• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಪೂಜೆ ಮುಂದಾದ ಹಿಂದೂ ಕಾರ್ಯಕರ್ತರು – ಪೋಲಿಸರು ಫುಲ್ ಅಲರ್ಟ್ !

ಪ್ರತಿಧ್ವನಿ by ಪ್ರತಿಧ್ವನಿ
March 8, 2024
in Top Story, ಇತರೆ / Others
0
ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಪೂಜೆ ಮುಂದಾದ ಹಿಂದೂ ಕಾರ್ಯಕರ್ತರು – ಪೋಲಿಸರು ಫುಲ್ ಅಲರ್ಟ್ !
Share on WhatsAppShare on FacebookShare on Telegram

ADVERTISEMENT

ಮಹಾ ಶಿವರಾತ್ರಿಯ ಪ್ರಯುಕ್ತ ಇಡೀ ದೇಶದೆಲ್ಲೆಡೆ ಶಿವನಾಮ ಮೊಳಗುತ್ತಿದೆ. ಆದ್ರೆ ಕಲಬುರಗಿ ಆಳಂದ ಪಟ್ಟಣದಲ್ಲಿ ಮಾತ್ರ ಆತಂಕದ ವಾತಾವರಣ. ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಪ್ರತಿವರ್ಷ ಹಿಂದೂಗಳು ಹೋರಬೇಕಿದೆ.. ಈ ಹಿಂದೆ ಮಶಾಕ್ ದರ್ಗಾದಲ್ಲಿನ ರಾಘವ ಚೈತನ್ಯ ಶಿವಲಿಂಗಕ್ಕೆ ಕಿಡಿಗೆಡಿಗಳು ಅಪಮಾನ ಮಾಡಿದ್ದನ್ನ ಖಂಡಿಸಿ ಹಿಂದೂ ಸಂಘಟನೆಗಳು  ಶಿವರಾತ್ರಿಯಂದು ಶಿವಲಿಂಗ ಶುದ್ಧೀಕರಣ ಕಾರ್ಯಕ್ಕೆ ತೆರಳಿದ್ದ ವೇಳೆ ಇಲ್ಲಿ ದೊಡ್ಡಮಟ್ಟದ ಘರ್ಷಣೆ ಕಲ್ಲೂ ತೂರಾಟ ನಡೆದಿತ್ತು.

2022 ರಲ್ಲಿ ಹಿಂದೂ ಸಂಘಟನೆಗಳು ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಿ ಹೊರಬರುವಾಗ ಅನ್ಯ ಧರ್ಮದ ಜನ ಏಕಾಏಕಿ ಮಾರಕಾಸ್ತ್ರಗಳು, ಬಡಿಗೆ ಹಿಡಿದು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಸಚಿವ, ಸಂಸದರು, ಡಿಸಿ, ಎಸ್ಪಿ ಸೇರಿದಂತೆ ಅನೇಕರ ವಾಹನಗಳು ಜಖಂಗೊಂಡಿದ್ದವು. ಹೀಗಾಗಿ ಈ ಬಾರಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಲಾಡ್ಲೇ ಮಶಾಕ್ ದರ್ಗಾದ ಸುತ್ತ ಸಿಸಿ ಕ್ಯಾಮರಾಗಳನ್ನ ಅಳವಡಿಸಿ ಖಾಕಿ ಪಡೆ ಸರ್ಪಗಾವಲು ಹಾಕಲಾಗಿದೆ

ಈ ವಿವಾದ ಈಗಾಗಲೇ ಕೋರ್ಟ್​ ಮೆಟ್ಟಿಲೇರಿ ತೀರ್ಪು ಕೂಡ ಬಂದಿದ್ದು, ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಹೈಕೋರ್ಟ್ ಹದಿನೈದು ಜನಕ್ಕೆ ಮಾತ್ರ ಅವಕಾಶ ನೀಡಿದೆ. ಹಾಗಾಗಿ ಹಿಂದೂ ಮುಖಂಡರು, ಕಾರ್ಯಕರ್ತರು ಶಿವಮಾಲಾ ಧರಿಸಿ, ಆಳಂದ ಚಲೋಗೆ ಮುಂದಾಗಿದ್ದಾರೆ . ಇತ್ತ ಪೂಜೆ ವೇಳೆ ಅಹಿತಕರ ಘಟನೆ ನಡೆಯದಂತೆ ದರ್ಗಾ ಸುತ್ತಲೂ ಪೊಲೀಸ್ ಸಿಬ್ಬಂಧಿ ನಿಯೋಜನೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವರಿಂದ ಬಾಂಡ್ ಬರೆಯಿಸಿಕೊಂಡು ಕೆಲವರನ್ನ ಗಡಿಪಾರು ಮಾಡಲಾಗಿದೆ . ಈ ಬಾರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸರು ಕಣ್ಗಾವಲಿರಿಸಿದ್ದಾರೆ. ಮಧ್ಯಾನ 2.30 ರ ನಂತರ ಪೂಜೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತೆ.

Tags: communal clashdargahHinduHindu MuslimLadle Mashak Dargah
Previous Post

ಶಿವರಾತ್ರಿ ಸಂಭ್ರಮ – ಗದಗದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ !

Next Post

ತುಮಕೂರಲ್ಲಿ ಕಮಲ ಕದನ ಕುತೂಹಲ ! ವಿ.ಸೋಮಣ್ಣ ಫುಲ್ ಆಕ್ಟಿವ್ 

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post
ತುಮಕೂರಲ್ಲಿ ಕಮಲ ಕದನ ಕುತೂಹಲ ! ವಿ.ಸೋಮಣ್ಣ ಫುಲ್ ಆಕ್ಟಿವ್ 

ತುಮಕೂರಲ್ಲಿ ಕಮಲ ಕದನ ಕುತೂಹಲ ! ವಿ.ಸೋಮಣ್ಣ ಫುಲ್ ಆಕ್ಟಿವ್ 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!