ಲಂಡನ್ನ ಹೀಥ್ರೂ ವಿಮಾನ ನಿಲ್ದಾಣದಲ್ಲಿ ವಿಮಾನವು ರನ್ವೇಯಲ್ಲಿ ಹಾರುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದು ಲ್ಯಾಂಡಿಂಗ್ ಆಗುವಾಗ ಸಾಧ್ಯವಾಗದೇ ಟೇಕ್ ಆಫ್ ಆಗುತ್ತಿದ್ದಂತೆ ಎರಡೂ ಕಡೆಗೆ ಅಲುಗಾಡಿದೆ. ಈ ದೃಶ್ಯವನ್ನು ಸೆರೆಹಿಡಿಯಲಾಗಿದ್ದು, ಸದ್ಯ ಇದು ವೈರಲ್ ಆಗುತ್ತಿದೆ. ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಕ್ಕಾಗಿ ಪೈಲಟ್ ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್
ಸಿದ್ದರಾಮಯ್ಯ (Siddaramaiah) ಲಕ್ಕಿ ಲಾಟರಿ ಹೊಡೆದುಬಿಟ್ಟ. ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು (Sonia gandhi) ಮೊದಲು ಭೇಟಿ ಮಾಡಿಸಿದವನೇ ನಾನು.ಆದ್ರೆ ಅವನ ಗ್ರಹಚಾರ ಚೆನ್ನಾಗಿತ್ತು...
Read moreDetails