• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರೈತರನ್ನು ಗೌರವದಿಂದ ನೋಡಿಕೊಳ್ಳಿ: ಕೇಂದ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಲಹೆ

by
November 27, 2020
in ಕರ್ನಾಟಕ
0
ರೈತರನ್ನು ಗೌರವದಿಂದ ನೋಡಿಕೊಳ್ಳಿ: ಕೇಂದ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಲಹೆ
Share on WhatsAppShare on FacebookShare on Telegram

ರೈತರೊಂದಿಗೆ ಪೊಲೀಸ್ ಮುಖಾಮುಖಿಯ ಬಗ್ಗೆ ಅವರು ತೀವ್ರ ಸಂಕಟ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಮತ್ತು ಜೆಡಿ (ಎಸ್) ಮುಖ್ಯಸ್ಥ ಎಚ್ ಡಿ ದೇವೇಗೌಡ ಅವರು ರೈತರನ್ನು ಗೌರವದಿಂದ ಕಾಣುವಂತೆ ಮತ್ತು ಅವರೊಂದಿಗೆ ತೊಡಗಿಸಿಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ತಮ್ಮ ‘ದೆಹಲಿ ಚಲೋ’ ಮೆರವಣಿಗೆ ನಡೆಸಿದ ಪಂಜಾಬ್‌ನ ರೈತರ ಮೇಲೆ ಜಲ ಫಿರಂಗಿಗಳನ್ನು ಹಾಗೂ ಆಶ್ರವಾಯು ಪ್ರಯೋಗಿಸಿದ ಘಟನೆಯನ್ನು ದೇವೇಗೌಡರು ಖಂಡಿಸಿದ್ದಾರೆ.

I am extremely distressed seeing the images of confrontation with farmers near Delhi. I request the Union Government to treat farmers with dignity. Please engage with them. Listen to them. Police force cannot solve the problem. #FarmersProtest

— H D Devegowda (@H_D_Devegowda) November 26, 2020


ADVERTISEMENT

“ದೆಹಲಿ ಬಳಿ ರೈತರೊಂದಿಗೆ ಪೊಲೀಸರು ಮುಖಾಮುಖಿಯಾದ ರೀತಿಯನ್ನು ನೋಡಿ ನಾನು ತುಂಬಾ ದುಃಖಿತನಾಗಿದ್ದೇನೆ. ರೈತರನ್ನು ಗೌರವದಿಂದ ಕಾಣುವಂತೆ ನಾನು ಕೇಂದ್ರ ಸರ್ಕಾರವನ್ನು ಕೋರುತ್ತೇನೆ. ದಯವಿಟ್ಟು ಅವರೊಂದಿಗೆ ತೊಡಗಿಸಿಕೊಳ್ಳಿ. ಅವರ ಮಾತುಗಳನ್ನು ಕೇಳಿ. ಪೊಲೀಸ್ ಪಡೆ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ” ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.

Tags: H D Deve Gowda
Previous Post

ಮತ್ತೆ ಚಾಲ್ತಿಗೆ ಬಂತು ಒಂದು ದೇಶ ಒಂದು ಚುನಾವಣೆ ಎಂಬ ‘ಕಚಗುಳಿ ರಾಜಕೀಯ’ ಅಸ್ತ್ರ

Next Post

ಕರ್ನಾಟಕ: 1526 ಹೊಸ ಕರೋನಾ ಪ್ರಕರಣಗಳು ಪತ್ತೆ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಕರ್ನಾಟಕ: 1526 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ: 1526 ಹೊಸ ಕರೋನಾ ಪ್ರಕರಣಗಳು ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada