ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5ಗಂಟೆಯವರೆಗೆ ರಾಜ್ಯದಲ್ಲಿ 36 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, 24 ಗಂಟೆಯ ಅವಧಿಯಲ್ಲಿ ಈವರೆಗೆ ದಾಖಲಾದ ಅತೀ ಹೆಚ್ಚು ಪ್ರಕರಣಗಳ ಸಂಖ್ಯೆ ಇದಾಗಿದೆ. 82 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಬ್ಬರು ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು, ಒಟ್ಟು 220 ಸಕ್ರೀಯ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಪ್ರಕಟಣೆ ತಿಳಿಸಿದೆ.
ಸಾಕ್ಷಿ ಸಮೇತ ಹೈಕಮಾಂಡ್ ಗೆ ದೂರು ಕೊಡ್ತಾರಾ ರಾಜಣ್ಣ..? ಹನಿ ಕಹಾನಿಯಲ್ಲಿ ಮತ್ತೊಂದು ಟ್ವಿಸ್ಟ್..!
ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿರು ಹನಿಟ್ರ್ಯಾಪ್ ಪ್ರಕರಣಕ್ಕೆ (Honey trap) ಸಂಬಂಧಿಸಿದಂತೆ ಸಚಿವ ರಾಜಣ್ಣ (KN Rajanna) ಮತ್ತು ಅವರ ಪುತ್ರ ಎಂ.ಎಲ್.ಸಿ ರಾಜೇಂದ್ರ (MLC...
Read moreDetails