• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಆರ್ಥಿಕ ಬಿಕ್ಕಟ್ಟು: ಗೃಹ ರಕ್ಷಕ ಇಲಾಖೆಯಲ್ಲಿ ಭಾರೀ ಉದ್ಯೋಗ ಕಡಿತ

by
June 1, 2020
in ಕರ್ನಾಟಕ
0
ರಾಜ್ಯ ಆರ್ಥಿಕ ಬಿಕ್ಕಟ್ಟು: ಗೃಹ ರಕ್ಷಕ ಇಲಾಖೆಯಲ್ಲಿ ಭಾರೀ ಉದ್ಯೋಗ ಕಡಿತ
Share on WhatsAppShare on FacebookShare on Telegram

ಕರೋನಾ ತಂದಿಟ್ಟ ಆರ್ಥಿಕ ಸಂಕಷ್ಟದ ಬಿಸಿ ರಾಜ್ಯ ಸರ್ಕಾರಕ್ಕೂ ತಟ್ಟಿದೆ. ಲಾಕ್‌ಡೌನ್‌ ಹಿನ್ನಲೆಯಲ್ಲಿ ಖಾಸಗಿ ಉದ್ಯಮ ರಂಗದಲ್ಲಿ ಭಾರೀ ಉದ್ಯೋಗ ಕಡಿತ, ವೇತನ ಕಡಿತದ ಬೆನ್ನಿಗೆ ಕರ್ನಾಟಕ ರಾಜ್ಯ ಸರ್ಕಾರವು 9 ಸಾವಿರಕ್ಕೂ ಹೆಚ್ಚು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಕೈ ಬಿಡುವಂತೆ ಅಧಿಕೃತವಾಗಿ ಸೂಚನೆ ನೀಡಿದೆ.

ADVERTISEMENT

ಪೋಲಿಸ್‌ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಕರೋನಾ ಲಾಕ್‌‌ ಡೌನ್‌ ಸಂಧರ್ಭದಲ್ಲಿ ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ಸಾಧ್ಯವಾದಷ್ಟು ಬಳಸಿಕೊಳ್ಳಲಾಗಿತ್ತು. ಆದರೆ ಇದೀಗ ಸಾಮಾಜಿಕ ಬಿಕ್ಕಟ್ಟಿನ ಸಂಧರ್ಭದಲ್ಲಿ ಪೋಲಿಸ್‌, ಅಗ್ನಿಶಾಮಕ ಇಲಾಖೆಗಳಿಗೆ ಒತ್ತಾಸೆಯಾಗಿ ಸೇವೆ ನೀಡುತ್ತಿದ್ದ ಗೃಹ ರಕ್ಷಕ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಕೈ ಬಿಡಲು ಸರ್ಕಾರ ನಿರ್ಧರಿಸಿದೆ.

ಅದರಂತೆ ಕಾನ್ಸ್ಟೇಬಲ್‌ ಹುದ್ದೆಗಳ ರಿಕ್ತ ಸ್ಥಾನಕ್ಕೆ ಅನುಗುಣವಾಗಿ ಜೂನ್‌ 1 ರಿಂದ ಅನ್ವಯವಾಗುವಂತೆ ಗೃಹ ರಕ್ಷಕ ಸಿಬ್ಬಂದಿಯನ್ನು ಮರು ಹಂಚಿಕೆ ಮಾಡಿ ಎಡಿಜಿಪಿ ಎಲ್ಲಾ ಘಟಕಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.

ಈ ಸುತ್ತೋಲೆಯ ಅನ್ವಯ ಎಡಿಜಿಪಿ, ಕಮಿಷನರೇಟ್‌ ಮತ್ತು ಎಲ್ಲ ವಲಯಗಳಿಗೆ ಸೇರಿ 3,695 ಗೃಹರಕ್ಷಕ ಸಿಬ್ಬಂದಿಗಳನ್ನು ಮಾತ್ರ ನೇಮಿಸಲು ಅವಕಾಶವಿದೆ. ರಾಜ್ಯದಲ್ಲಿ ಒಟ್ಟು 25 ಸಾವಿರ ಗೃಹರಕ್ಷಕ ಸಿಬ್ಬಂದಿಗಳಿದ್ದು ಅದರಲ್ಲಿ 12 ಸಾವಿರ ಮಂದಿ ಪೋಲಿಸ್‌ ಇಲಾಖೆಯೊಂದರಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಏಕಾಏಕಿ ಗೃಹ ಇಲಾಖೆಯ ಸಿಬ್ಬಂದಿಗಳ ಸೇವೆ ನಿರಾಕರಿಸುವುದರಿಂದ ಮೊದಲೇ ಸಿಬ್ಬಂದಿ ಕೊರತೆಯನ್ನೆದುರಿಸುತ್ತಿರುವ ಪೋಲಿಸ್‌ ಇಲಾಖೆಗೆ ದೊಡ್ಡ ಹೊರೆ ಬೀಳಲಿದೆ.

Tags: ಆರ್ಥಿಕ ಬಿಕ್ಕಟ್ಟುಉದ್ಯೋಗ ನಷ್ಟಕರೋನಾಕರ್ನಾಟಕಲಾಕ್‌ಡೌನ್‌
Previous Post

ಶಿವಮೊಗ್ಗದಲ್ಲಿ ಮಾಸ್ಕ್, ಅಂತರ ನಿಯಮ ಅಮಾಯಕರಿಗಷ್ಟೆನಾ?

Next Post

ಕರೋನಾ ಸಕ್ರಿಯ ಪ್ರಕರಣಗಳು: ಐದನೇ ಸ್ಥಾನದಲ್ಲಿ ಭಾರತ

Related Posts

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ
ಕರ್ನಾಟಕ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

by ಪ್ರತಿಧ್ವನಿ
March 4, 2026
0

ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಕರೋನಾ ಸಕ್ರಿಯ ಪ್ರಕರಣಗಳು: ಐದನೇ ಸ್ಥಾನದಲ್ಲಿ ಭಾರತ

ಕರೋನಾ ಸಕ್ರಿಯ ಪ್ರಕರಣಗಳು: ಐದನೇ ಸ್ಥಾನದಲ್ಲಿ ಭಾರತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada