• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತ-ಚೀನಾ ಗಡಿ ಮುಖಾಮುಖಿ; ಭಾರತೀಯ 20 ಯೋಧರು ಹುತಾತ್ಮ, ಚೀನಾಕ್ಕೆ ತಕ್ಕ ಪ್ರತಿಕ್ರಿಯೆ

by
June 16, 2020
in ದೇಶ
0
ಭಾರತ-ಚೀನಾ ಗಡಿ ಮುಖಾಮುಖಿ; ಭಾರತೀಯ 20 ಯೋಧರು ಹುತಾತ್ಮ
Share on WhatsAppShare on FacebookShare on Telegram

ಪೂರ್ವ ಲಡಾಖ್‌ ನ ಗಾಲ್ವಾನ್‌ ಕಣಿವೆ ಭಾಗದಲ್ಲಿ ನಡೆದ ಭಾರತ ಹಾಗೂ ಚೀನಾ ಸೈನಿಕರ ಮುಖಾಮುಖಿಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿರುವ ವಿಚಾರ ಗೊತ್ತಾಗಿದೆ. ಅಲ್ಲದೇ 17 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾಗಿ ಭಾರತೀಯ ಸೇನೆ ತಿಳಿಸಿದೆ. ಇನ್ನೊಂದೆಡೆ ಭಾರತೀಯ ಸೈನಿಕರ ತಕ್ಕ ಪ್ರತಿಕ್ರಿಯೆಯಿಂದ 43 ಮಂದಿ ಸಾವು-ನೋವು ಅನುಭವಿಸಿದ್ದಾಗಿ ಭಾರತೀಯ ಸೇನೆಯ ಹೇಳಿಕೆ ಉಲ್ಲೇಖಿಸಿ ANI ವರದಿ ಮಾಡಿವೆ.

And exposed to sub-zero temperatures in the high altitude terrain have succumbed to their injuries, taking the total that were killed in action to 20. Indian Army is firmly committed to protect the territorial integrity and sovereignty of the nation: Indian Army (2/2) https://t.co/5duc0Jlfwb

— ANI (@ANI) June 16, 2020


Indian intercepts reveal that Chinese side suffered 43 casualties including dead and seriously injured in face-off in the Galwan valley: Sources confirm to ANI pic.twitter.com/xgUVYSpTzs

— ANI (@ANI) June 16, 2020


ADVERTISEMENT

ಕಳೆದ ಒಂದೂವರೆ ತಿಂಗಳಿನಿಂದ ಭಾರತ-ಚೀನಾ ಗಡಿ ಪ್ರದೇಶವಾದ ಗಾಲ್ವಾನ್‌ ಕಣಿವೆ ಬಳಿ ಚೀನಾ-ಭಾರತೀಯ ಸೈನಿಕರ ಮುಖಾಮುಖಿ ನಡೆದಿತ್ತಾದರೂ, ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ. ಆದರೆ ಕಳೆದ ಸೋಮವಾರ ತಡರಾತ್ರಿ ಸಮಯದಲ್ಲಿ ಭಾರತ ಹಾಗೂ ಚೀನಾ ಯೋಧರ ನಡುವೆ ಗಡಿ ವಿಚಾರವು ಹಿಂಸಾತ್ಮಕ ರೂಪ ತಾಳಿದ್ದು, ದಾಳಿ ನಡೆಸಿದ ಚೀನಾ ಯೋಧರಿಗೆ ಭಾರತೀಯ ಸೇನೆಯ ಯೋಧರು ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ. ಅದಾಗ್ಯೂ, ರಾಜತಾಂತ್ರಿಕ ಮಟ್ಟದಲ್ಲಿ ಹಾಗೂ ಸೇನಾಧಿಕಾರಿಗಳ ಮಟ್ಟದಲ್ಲಿ ಮಾತುಕತೆ ಮುಂದುವರೆದಿದ್ದು, ಗಡಿ ಉದ್ವಿಗ್ನ ಶಮನಕ್ಕೆ ಪ್ರಯತ್ನ ನಡೆಯುತ್ತಿದೆ.

Tags: India-china faceoffIndian Armyladakhಚೀನಾ-ಭಾರತ ಗಡಿ ಮುಖಾಮುಖಿಭಾರತೀಯ ಸೇನೆಲಡಾಖ್‌
Previous Post

ಭಾರತದ ಹೆಜ್ಜೆಯನ್ನು ಅನುಸರಿಸುತ್ತಿದೆಯೇ ನೇಪಾಳ?

Next Post

ಕೈಕೊಟ್ಟ ಮೋದಿ ವಿದೇಶಾಂಗ ನೀತಿ, ಚೀನಾದೆದರು ಚೆನ್ನಾಗಿಲ್ಲ ಭಾರತದ ಪರಿಸ್ಥಿತಿ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಕೈಕೊಟ್ಟ ಮೋದಿ ವಿದೇಶಾಂಗ ನೀತಿ

ಕೈಕೊಟ್ಟ ಮೋದಿ ವಿದೇಶಾಂಗ ನೀತಿ, ಚೀನಾದೆದರು ಚೆನ್ನಾಗಿಲ್ಲ ಭಾರತದ ಪರಿಸ್ಥಿತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada