ಶಾಸಕ ಯತ್ನಾಳ್ ಹತ್ಯೆಗೆ ಪ್ರಚೋದನೆ – ಕಠಿಣ ಕ್ರಮದ ಎಚ್ಚರಿಕೆ ನೀಡಿದ ಎಸ್ಪಿ ಲಕ್ಷ್ಮಣ ನಿಂಬರಗಿ
ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾರಣಕ್ಕೆ ಶಾಸಕ ಯತ್ನಾಳ್ (Yatnal) ಹತ್ಯೆಗೆ ಪ್ರಚೋದನೆ ನೀಡಲಾಗುತ್ತಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ವಿಜಯಪುರ (Vijayapura) ಪೊಲೀಸರು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ...
Read moreDetails