ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!
ಕೋರಮಂಗಲ ಗ್ರಾಮದಿಂದ ಕೆಂಪೇಗೌಡರ ಮನೆಗೆ ಸೊಸೆಯಾಗಿ ಬಂದ 'ಲಕ್ಷ್ಮೀದೇವಿ' ಎಂಬ ವೀರವನಿತೆಯ ಆತ್ಮಾರ್ಪಣೆ ಹಲವಾರು ಜನರಿಗೆ ತಿಳಿದಿಲ್ಲ.ನಾಡಪ್ರಭು ಕೆಂಪೇಗೌಡರು ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಕೋಟೆಯನ್ನು ಕಟ್ಟಲು ಪ್ರಾರಂಭಿಸಿದಾಗ...
Read moreDetails




