• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ ನೀರಿಲ್ಲ – ವರ್ಕ್ ಫ್ರಮ್ ಹೋಂ ಮಾಡ್ತಿವಿ ಎಂದ ಟೆಕಿಗಳು !

ಪ್ರತಿಧ್ವನಿ by ಪ್ರತಿಧ್ವನಿ
March 9, 2024
in Top Story, Uncategorized, ಇತರೆ / Others
0
ಬೆಂಗಳೂರಲ್ಲಿ ನೀರಿಲ್ಲ – ವರ್ಕ್ ಫ್ರಮ್ ಹೋಂ ಮಾಡ್ತಿವಿ ಎಂದ ಟೆಕಿಗಳು !
Share on WhatsAppShare on FacebookShare on Telegram

ಕೊರೊನಾ ಸಂದರ್ಭದಲ್ಲಿ ಇಡೀ ವಿಶ್ವವೇ ತತ್ತಿರಿಸಿ ಹೋಗಿದ್ದಾಗ ಎಲ್ಲಾ ವಲಯಗಳ ಮೇಲೂ ಬಹಳ ದೊಡ್ಡ ಪರಿಣಾಮ ಬೀರಿತ್ತು ! ಹಾಗೆ ಐಟಿ ವಯಲ ಕೂಡ..ಆಫೀಸ್ ನಲ್ಲಿ ಕೆಲಸ ಮಾಡುವಂತಿಲ್ಲ, ಸಿಬ್ಬಂದಿ ಇರುವಂತಿಲ್ಲ, ಇದು ಕೋವಿಡ್ ಹರಡುವಿಕೆಗೆ ಕಾರಣವಾಗಬಹುದು ಎಂದು ಸರ್ಕಾರ ಆದೇಶ ಹೊರಡಿಸಿದ್ದಾಗ ಐಟಿ ವಲಯ ಕಂಡುಕೊಂಡಿದ್ದ ದಾರಿ ಈ  work from home !

ADVERTISEMENT

ಬಹುತೇಕ 3 ವರ್ಷದ ನಂತರ ಉದ್ಯೋಗಿಗಳನ್ನು ಈಗೀಗ ಆಫೀಸ್ ಗೆ ಬರುವಂತೆ ಕಂಪನಿಗಳು ತಾಕೀತು ಮಾಡುತ್ತಿರುವ ಸಮಯದಲ್ಲೇ ಐಟಿ ಉದ್ಯೋಗಿಗಳು ಮತ್ತೆ Work from home ಗೆ ಡಿಮ್ಯಾಂಡ್ ಇಟ್ಟಿದ್ದಾರೆ. ಇದಕ್ಕೆ ಕಾರಣ ನೀರಿನ ಅಭಾವ !

ಈಗಾಗಲೇ ಬೇಸಿಗೆ ಆರಂಭವಾಗಿದ್ದು ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿಯ ನಡುವೆ ಈಗ ಬಂದಿರೋ ಬೇಸಿಗೆ ಜನರನ್ನ ಹೈರಾಣಾಗಿಸಿಬಿಟ್ಟಿದೆ. ಕುಡಿಯುವ ನೀರಿಗೂ ರಾಜ್ಯದಲ್ಲಿ ತತ್ವಾರ ಎದುರಾಗಿದೆ. ಇದು ಕೇವಲ ಕುಗ್ರಾಮಗಳಿಗೆ ಸೀಮಿತವಾಗಿಲ್ಲ. ರಾಜಧಾನಿ ಬೆಂಗಳೂರಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಳೆದ ಎರಡು ತಿಂಗಳಿಂದ ಬೆಂಗಳೂರಿನ ಹಲವು ಭಾಗಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ.

ಒಂದು ಟ್ಯಾಂಕರ್​ ನೀರಿಗೆ 5000/- ಕೊಡ್ತೀವಿ ಅಂದ್ರೂ ಜನರಿಗೆ ಕುಡಿಯುವ ನೀರು ಲಭ್ಯವಾಗ್ತಿಲ್ಲ. ಇದರಿಂದಾಗಿ ಬೆಂಗಳೂರಲ್ಲಿ ಬೇಸಿಗೆ ಕಳೆಯೋದು ಕಷ್ಟಕರವಾಗಿದ್ದು ನಮಗೆ ಮನೆಯಿಂದಲೇ ಕೆಲಸ ಮಾಡಲು ಅನುವು ಮಾಡಿಕೊಡಿ ಎಂದು ಉದ್ಯೋಗಿಗಳು ಡಿಮ್ಯಾಂಡ್ ಮಾಡಿದ್ದಾರೆ. 

ಈ ಕಂಪನಿ ಕಚೇರಿಗಳಲ್ಲೂ ನೀರಿನ ಬವಣೆ ತಲೆದೋರಿದ್ದು , ಪರಿಸ್ಥಿತಿ ನಿಭಾಯಿಸೋದು ಕಷ್ಟಕರವಾಗಿದೆ. ಹೀಗಾಗಿ ಕಂಪನಿಗಳು ಕೂಡ ತನ್ನ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ ನೀಡುವ ಆಲೋಚನೆಯಲ್ಲಿದೆ ಎಂದು ತಿಳಿದು ಬಂದಿದೆ.

ಒಟ್ನಲ್ಲಿ ಆಗ ಕೋವಿಡ್ ಕಾರಣಕ್ಕೆ ಆರಂಭಗೊಂಡ ಈ ವರ್ಕ್ ಫ್ರಮ್ ಹೋಂ ವ್ಯವಸ್ಥೆ ಈಗ ನೀರಿನ ಅಭಾವದ ಕಾರಣಕ್ಕೆ ಮತ್ತೆ ಮುನ್ನಲೆಗೆ ಬಂದಿದೆ. 

Tags: Bangalore water ProblemCauvery waterwork from home
Previous Post

ಮಾಜಿ ಶಾಸಕ ವಾಸು ನಿಧನ

Next Post

ಸ್ಫೋಟ ನಡೆದ 8 ದಿನದ ಬಳಿಕ ರಾಮೇಶ್ವರಂ ಕೆಫೆ ಪುನರಾರಂಭ – ಟೈಟ್ ಸೆಕ್ಯೂರಿಟಿ ! 

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಸ್ಫೋಟ ನಡೆದ 8 ದಿನದ ಬಳಿಕ ರಾಮೇಶ್ವರಂ ಕೆಫೆ ಪುನರಾರಂಭ – ಟೈಟ್ ಸೆಕ್ಯೂರಿಟಿ ! 

ಸ್ಫೋಟ ನಡೆದ 8 ದಿನದ ಬಳಿಕ ರಾಮೇಶ್ವರಂ ಕೆಫೆ ಪುನರಾರಂಭ - ಟೈಟ್ ಸೆಕ್ಯೂರಿಟಿ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada