ಶಿವಮೊಗ್ಗ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಧ್ವಜಸ್ಥಂಬದಲ್ಲಿ ಕೇಸರಿ ಧ್ವಜ ಹಾರಿಸಿದ್ದಾರೆ. ಈ ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ತದನಂತರ ಕಾಲೇಜಿನ ಇತರ ವಿದ್ಯಾರ್ಥಿಗಳು ಮುಸ್ಲಿಂ ಹೆಣ್ಣು ಮಕ್ಕಳಿಗೆ ಮಾನವ ಸರಪಳಿ ಮೂಲಕ ರಕ್ಷಣೆ ನೀಡಿದ್ದಾರೆ.
ಸುಭಾಷ್ ರೈಗೆ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ, ಎನ್ ಎ ಮಹಮ್ಮದ್ ಇಸ್ಮಾಯಿಲ್ ಗೆ ವಾರ್ಷಿಕ ಪ್ರಶಸ್ತಿ
ಬೆಂಗಳೂರು: ಡಿಜಿಟಲ್ ಪತ್ರಿಕೋದ್ಯಮದ ಆರಂಭದಿಂದಲೂ ಅದರೊಂದಿಗೆ ಕೆಲಸ ಮಾಡುತ್ತಾ ಹಲವು ಪ್ರಯೋಗ ನಡೆಸಿ ಸದ್ಯ ‘ದಿ ಹಿಂದೂ’ ಪತ್ರಿಕೆಯ ಡಿಜಿಟಲ್ ಎಡಿಟರ್ ಆಗಿರುವ ಸುಭಾಷ್ ಕೆವಿನ್ ರೈ...
Read moreDetails