• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಲಾಕ್‌ಡೌನ್‌ನಲ್ಲಿ 75 ರೈತರ ಆತ್ಮಹತ್ಯೆ ಪ್ರಕರಣ ದಾಖಲು

by
July 2, 2020
in ಕರ್ನಾಟಕ
0
ಲಾಕ್‌ಡೌನ್‌ನಲ್ಲಿ 75 ರೈತರ ಆತ್ಮಹತ್ಯೆ ಪ್ರಕರಣ ದಾಖಲು
Share on WhatsAppShare on FacebookShare on Telegram

ಲಾಕ್‌ಡೌನ್‌ನಲ್ಲಿ ಅಗತ್ಯವಾದ ಮೂಲ ಸೌಕರ್ಯಗಳು ಸಿಗದ ಕಾರಣಕ್ಕಾಗಿ ಜೀವ ಕಳೆದುಕೊಂಡ ಹಲವು ಆಘಾತಕಾರಿ ಸುದ್ದಿಗಳನ್ನು ನಾವುಕೇಳಿಕೊಂಡಿದ್ದೇವೆ. ವಲಸೆ ಕಾರ್ಮಿಕರ ಸಾವು, ಶ್ರಮಿಕ್‌ ರೈಲುಗಳಲ್ಲಿನ ಸಾವು ದೇಶವನ್ನು ದಂಗುಬಡಿಸಿವೆ. ಈ ಮಧ್ಯೆ ಕರ್ನಾಟಕದಲ್ಲಿ ಹಸಿದವರಿಗೆ ಅನ್ನ ನೀಡುವ ರೈತರು ಕೂಡಾ ಆತ್ಮಹತ್ಯಗೆ ಶರಣಾಗಿದ್ದು ಅತ್ಯಂತ ಬೇಸರ ಮೂಡಿಸುವ ವಿಚಾರ.

ADVERTISEMENT

ರಾಜ್ಯದಲ್ಲಿ 2021ರಲ್ಲಿ ಈವರೆಗೆ ಸುಮಾರು 75 ಜನ ರೈತರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕೇವಲ 61 ದಿನಗಳಲ್ಲಿ 75ರೈತರ ಸಾವುಗಳು ಸಂಭವಿಸಿವೆ. ಅಂದರೆ ದಿನವೊಂದಕ್ಕೆ ಒಂದಕ್ಕಿಂತ ಹೆಚ್ಚು ಸರಾಸರಿಯಂತೆ ರೈತರ ಆತ್ಮಹತ್ಯೆ ಪ್ರಕರಣಗಳು ಸುದ್ದಿಯಾಗಿವೆ.

ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾಗದೇ, ಅಥವಾ ಸಾಲಬಾಧೆಯಿಂದ ಪರಿತಪಿಸುತ್ತಿದ್ದ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಹಾದಿಯನ್ನು ಹಿಡಿದಿದ್ದಾರೆ.

ಇನ್ನು ಕೋವಿಡ್‌ – 19 ಪರಿಹಾರ ನಿಧಿ ಬಿಡುಗಡೆ ಮಾಡಿ ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅದರಲ್ಲಿ ಎಲ್ಲಾ ರೈತರನ್ನು ಸೇರಿಸಲಿಲ್ಲ. ಹೂವು ಬೆಳೆಗಾರರಿಗೆ ಪ್ರತೀ ಹೆಕ್ಟೇರ್‌ಗೆ 25,000 ರೂ. ಹಾಗೂ ಮೆಕ್ಕೆಜೋಳ ಬೆಳೆಗಾರರಿಗೆ 5000 ರೂ. ಸಹಾಯಧನವನ್ನು ಒಂದು ಬಾರಿಗೆ ನೀಡುವ ಭರವಸೆಯನ್ನು ಸಿಎಂ ಯಡಿಯೂರಪ್ಪ ನೀಡಿದ್ದರು. ಈ ಬಾರಿ ಬೆಳೆ ಚೆನ್ನಾಗಿ ಬಂದಿದ್ದರೂ, ಸಾಗಾಟ ಮಾಡಲಾಗದೇ ಅಥವಾ ಬೆಳೆಗೆ ತಕ್ಕ ಬೆಲೆ ಲಭಿಸದೇ ರೈತರು ಕಂಗಾಲಾಗಿ ಹೋಗಿದ್ದಾರೆ.

ಇನ್ನು ಕಳೆದ ಕೆಲವು ವರ್ಷಗಳಲ್ಲಿ ರೈತರ ಆತ್ಮಹತ್ಯೆಯ ಪ್ರಕರಣಗಳ ಅಂಕಿ ಸಂಖ್ಯೆ ಹೀಗಿವೆ

ಕೃಪೆ: ಟೈಮ್ಸ್‌ ಆಫ್‌ ಇಂಡಿಯಾ

Tags: Farmers Suicideindia lockdownರೈತರ ಆತ್ಮಹತ್ಯೆಲಾಕ್‌ಡೌನ್‌
Previous Post

ರಾಜ್ಯದಲ್ಲಿ ಕರೋನಾ ಸೋಂಕಿನ ಸಮುದಾಯ ಪ್ರಸರಣ ಆರಂಭವಾಗಿದೆಯೇ?

Next Post

ಗುತ್ತಿಗೆ ಆಧಾರಿತ ವೈದ್ಯರ ವೇತನ ಹೆಚ್ಚಿಸಲು ಸರ್ಕಾರದ ನಿರ್ಧಾರ

Related Posts

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ...

Read moreDetails
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Next Post
ಗುತ್ತಿಗೆ ಆಧಾರಿತ ವೈದ್ಯರ ವೇತನ ಹೆಚ್ಚಿಸಲು ಸರ್ಕಾರದ ನಿರ್ಧಾರ

ಗುತ್ತಿಗೆ ಆಧಾರಿತ ವೈದ್ಯರ ವೇತನ ಹೆಚ್ಚಿಸಲು ಸರ್ಕಾರದ ನಿರ್ಧಾರ

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!