಧ್ಯಮಗಳಿಗೆ ಉತ್ತರ ನೀಡಿದ್ದಾರೆ.

ಇನ್ನು SSLC ಪರೀಕ್ಷೆ ಬರೆಯುವಂತೆ ಒತ್ತಾಐಇಸಿ ಮಕ್ಕಳನ್ನು ಅಪಾಯಕ್ಕೆ ತಳ್ಳುತ್ತಿದ್ದಾರೆ ಎಂಬ ಆರೋಪದ ಮೇಲೆ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಸುರೇಶ್‌ ಕುಮಾರ್‌ ಅವರ ವಿರುದ್ದ ದೂರು ದಾಖಲಾಗಿದೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸುರೇಶ್‌ ಕುಮಾರ್‌ ದೂರು ದಾಖಲಾಗಿರುವ ಕುರಿತು ನನಗೇನೂ ಗೊತ್ತಿಲ್ಲ ಎಂದಷ್ಟೇ ಹೇಳಿದ್ದಾರೆ.

Tags: coronavirusEducation Minister Suresh KumarPU Examsಕರೋನಾ ಸೋಂಕುಪಿಯು ಪರೀಕ್ಷೆಸುರೇಶ್ ಕುಮಾರ್
Previous Post

ಭಾರತೀಯ ಯೋಧರು ಬಂದೂಕು ಬಳಸದೆ ಇರುವುದಕ್ಕೆ ಕಾರಣವೇನು?

Next Post

ಚೀನಾ ಗಡಿಯಲ್ಲಿ ಗರಿಗೆದರಿದ ಭಾರತೀಯ ವಾಯುಸೇನಾ ಚಟುವಟಿಕೆಗಳು

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಚೀನಾ ಗಡಿಯಲ್ಲಿ ಗರಿಗೆದರಿದ ಭಾರತೀಯ ವಾಯುಸೇನಾ ಚಟುವಟಿಕೆಗಳು

ಚೀನಾ ಗಡಿಯಲ್ಲಿ ಗರಿಗೆದರಿದ ಭಾರತೀಯ ವಾಯುಸೇನಾ ಚಟುವಟಿಕೆಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada