ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಹಾಗೂ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮುಸಲ್ಮಾನ ಗೂಂಡಾಗಳು ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುತ್ತಿದ್ದಾರೆ ಅಚ=ವರು ಸುಮ್ಮನಿದ್ದರೆ ಸರಿ ನಾವು ತಾಳ್ಮೆ ಕಳೆದುಕೊಂಡರೆ ಸರಿ ಇರುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿಚಾರಣೆ ಬಗ್ಗೆ ಪ್ರತಿಕ್ರಿಯಿಸಿರುವ ಕೆ.ಎಸ್.ಈ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ದ ಹರಿಹಾಯ್ದಿದ್ದಾರೆ.