• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತದಲ್ಲಿ ರಕ್ಷಣಾ ಕ್ಷೇತ್ರದಲ್ಲೂ ಹೂಡಿಕೆಗೆ ಅವಕಾಶ- ನರೇಂದ್ರ ಮೋದಿ

by
July 9, 2020
in ದೇಶ
0
ಭಾರತದಲ್ಲಿ ರಕ್ಷಣಾ ಕ್ಷೇತ್ರದಲ್ಲೂ ಹೂಡಿಕೆಗೆ ಅವಕಾಶ- ನರೇಂದ್ರ ಮೋದಿ
Share on WhatsAppShare on FacebookShare on Telegram

ಕೋವಿಡ್‌ -19 ತಂದೊಡ್ಡಿರುವ ಆರ್ಥಿಕ ಸಂಕಷ್ಟದಿಂದ ಭಾರತ ಚೇತರಿಸಿಕೊಳ್ಳುತ್ತಿದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವೀಡಿಯೋ ಕಾನ್ಫರೆನ್ಸ್‌ ಮೂಲಕ ಇಂಡಿಯಾ ಗ್ಲೋಬಲ್‌ ವೀಕ್-2020‌ ಕಾರ್ಯಕ್ರಮದ ಉದ್ಘಾಟನಾ ಭಾಷಣ ಮಾಡಿದ ಮೋದಿ ಭಾರತವು ವಿಶ್ವದ ಅತ್ಯಂತ ಮುಕ್ತ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಜಾಗತಿಕ ಒಳಿತಿಗಾಗಿ ಮತ್ತು ಸಮೃದ್ಧಿಯನ್ನು ಹೆಚ್ಚಿಸಲು ಭಾರತವು ಏನು ಬೇಕಾದರೂ ಮಾಡಲು ಸಿದ್ಧವಾಗಿದೆ. ಇದು ಸುಧಾರಣೆಯಾಗುವ, ಪರಿವರ್ತನೆಯಾಗುವ ಭಾರತ ಎಂದಿದ್ದಾರೆ. ಆತ್ಮ ನಿರ್ಭರ ಎನ್ನುವುದು ಭಾರತವನ್ನು ಜಗತ್ತಿನ ಬಾಗಿಲನ್ನು ಮುಚ್ಚುವುದಲ್ಲ ಬದಲಾಗಿ ಸ್ವಾವಲಂಬಿ ಹಾಗೂ ಸ್ವಯಂ ಉತ್ಪಾದನೆಗೆ ತೆರೆದುಕೊಳ್ಳುವುದು ಎಂದು ಹೇಳಿದ್ದಾರೆ.

ಭಾರತವು ಜಾಗತಿಕ ಸಾಂಕ್ರಾಮಿಕ ರೋಗದ ವಿರುದ್ಧ ಯುದ್ಧವನ್ನು ನಡೆಸುತ್ತಿದೆ. ಜನರ ಆರೋಗ್ಯದ ಮೇಲೆ ಹೆಚ್ಚಿನ ಗಮನ ಹರಿಸುವುದರೊಂದಿಗೆ, ನಾವು ಆರ್ಥಿಕತೆಯ ಆರೋಗ್ಯದ ಮೇಲೆ ಅಷ್ಟೇ ಗಮನ ಹರಿಸುತ್ತಿದ್ದೇವೆ.

ಭಾರತವು ವಿಶ್ವದ ಅತ್ಯಂತ ಮುಕ್ತ ಆರ್ಥಿಕತೆಗಳಲ್ಲಿ ಒಂದಾಗಿದೆ. ಎಲ್ಲಾ ಜಾಗತಿಕ ಕಂಪೆನಿಗಳು ಬಂದು ಭಾರತದಲ್ಲಿ ತಮ್ಮ ಅಸ್ತಿತ್ವವನ್ನು ಸ್ಥಾಪಿಸಲು ನಾವು ಕೆಂಪು ಹಾಸು ಹಾಸಿದ್ದೇವೆ. ಭಾರತ ಮನೀಡುವಂತಹ ಅವಕಾಶಗಳನ್ನು ಕೆಲವೇ ದೇಶಗಳು ನೀಡುತ್ತವೆ.ಭಾರತದ ವಿವಿಧ ಕ್ಷೇತ್ರಗಳಲ್ಲಿ ಅನೇಕ ಸಾಧ್ಯತೆಗಳು ಮತ್ತು ಅವಕಾಶಗಳಿವೆ. ಕೃಷಿಯಲ್ಲಿನ ನಮ್ಮ ಸುಧಾರಣೆಗಳು ಶೇಖರಣಾ ಮತ್ತು ಲಾಜಿಸ್ಟಿಕ್ಸ್‌ನಲ್ಲಿ ಹೂಡಿಕೆ ಮಾಡಲು ಬಹಳ ಆಕರ್ಷಕ ಹೂಡಿಕೆ ಅವಕಾಶವನ್ನು ಒದಗಿಸುತ್ತದೆ.”

ನಾವು ಮಧ್ಯಮ ಹಾಗೂ ಸಣ್ಣ ಉದ್ಯಮ ವಲಯದಲ್ಲಿ ಸುಧಾರಣೆಗಳನ್ನು ತಂದಿದ್ದೇವೆ. ಪ್ರವರ್ಧಮಾನಕ್ಕೆ ಬರುತ್ತಿರುವ ಮಧ್ಯಮ ಹಾಗೂ ಸಣ್ಣ ಉದ್ಯಮ ವಲಯವು ದೊಡ್ಡ ಉದ್ಯಮಕ್ಕೂ ಪೂರಕವಾಗಲಿದೆ. ರಕ್ಷಣಾ ಕ್ಷೇತ್ರದಲ್ಲೂ ಹೂಡಿಕೆಗೆ ಅವಕಾಶಗಳಿವೆ.

ಈಗ, ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಹೆಚ್ಚಿನ ಅವಕಾಶಗಳಿದ್ದು. ಜನರ ಅನುಕೂಲಕ್ಕಾಗಿ ಬಾಹ್ಯಾಕಾಶ ತಂತ್ರಜ್ಞಾನದ ವಾಣಿಜ್ಯ ಬಳಕೆಗೆ ಹೆಚ್ಚಿನ ಪ್ರವೇಶವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Previous Post

ಹಣಕಾಸು ಕೊರತೆ ನೀಗಿಸಿಕೊಳ್ಳಲು ಕೇಂದ್ರ ಸರ್ಕಾರ RBI ಮೊರೆ ಹೋಗುವ ಸಾಧ್ಯತೆ

Next Post

ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ

ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!