• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಜ್ಯದಲ್ಲಿ 1,328, ದೇಶದಲ್ಲಿ 91,819 ಮಂದಿ ಕರೋನಾದಿಂದ ಚೇತರಿಕೆ

by
June 1, 2020
in ದೇಶ
0
ರಾಜ್ಯದಲ್ಲಿ 1
Share on WhatsAppShare on FacebookShare on Telegram

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆ ಮಟ್ಟದ ಕರೋನಾ ಪ್ರಕರಣ ದಾಖಲಾಗಿದ್ದು, ಒಂದೇ ದಿನದಲ್ಲಿ 8,380 ಪ್ರಕರಣಗಳು ಪತ್ತೆಯಾಗಿದೆ. ದೇಶದಲ್ಲಿ ಕೇವಲ ಒಂದೇ ದಿನದೊಳಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೋವಿಡ್-19‌ ಪ್ರಕರಣ ದಾಖಲಾಗಿದ್ದು ಇದೇ ಮೊದಲು.

ADVERTISEMENT

ಮೇ 22ರಿಂದ ಪ್ರತಿದಿನ ಸತತ 6 ಸಾವಿರಕ್ಕಿಂತಲೂ ಹೆಚ್ಚು ಪ್ರಕರಣ ದಾಖಲಾಗುತ್ತಿದೆ. ಭಾರತದಲ್ಲಿ ಇದುವರೆಗೂ 1 ಲಕ್ಷದ 91 ಸಾವಿಕ್ಕೂ ಅಧಿಕ ಮಂದಿ ಕರೋನಾ ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಇಂದು ಕರೋನಾ ಸೋಂಕಿನಿಂದಾಗಿ 193 ಮಂದಿ ಅಸುನೀಗಿದ್ದು ಒಟ್ಟು ಮರಣ ಸಂಖಯೆ 5,394 ತಲುಪಿದೆ. ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 91,819 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 990 ಪ್ರಕರಣಗಳು ದಾಖಲಾಗಿದ್ದು ಒಟ್ಟು ಕರೋನಾ ಪೀಡಿತರ ಸಂಖ್ಯೆ 20,834 ತಲುಪಿದೆ. ಕಳೆದ 24 ಗಂಟೆಗಳಲ್ಲಿ 268 ಮಂದಿ ಕರೋನಾದಿಂದ ಚೇತರಿಸಿಕೊಂಡಿದ್ದು ಒಟ್ಟು 8,746 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಮೇ 31 ರಿಂ ಜೂನ್‌ 1 ರ ಒಳಗೆ 12 ಮಂದಿ ಸೋಂಕಿತರು ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 523 ತಲುಪಿದೆ. ದೆಹಲಿಯಲ್ಲಿ ಸದ್ಯ 11,565 ಸಕ್ರಿಯ ಕರೋನಾ ಪ್ರಕರಣಗಳಿವೆ.

ಕರ್ನಾಟಕ ಆರೋಗ್ಯ ಇಲಾಖೆ ಜೂನ್‌ 1ರ ಸಂಜೆ 5 ಗಂಟೆಗೆ ಬಿಡುಗಡೆಗೊಳಿಸಿದ ಅಂಕಿಅಂಶದ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 187 ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3,408 ತಲುಪಿದೆ. ಅದರಲ್ಲಿ 1,328 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿಗೆ ಇಂದು ಮತ್ತೊಂದು ಬಲಿಯಾಗಿದ್ದು, ಒಟ್ಟು ಮರಣಗೊಂಡವರ ಸಂಖ್ಯೆ 52 ತಲುಪಿದೆ.

Tags: ಕರೋನಾಕರ್ನಾಟಕಭಾರತ
Previous Post

ವಿಶ್ವದ ಎದುರು ತಲೆ ತಗ್ಗಿಸುವಂತಿದೆ ʻದೊಡ್ಡಣ್ಣʼನ ನಡತೆ…!

Next Post

ಜೂನ್ 19ರಂದು ರಾಜ್ಯಸಭಾ ಚುನಾವಣೆ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಜೂನ್ 19ರಂದು ರಾಜ್ಯಸಭಾ ಚುನಾವಣೆ

ಜೂನ್ 19ರಂದು ರಾಜ್ಯಸಭಾ ಚುನಾವಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada