• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯುಗಾದಿ ಹಬ್ಬ ಸೇರಿ ಸಾಲು ಸಾಲು ರಜೆ ಎಫೆಕ್ಟ್.. ರಾಜಧಾನಿಯಿಂದ ಸ್ವಂತ ಊರುಗಳಿಗೆ ಜನರ ಪ್ರಯಾಣ.. KSRTC ಯಿಂದ ಹೆಚ್ಚುವರಿ ಬಸ್ ಸೌಲಭ್ಯ

ಪ್ರತಿಧ್ವನಿ by ಪ್ರತಿಧ್ವನಿ
April 5, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಯುಗಾದಿ ಹಬ್ಬ ಸೇರಿ ಸಾಲು ಸಾಲು ರಜೆ ಎಫೆಕ್ಟ್.. ರಾಜಧಾನಿಯಿಂದ ಸ್ವಂತ ಊರುಗಳಿಗೆ ಜನರ ಪ್ರಯಾಣ.. KSRTC ಯಿಂದ ಹೆಚ್ಚುವರಿ ಬಸ್ ಸೌಲಭ್ಯ
Share on WhatsAppShare on FacebookShare on Telegram

ಯುಗಾದಿ ಹಬ್ಬದ ಆಸುಪಾಸಿನಲ್ಲಿ ಸಾಲು ಸಾಲು ರಜೆ ಇದೆ. ರಾಜಧಾನಿ ಬೆಂಗಳೂರಿನಿಂದ ಸ್ವಂತ ಊರುಗಳಿಗೆ ಹೋಗಲು ಜನರು ತುದಿಗಾಲಿನಲ್ಲಿ ನಿಂತಿದ್ದಾರೆ.
ಏಪ್ರಿಲ್ 7 ರಿಂದ 14 ರವರೆಗೆ 5 ರಜೆಗಳಿವೆ. ಶಾಲಾ ಮಕ್ಕಳಿಗೆ ರಜೆ ಜೊತೆಗೆ ಕೆಲಸಕ್ಕೂ ಸಾಲು ಸಾಲು ರಜೆ ಸಿಗುತ್ತಿರುವುದರಿಂದ ಬಹುತೇಕರು ಹಬ್ಬಕ್ಕಾಗಿ ತಮ್ಮ ಸ್ವಂತ ಊರುಗಳತ್ತ ಹೊರಟ್ಟಿದ್ದಾರೆ. ಇದಕ್ಕಾಗಿ ಕೆಎಸ್‌ಆರ್‌ಟಿಸಿ ಕೂಡ ಸ್ಪಂದಿಸಿದೆ.ಯುಗಾದಿ, ರಂಜಾನ್ ಹಬ್ಬಗಳಿಗಾಗಿ ಸಾಲು ಸಾಲು ರಜೆಗಳು ಬರುತ್ತಿರೋ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮ ಸ್ವಂತ ಊರುಗಳತ್ತ ಜನರು ಹೊರಟ್ಟಿದ್ದಾರೆ.ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ ಮಾಡುವ ನಿರ್ಧಾರವನ್ನು ಪ್ರಕಟಿಸಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಸ್ಯಾಟಲೈನ್ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣಗಳಿಂದ ಬಸ್‌ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಮಾತ್ರವಲ್ಲದೆ, ಸುತ್ತಮುತ್ತಲಿನ ಹೊರ ರಾಜ್ಯಗಳಿಗೂ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆಯನ್ನು ಮಾಡಿದೆ.

ADVERTISEMENT

ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಾದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಮಡಿಕೇರಿ, ಶಿವಮೊಗ್ಗ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ-ಧಾರವಾಡ, ಬೆಳವಾಗಿ ಹೀಗಿ ರಾಜ್ಯದ ಮೂಲೆ ಮೂಲೆಗೆ ಹೆಚ್ಚುವರಿ ಬಸ್ ಸಂಚಾರ ಇರಲಿದೆ.ಪಕ್ಕದ ರಾಜ್ಯಗಳಾದ ತೆಲಂಗಾಣ ರಾಜಧಾನಿ ಹೈದರಾಬಾದ್, ತಮಿಳುನಾಡಿನ ಚೆನ್ನೈ, ಗೋವಾದ ಪಣದಜಿ, ಎರ್ನಾಕುಲಂ, ತಿರುಪತಿ, ಶಿರಡಿ ಸೇರಿದಂತೆ ಕೆಲವೊಂದು ಪ್ರವಾಸಿ ಹಾಗೂ ಧಾರ್ಮಿಕ ತಾಣಗಳಿಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚಾರ ಮಾಡುತ್ತವೆ. ಒಟ್ಟಾರೆಯಾಗಿ ಕೆಎಸ್‌ಆರ್‌ಟಿಸಿಯಿಂದ 1,750, NWKSRTC ಯಿಂದ 145, ಕೆಕೆಆರ್‌ಟಿಸಿಯಿಂದ 200 ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‌ಗಳು ಮುಂದಿನ ಕೆಲ ದಿನಗಳ ಮಟ್ಟಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ಸಂಚಾರ ಮಾಡಲಿವೆ.

Tags: bengalurubusfestivalKSRTCSpecial area games scheme
Previous Post

ಕೊನೆಗೂ ಕಮಲ ಮುಡಿದ ಸ್ವಾಭಿಮಾನಿ ಸಂಸದೆ ! ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಸುಮಲತಾ ! 

Next Post

ಹೊರಬಿತ್ತು ಟೈಮ್ಸ್ ನೌ ಸರ್ವೇ ವರದಿ ! ರಾಜ್ಯದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ ?! 

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಹೊರಬಿತ್ತು ಟೈಮ್ಸ್ ನೌ ಸರ್ವೇ ವರದಿ ! ರಾಜ್ಯದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ ?! 

ಹೊರಬಿತ್ತು ಟೈಮ್ಸ್ ನೌ ಸರ್ವೇ ವರದಿ ! ರಾಜ್ಯದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ ?! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!