ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಶಾಸಕ ಸಾ.ರಾ.ಮಹೇಶ್, 12 ವರ್ಷ ಎಂಎಲ್‌ಸಿಯಾಗಿ, ಅವರ ಕುಟುಂಬದವರು ಮೇಯರ್ ಆಗಿ ಕೆಲಸ ಮಾಡಿದ್ದಾರೆ. ನಮ್ಮ ಪಕ್ಷಕ್ಕಾಗಿ ಅವರೂ ಕೆಲಸ ಮಾಡಿದ್ದರು. ಪಕ್ಷ ಅವರ ದುಡಿಮೆಗಿಂತ ಹೆಚ್ಚು ಅವಕಾಶ ನೀಡಿದೆ. ಹೀಗಿದ್ದೂ ನಮ್ಮ ವಿರುದ್ಧ ಯಾಕೆ ಮಾತನಾಡುತ್ತಾರೆ ಎಂದು ವಿಧಾನ ಪರಿಷತ್ತು ಸದಸ್ಯ ಸಂದೇಶ್ ನಾಗರಾಜ್ ವಿರುದ್ಧ ವಾಗ್ದಾಳಿ ನಡೆಸಿದರು.
ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್
https://youtu.be/FH4phfSAt_4
Read moreDetails