• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಯಾವುದೇ ರಜೆ ಇಲ್ಲದೆ ಕಾರ್ಯ ನಿರ್ವಹಿಸಲಿರುವ ಸುಪ್ರೀಂ ಕೋರ್ಟ್.!

by
May 15, 2020
in ದೇಶ
0
ಯಾವುದೇ ರಜೆ ಇಲ್ಲದೆ ಕಾರ್ಯ ನಿರ್ವಹಿಸಲಿರುವ ಸುಪ್ರೀಂ ಕೋರ್ಟ್.!
Share on WhatsAppShare on FacebookShare on Telegram

ಜೂನ್‌ 19ರ ವರೆಗೆ ಯಾವುದೇ ರಜೆ ಇಲ್ಲದೆ ಕಾರ್ಯನಿರ್ವಹಿಸಲು ಸುಪ್ರೀಂ ಕೋರ್ಟ್‌ ನಿರ್ಧರಿಸಿದೆ. ಲಾಕ್‌ ಡೌನ್‌ ಕಾರಣದಿಂದಾಗಿ ಸುಪ್ರೀಂ ನ್ಯಾಯಾಧೀಶರ ರಜೆ ರೆದ್ದುಗೊಳಿಸಲಾಗಿತ್ತು.

ADVERTISEMENT

ದೆಹಲಿಯಲ್ಲಿ ಮತ್ತು ನಂತರ ದೇಶವ್ಯಾಪಿ ಲಾಕ್‌ ಡೌನ್ ಕಾರಣದಿಂದಾಗಿ ಶಿಷ್ಟಾಚಾರದ ಪ್ರಕಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರು ಪ್ರಕರಣ ಆಲಿಸಿ ತೀರ್ಪು ನೀಡುತ್ತಿದ್ದರು. ಹೀಗಾಗಿ ಲಾಕ್‌ ಡೌನ್‌ ತೆರವಾಗುವ ವರೆಗೆ ಇದೇ ಮಾದರಿಯಲ್ಲಿ ನ್ಯಾಯಾಲಯದ ಕಾರ್ಯ ಚಟುವಟಿಕೆಗಳನ್ನ ಮುಂದುವರೆಸಲು ಅಪೆಕ್ಸ್‌ ಕೋರ್ಟ್‌ ತೀರ್ಮಾನಿಸಿದೆ. ಜೂನ್‌ 19ರ ವರೆಗೆ ಹೀಗೆ ಮುಂದುವರೆಸಲು ಆದೇಶ ಹೊರಡಿಸಲಾಗಿದೆ.

ಸರ್ವೋಚ್ಛ ನ್ಯಾಯಾಲಯ ಕರೋನಾ ಮತ್ತು ಲಾಕ್‌ ಡೌನ್‌ ಕಾರಣದಿಂದಾಗಿ ನ್ಯಾಯಾಧೀಶರ ಬೇಸಿಗೆ ರಜೆ ರದ್ದು ಪಡಿಸಿತ್ತು. ಹೀಗಾಗಿ ಮೇ 18 ಅಂದರೆ ಸೋಮವಾರದಿಂದ ಬೇಸಿಗೆ ರಜೆ ತೆಗೆದುಕೊಳ್ಳಲು ಹೇಳಲಾಗಿತ್ತು. ಅದರೀಗ ಅದನ್ನೂ ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್‌ ಜೂನ್‌ 19ರ ವರೆಗೆ ಪ್ರಕರಣಗಳನ್ನ ಆಲಿಸಿ ತೀರ್ಪು ನೀಡಲಿದೆ. ಈಗಾಗಲೇ ಲಾಕ್‌ ಡೌನ್‌ ನಿಂದಾಗಿ ಹಲವು ಪ್ರಕರಣಗಳು ಕೋರ್ಟಿನ ಮೆಟ್ಟಿಲೇರಿದ್ದು, ತೀರ್ಪು ಹೊರ ಬೀಳಲು ಬಾಕಿ ಇದೆ. ಇನ್ನು ದೆಹಲಿ, ಗುಜರಾತ್‌, ಬಾಂಬೆ, ಮದ್ರಾಸ್‌ ಹೈ ಕೋರ್ಟ್‌ ತಮ್ಮ ಬೇಸಿಗೆ ರಜೆ ರದ್ದುಗೊಳಿಸಿರೋದಾಗಿ ಈ ಹಿಂದೆಯೇ ಹೇಳಿತ್ತು. ಇದೀಗ ಸುಪ್ರೀಂ ಕೋರ್ಟ್‌ ಕೂಡ ತಮ್ಮ ರಜೆಯನ್ನು ರದ್ದುಗೊಳಿಸಿ ಜೂನ್‌ 19ರ ವರೆಗೆ ಕಾರ್ಯನಿರ್ವಹಿಸಲಿದೆ.

Tags: act without any leavecovid19Lockdownsupreme court
Previous Post

‘ಆತ್ಮ ನಿರ್ಭರ್’ ಎಂಬಿತ್ಯಾದಿ ಮಾತುಗಳಿಂದ ಮಂಟಪ ಕಟ್ಟುವ ಕಾಲವಲ್ಲ ಇದು. ಆಡದೇ ಮಾಡಬೇಕು!

Next Post

ಕೋವಿಡ್ 19 : ಒಂದೇ ದಿನ ರಾಜ್ಯದಲ್ಲಿ 69 ಸೋಂಕಿತರು ಪತ್ತೆ.!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಕೋವಿಡ್ 19 : ಒಂದೇ ದಿನ ರಾಜ್ಯದಲ್ಲಿ 69 ಸೋಂಕಿತರು ಪತ್ತೆ.!

ಕೋವಿಡ್ 19 : ಒಂದೇ ದಿನ ರಾಜ್ಯದಲ್ಲಿ 69 ಸೋಂಕಿತರು ಪತ್ತೆ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!