• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಜಸ್ಥಾನ ಸರ್ಕಾರ ಉರುಳಿಸಲು ಸಂಚು: ಕೇಂದ್ರ ಮಂತ್ರಿಗೆ ನೋಟೀಸ್ ಜಾರಿ

by
July 20, 2020
in ದೇಶ
0
ರಾಜಸ್ಥಾನ ಸರ್ಕಾರ ಉರುಳಿಸಲು ಸಂಚು: ಕೇಂದ್ರ ಮಂತ್ರಿಗೆ ನೋಟೀಸ್ ಜಾರಿ
Share on WhatsAppShare on FacebookShare on Telegram

ರಾಜಸ್ಥಾನ ಕಾಂಗ್ರೆಸ್‌ ಶಾಸಕರು ಗೆಹ್ಲೋಟ್‌ ನೇತೃತ್ವದ ಸರ್ಕಾರದ ವಿರುದ್ಧ, ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಬಂಡಾಯವೆದ್ದಿದ್ದು ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಲ್ಲಿದೆ. ಯುವ ನಾಯಕ ಸಚಿನ್‌ ಪೈಲಟ್‌ ನೇತೃತ್ವದ ಬಂಡಾಯ ಶಾಸಕರ ತಂಡ ಗೆಹ್ಲೋಟ್‌ ನೇತೃತ್ವದ ಸರ್ಕಾರದ ವಿರುದ್ಧ ತಮ್ಮ ಅಸಹನೆ ಪ್ರದರ್ಶಿಸಿದ್ದಾರೆ.

ADVERTISEMENT

ಈ ಕುರಿತು ಕಾಂಗ್ರೆಸ್‌, ತನ್ನ ಬಂಡಾಯ ಶಾಸಕರ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಮುಂದಾಗಿತ್ತು. ವಿವಾದ ಹೈಕೋರ್ಟ್‌ ಮೆಟ್ಟಿಲೇರಿತ್ತು. ಇಂದು ಪ್ರಕರಣವನ್ನು ಕೋರ್ಟ್‌ ಆಲಿಸಲಿದೆ.

ಶಾಸಕರ ಪಕ್ಷವಿರೋಧಿ ನೀತಿಗೆ ಬಿಜೆಪಿ ಕಾರಣವೆಂದು ಆರೋಪಿಸಿರುವ ಕಾಂಗ್ರೆಸ್‌ ಇದರ ಹಿಂದೆ ಬಿಜೆಪಿಯ ಕೈವಾಡವಿದೆಯೆಂದು ಆರೋಪಿಸಿತ್ತು. ಅದಕ್ಕೆ ಪೂರಕವೆಂಬಂತೆ ಫೋನ್‌ ರೆಕಾರ್ಡ್‌ ಆಡಿಯೋ ರೆಕಾರ್ಡನ್ನು ಕಾಂಗ್ರೆಸ್‌ ಬಿಡುಗಡೆಗೊಳಿಸಿತ್ತು. ಅದರನ್ವಯ ಕಾಂಗ್ರೆಸ್‌ ಇಬ್ಬರು ಶಾಸಕರು ಸೇರಿದಂತೆ, ಕೇಂದ್ರ ಮಂತ್ರಿ ಗಜೇಂದ್ರ ಸಿಂಗ್‌ ಶೇಖಾವತ್ ಮೇಲೆ FIR ದಾಖಲಿಸಲಾಗಿತ್ತು.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸೋಮವಾರ ಬೆಳಿಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಮೇಲೆ ಅಧಿಕಾರಿಗಳು ನೋಟೀಸ್‌ ಜಾರಿಗೊಳಿಸಿದ್ದಾರೆ. ಶೇಖಾವತ್‌ ಆಪ್ತ ಕಾರ್ಯದರ್ಶಿ ನೋಟೀಸ್‌ ಬಂದಿರುವುದನ್ನು ಧೃಡೀಕರಿಸಿದ್ದಾರೆ.

FIR ನಲ್ಲಿ ದಾಖಲಿಸಿರುವವರ ಮೇಲೆ IPC ಸೆಕ್ಷನ್‌ 120ಬಿ (ಅಪರಾಧಕ್ಕೆ ಸಂಚು) 124ಎ (ರಾಜದ್ರೋಹ)ದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಜಸ್ಥಾನ್‌ ಎಡಿಜಿಪಿ ಅಶೋಖ್‌ ರಾಥೋರ್‌ ತಿಳಿಸಿದ್ದಾರೆ.

ತಾನು ಯಾವುದೇ ತನಿಖೆ ಎದುರಿಸಲು ಸಿದ್ದನಿದ್ದೇನೆ. ಪೋಲಿಸರು ಆಡಿಯೋ ಕ್ಲಿಪ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಹೇಳಿದ್ದಾರೆ.

Tags: ರಾಜಕೀಯ ಬಿಕ್ಕಟ್ಟುರಾಜಸ್ಥಾನ ಸರ್ಕಾರಸಚಿನ್ ಪೈಲಟ್
Previous Post

ಕೇರಳ: ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಚಿನ್ನದ ಹಗರಣ

Next Post

ಕೋವಿಡ್ ಟೆಸ್ಟ್: ಒಂಬತ್ತನೇ ಸ್ಥಾನದಲ್ಲಿ ಕರ್ನಾಟಕ

Related Posts

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ
Top Story

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

by ಪ್ರತಿಧ್ವನಿ
June 9, 2026
0

ನವದೆಹಲಿ : ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಪಶ್ಚಿಮ ಬಂಗಾಳದ ಟಿಎಂಸಿ ಪಕ್ಷದಲ್ಲಿ ಬಂಡಾಯ ಸ್ಫೋಟವಾಗುತ್ತಿದೆ. ವಿಪಕ್ಷ ನಾಯಕನ ಆಯ್ಕೆಯ ವಿಚಾರದಲ್ಲಿ ಪಕ್ಷ ಹೋಳಾಗಿ ಬಂಡಾಯ...

Read moreDetails
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

June 9, 2026
ವಿಶಾಖಪಟ್ಟಣಂ ಕಾರ್ಖಾನೆ ದುರಂತ ಕಾರಣ ಪತ್ತೆಗೆ ಸ್ವತಂತ್ರ ತನಿಖೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ವಿಶಾಖಪಟ್ಟಣಂ ಕಾರ್ಖಾನೆ ದುರಂತ ಕಾರಣ ಪತ್ತೆಗೆ ಸ್ವತಂತ್ರ ತನಿಖೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

June 9, 2026
Next Post
ಕೋವಿಡ್ ಟೆಸ್ಟ್: ಒಂಬತ್ತನೇ ಸ್ಥಾನದಲ್ಲಿ ಕರ್ನಾಟಕ

ಕೋವಿಡ್ ಟೆಸ್ಟ್: ಒಂಬತ್ತನೇ ಸ್ಥಾನದಲ್ಲಿ ಕರ್ನಾಟಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!