• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾತ್ರಿ ಕರ್ಫ್ಯೂ ಆದೇಶ ವಾಪಾಸ್; ರಾಜ್ಯದಲ್ಲಿ ಮುಂದುವರೆದ ʼಕರ್ಪ್ಯೂʼ ಪ್ರಹಸನ

by
December 24, 2020
in ಕರ್ನಾಟಕ
0
ರಾತ್ರಿ ಕರ್ಫ್ಯೂ ಆದೇಶ ವಾಪಾಸ್; ರಾಜ್ಯದಲ್ಲಿ ಮುಂದುವರೆದ ʼಕರ್ಪ್ಯೂʼ ಪ್ರಹಸನ
Share on WhatsAppShare on FacebookShare on Telegram

ಬುಧವಾರ ಇಡೀ ದಿನ ನಡೆದ ರಾತ್ರಿ ಕರ್ಫ್ಯೂ ಎಂಬ ಪ್ರಹಸನ ಮತ್ತೆ ಗುರುವಾರಕ್ಕೂ ಮುಂದುವರೆದಿದೆ. ಸ್ಪಷ್ಟವಾದ, ದೃಢವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಇಲ್ಲದ ಸರ್ಕಾರವು, ರಾತ್ರಿ ಕರ್ಫ್ಯೂ ಆದೇಶವನ್ನು ವಾಪಾಸ್ ಪಡೆದುಕೊಂಡಿದೆ.

ADVERTISEMENT

ಗುರುವಾರ ಮಧ್ಯಾಹ್ನದ ವೇಳೆಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಜಾರಿಗೆ ತರಲಾಗಿದೆ. ರಾತ್ರಿ 10 ಗಂಟೆಯಿಂದ ಮುಂಜಾನೆ 6ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪನವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದರು. ನಂತರ ಸಂಜೆ ಬಂದಂತಹ ಅಧಿಕೃತ ಆದೇಶದಲ್ಲಿ ಕರ್ಫ್ಯೂವನ್ನು ಒಂದು ದಿನ ಮುಂದೂಡಲಾಗಿತ್ತು ಮತ್ತು ಸಮಯದಲ್ಲಿಯೂ ಬದಲಾವಣೆಯನ್ನು ಮಾಡಲಾಗಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈಗ ಮತ್ತೆ ಕರ್ಫ್ಯೂ ನಾಟಕವನ್ನು ರಾಜ್ಯ ಸರ್ಕಾರವು ಮುಂದುವರೆಸಿದ್ದು, ಯಾವುದೇ ಕರ್ಫ್ಯೂ ಇರುವುದಿಲ್ಲ ಎಂದು ಹೇಳಿದೆ. ರಾತ್ರಿ ಕರ್ಫ್ಯೂ ವಿಧಿಸಲು ಕ್ಯಾಬ್ ಮತ್ತು ಆಟೋ ಚಾಲಕರು, ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರು ತೀವ್ರವಾಗಿ ವಿರೋಧಿಸಿದ್ದರು. ಇವರ ವಿರೋಧಕ್ಕೆ ಸರ್ಕಾರ ಮಣಿದಿದೆ ಎಂದು ಹೆಳಲಾಗುತ್ತಿದೆ.

ಈಗ ಸಾರ್ವಜನಿಕರೇ ಕಟ್ಟುನಿಟ್ಟಿನ ನಿಯಮಗಳನ್ನು ಪಾಲನೆ ಮಾಡಿ ಕರೋನಾದಿಂದ ದೂರ ಉಳಿಯಬೇಕು ಎಂದು ಸಿಎಂ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Previous Post

BSY ಕೊರಳಿಗೆ ಮತ್ತೆ ಸುತ್ತಿಕೊಂಡ ಡಿನೋಟಿಫಿಕೇಷನ್ ಉರುಳು; ರಾಜಿನಾಮೆಗೆ ಸಿದ್ದರಾಮಯ್ಯ ಆಗ್ರಹ

Next Post

ಏಷ್ಯಾದ ಕರೆನ್ಸಿಗಳಲ್ಲಿಯೇ ಅತೀ ಹೆಚ್ಚು ಕುಸಿತ ಕಂಡ ಭಾರತದ ರೂಪಾಯಿ

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
Next Post
ಏಷ್ಯಾದ ಕರೆನ್ಸಿಗಳಲ್ಲಿಯೇ ಅತೀ ಹೆಚ್ಚು ಕುಸಿತ ಕಂಡ ಭಾರತದ ರೂಪಾಯಿ

ಏಷ್ಯಾದ ಕರೆನ್ಸಿಗಳಲ್ಲಿಯೇ ಅತೀ ಹೆಚ್ಚು ಕುಸಿತ ಕಂಡ ಭಾರತದ ರೂಪಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!