• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮುಂಬೈಯ ವರ್ಸೋವ ಬೀಚಿನಲ್ಲಿ ಭಾರೀ ಗಾಳಿ, ಹೆಚ್ಚಿದ ಅಲೆಗಳ ರಭಸ

by
June 3, 2020
in ದೇಶ
0
ಮುಂಬೈಯ ವರ್ಸೋವ ಬೀಚಿನಲ್ಲಿ ಭಾರೀ ಗಾಳಿ
Share on WhatsAppShare on FacebookShare on Telegram

ಮುಂಬೈನಿಂದ 94 ಕಿಮೀ ದೂರ ಇರುವ ಅಲಿಬಾಗ್‌ನಲ್ಲಿ ನಿಸರ್ಗ ಚಂಡಮಾರುತವು ಅಪ್ಪಳಿಸಲಿದೆ. ಗಂಟೆಗೆ 100 ರಿಂದ 110 ಕಿ.ಮೀ ವೇಗದಲ್ಲಿ ಬರುವ ಚಂಡಮಾರುತವು ಬುಧವಾರ ಮಧ್ಯಾಹ್ನ ಮಹಾರಾಷ್ಟ್ರದ ಕರಾವಳಿ ಭಾಗಗಳಿಗೆ ತಲುಪಲಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕರಾವಳಿ ಹಾಗೂ ಗುಜರಾತ್‌ ಕರಾವಳಿಗಳು ನಿಸರ್ಗಾ ಚಂಡಮಾರುತದ ಭಾರೀ ಪರಿಣಾಮ ಎದುರಿಸಲಿದೆ.

#WATCH Effect of #NisargaCyclone in Sindhudurg District of Maharashtra: India Meteorological Department, IMD pic.twitter.com/vyB8Qoa1mv

— ANI (@ANI) June 3, 2020


ಚಂಡಮಾರುತವು ಅಪರಾಹ್ನ 2 ಗಂಟೆಯಿಂದ 4:30 ಯೊಳಗಡೆ ಭೂಪ್ರದೇಶಕ್ಕೆ ತಲುಪುವ ಸಾಧ್ಯತೆಯಿದೆಯೆಂದು ಅಂದಾಜಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ತೀರ ಪ್ರದೇಶದ ಸುಮಾರು 1 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

#WATCH Maharashtra: Strong winds and high tides hit Ratnagiri area. #CycloneNisarga pic.twitter.com/Cg85bxwMdL

— ANI (@ANI) June 3, 2020


35 ಶಾಲೆಗಳನ್ನು ತಾತ್ಕಾಲಿಕ ವಸತಿಯಾಗಿ ನಾಗರಿಕರಿಗೆ ನಿಡಲಾಗಿದೆ ಎಂಧು ಬೃಹನ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಶನ್‌ ತಿಳಿಸಿದೆ.

ಅಪಾಯದ ಭೀತಿ ಇರುವ ಕಡೆಗಳಲ್ಲಿ ಒಟ್ಟು 43 NDRF ತಂಡಗಳನ್ನು ನಿಯೋಜಿಸಲಾಗಿದೆ. ಅದರಲ್ಲಿ ಗುಜರಾತ್‌ ತೀರ ಪ್ರದೇಶಗಳಲ್ಲಿ 16 ಮತ್ತು ಮಹಾರಾಷ್ಟ್ರದಲ್ಲಿ 21 ತಂಡಗಳನ್ನು ನಿಯೋಜಿಸಲಾಗಿದೆ. ಉಳಿದ ತಂಡಗಳನ್ನು ಹೆಚ್ಚುವರಿ ಸುರಕ್ಷತೆಗೆ ನಿಯೋಜಿಸಲಾಗಿದೆ.

#WATCH: #CycloneNisarga makes landfall along Maharashtra coast, process will be completed during next 3 hours. Visuals from Mumbai. pic.twitter.com/YKWizX82lC

— ANI (@ANI) June 3, 2020


ADVERTISEMENT
Tags: ಚಂಡಮಾರುತ
Previous Post

ವಿದ್ಯುಚ್ಛಕ್ತಿ ಮಂಡಳಿ ಖಾಸಗೀಕರಣ ಪ್ರಸ್ತಾವನೆಗೆ ಕರ್ನಾಟಕದಲ್ಲೂ ನೌಕರರ ವಿರೋಧ

Next Post

ಕರೋನಾ ಸಂಕಷ್ಟದ ಕಾಲ ಮತ್ತು ಆಡಳಿತದ ದಮನ ನೀತಿಯ ಭೀಕರ ಕುರೂಪ!

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಕರೋನಾ ಸಂಕಷ್ಟದ ಕಾಲ ಮತ್ತು ಆಡಳಿತದ ದಮನ ನೀತಿಯ ಭೀಕರ ಕುರೂಪ!

ಕರೋನಾ ಸಂಕಷ್ಟದ ಕಾಲ ಮತ್ತು ಆಡಳಿತದ ದಮನ ನೀತಿಯ ಭೀಕರ ಕುರೂಪ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada