ಧಾರವಾಡ ಜಿಲ್ಲೆಯ ಮುಮ್ಮಿಗಟ್ಟಿ ಗ್ರಾಮದ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ ಬೈಕ್ ಗೆ ಪೆಟ್ರೋಲ್ ಹಾಕಿಸುವ ಸಂದರ್ಭದಲ್ಲಿ ಬೆಂಕಿ ತಗುಲಿ ಕೆಲ ಹೊತ್ತ ಆತಂಕದ ವಾತಾವರಣ ಸೃಷ್ಟಿಯಾಯಿತು. ಪೆಟ್ರೋಲ್ ಬಂಕ್ ಸಿಬ್ಬಂದಿ ಕೂಡಲೇ ಎಚ್ಚೆತ್ತುಕೊಂಡು ಬೆಂಕಿ ನಂದಿಸಿ ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ. ಈ ಎಲ್ಲ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೆ ಆರ್ ಪೇಟೆ.
https://youtube.com/live/ABUFLoIQGx0
Read moreDetails