• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಜ್ಯಸಭೆಯ ನಾಮ ನಿರ್ದೇಶಿತ ಸದಸ್ಯರು ಆಸ್ತಿ ವಿವರ ಸಲ್ಲಿಸುವ ಅಗತ್ಯವಿಲ್ಲ: ಆರ್‌ಟಿಐ ಮಾಹಿತಿ

by
June 3, 2020
in ದೇಶ
0
ರಾಜ್ಯಸಭೆಯ ನಾಮ ನಿರ್ದೇಶಿತ ಸದಸ್ಯರು ಆಸ್ತಿ ವಿವರ ಸಲ್ಲಿಸುವ ಅಗತ್ಯವಿಲ್ಲ: ಆರ್‌ಟಿಐ ಮಾಹಿತಿ
Share on WhatsAppShare on FacebookShare on Telegram

ರಾಜ್ಯಸಭೆಗೆ ರಾಷ್ಟ್ರಪತಿಗಳಿಂದ ನಾಮನಿರ್ದೇಶಿತರಾಗಿ ಆಯ್ಕೆಯಾಗುವವರು ತಮ್ಮ ಆಸ್ತಿ ಪಾಸ್ತಿಗಳ ಕುರಿತು ವಿವರ ನೀಡುವ ಅಗತ್ಯವಿಲ್ಲ ಎಂಬ ಮಾಹಿತಿ ಆರ್‌ಟಿಐನಲ್ಲಿ ಬಹಿರಂಗಗೊಂಡಿದೆ.

ADVERTISEMENT

ರಾಜ್ಯಸಭಾ ಸದಸ್ಯರು ಆಸ್ತಿ ವಿವರ ಘೋಷಣೆ ಮಾಡಲು ಇರುವಂತಹ ನಿಯಮ ಮೂರರ ಪ್ರಕಾರ ಪ್ರತಿಯೊಬ್ಬ ಸದಸ್ಯರು ಕೂಡಾ ತಾವು ಆಯ್ಕೆಯಾದ 90 ದಿನಗಳ ಒಳಗಾಗಿ ತಮ್ಮ ಆಸ್ತಿಯ ಕುರಿತಾದ ಸಂಪೂರ್ಣ ವಿವರವನ್ನು ಸಲ್ಲಿಸಬೇಕಾಗಿದೆ. ಆದರೆ, ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ಅವರು ಈ ನಿಯಮದ ಆಧಾರದ ಮೇಲೆ ತಮ್ಮ ಪ್ರಶ್ನೆಯನ್ನು ಮುಂದಿಟ್ಟಿದ್ದರು.

Also Read: ರಂಜನ್‌ ಗೊಗಾಯ್‌ರಿಗೆ ರಾಜ್ಯಸಭೆ ಸದಸ್ಯರಾಗಲು ಅರ್ಹತೆ ಇಲ್ಲ- ಸುಪ್ರೀಂ ನಿವೃತ್ತ ನ್ಯಾಯಾಧೀಶ ವಿ ಗೋಪಾಲ ಗೌಡ

ರಾಜ್ಯಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರಾಗಿರುವಂತಹ ಸ್ವಪಣ್‌ ದಾಸ್‌ಗುಪ್ತಾ, ರೂಪಾ ಗಂಗೂಲಿ, ಮೇರಿ ಕಾಮ್‌, ಸೋನಲ್‌ ಮಾನ್‌ಸಿಂಗ್‌, ರಘುನಾಥ್‌ ಮೊಹಪಾತ್ರ, ರಾಮ್‌ ಶಕಾಲ್‌, ರಾಕೇಶ್‌ ಸಿನ್ಹಾ, ಸುರೇಶ್‌ ಗೋಪಿ ಹಾಗೂ ಸುಬ್ರಹ್ಮಣ್ಯನ್‌ ಸ್ವಾಮಿಯವರ ಆಸ್ತಿ ವಿವರಗಳನ್ನು ಆರ್‌ಟಿಐ ಅಡಿಯಲ್ಲಿ ಕೇಳಲಾಗಿತ್ತು. ಅಂದಹಾಗೇ, ಇದೇ ಸಾಲಿನಲ್ಲಿ ಸುಪ್ರಿಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿಯಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಂಜನ್‌ ಗೊಗಾಯ್‌ ಅವರು ಕೂಡಾ ನಿಲ್ಲುತ್ತಾರೆ.

Also Read: ರಂಜನ್ ಗೋಗಯ್ ಪ್ರಕರಣ: ಕಟಕಟೆಯಲ್ಲಿರುವ ವಿಶ್ವಾಸಾರ್ಹತೆ, ತೀರ್ಪು ನೀಡಬೇಕಿರುವ ಆತ್ಮಸಾಕ್ಷಿ

ಆರ್‌ಟಿಐ ಪ್ರಶ್ನೆಗೆ ಉತ್ತರಿಸಿರುವ ರಾಜ್ಯಸಭೆ ಕಾರ್ಯಾಲಯವು, ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವಂತಹ ಅಭ್ಯರ್ಥಿಗಳು ಮಾತ್ರ ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಿದರೆ ಸಾಕು, ರಾಷ್ಟ್ರಪತಿಯಿಂದ ನಾಮನಿರ್ದೇಶನಗೊಳ್ಳುವಂತಹ ಅಭ್ಯರ್ಥಿಗಳು ವಿವರಗಳನ್ನು ನೀಡುವಂತಹ ಅಗತ್ಯವಿಲ್ಲ ಎಂದು ಹೇಳಿದೆ.

Also Read: ಮಾನ-ಮರ್ಯಾದೆಯೇ ಆಸ್ತಿ ಎಂದಿದ್ದ ಗೊಗಾಯಿ ಘನತೆ ಎಲ್ಲಿಗೆ ಬಂತು?

ಹೀಗಾಗಿ, ರಾಜ್ಯಸಭೆಯಲ್ಲಿರುವಂತಹ ಒಟ್ಟು 245 ಸದಸ್ಯರಲ್ಲಿ 233 ಸದಸ್ಯರು ಮಾತ್ರ ಆಸ್ತಿ ವಿವರಗಳನ್ನು ಸಲ್ಲಿಸಿದರೆ ಸಾಕು ಎಂಬಂತಹ ಉತ್ತರ ದೊರಕಿದೆ. ಈ ಕುರಿತಾಗಿ ಪ್ರಶ್ನಿಸಿರುವ ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ಸರ್ಕಾರವೇ ಆಯ್ಕೆ ಮಾಡುವಂತಹ ಉಳಿದ 12 ಸದಸ್ಯರಿಗೇಕೆ ಈ ವಿನಾಯಿತಿ ಎಂದು ಪ್ರಶ್ನೆ ಮಾಡಿದ್ದಾರೆ.

Tags: Nominated membersRajyasabhaRTI activistಆರ್ಟಿಐ ಕಾರ್ಯಕರ್ತ ಸಾಕೇತ್ ಗೋಖಲೆಆರ್‌ಟಿಐ ಮಾಹಿತಿಆಸ್ತಿ ವಿವರರಾಜ್ಯಸಭೆ
Previous Post

ಕರೋನಾ ಸಂಕಷ್ಟದ ಕಾಲ ಮತ್ತು ಆಡಳಿತದ ದಮನ ನೀತಿಯ ಭೀಕರ ಕುರೂಪ!

Next Post

ಸಂವಿಧಾನದಲ್ಲಿ ದೇಶವನ್ನು ಭಾರತವೆಂದೇ ಕರೆಯಲಾಗಿದೆ- ಸುಪ್ರೀಂ

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಸಂವಿಧಾನದಲ್ಲಿ ದೇಶವನ್ನು ಭಾರತವೆಂದೇ ಕರೆಯಲಾಗಿದೆ- ಸುಪ್ರೀಂ

ಸಂವಿಧಾನದಲ್ಲಿ ದೇಶವನ್ನು ಭಾರತವೆಂದೇ ಕರೆಯಲಾಗಿದೆ- ಸುಪ್ರೀಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!