• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವೈಜಾಗ್‌ನ ಲ್ಲಿ ಮತ್ತೊಂದು ಅನಿಲ ಸೋರಿಕೆ ದುರಂತ; ಇಬ್ಬರ ಸಾವು

by
June 30, 2020
in ದೇಶ
0
ವೈಜಾಗ್‌ನ ಲ್ಲಿ ಮತ್ತೊಂದು ಅನಿಲ ಸೋರಿಕೆ ದುರಂತ; ಇಬ್ಬರ ಸಾವು
Share on WhatsAppShare on FacebookShare on Telegram

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಔಷಧಿ ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಅನಿಲ ಸೇವನೆಯಿಂದ ಅಸ್ವಸ್ಥಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ವರದಿಯಾಗಿದೆ.

ADVERTISEMENT

ಮೃತಪಟ್ಟ ಇಬ್ಬರೂ ವ್ಯಕ್ತಿಗಳು ಅನಿಲ ಸೋರಿಕೆಯಾದ ಸ್ಥಳದಲ್ಲೇ ಇದ್ದರು. ಅದೃಷ್ಟವಶಾತ್‌ ಅನಿಲವು ಹೊರಗಡೆಗೆ ಎಲ್ಲಿಯೂ ಹಬ್ಬಿಲ್ಲ, ಎಂದು ಪರ್ವಾಡ ಪೊಲೀಸ್‌ ಸ್ಟೇಷನ್‌ ಇನ್ಸ್ಪೆಕ್ಟರ್‌ ಉದಯ್‌ ಕುಮಾರ್‌ ಹೇಳಿದ್ದಾರೆ.

ಸೈನರ್‌ ಲೈಫ್‌ ಸೈನ್ಸಸ್‌ ಲಿಮಿಟೆಡ್‌ ಕಂಪೆನಿಗೆ ಸೇರಿದ್ದ ಔಷಧ ತಯಾರಿಕಾ ಘಟಕವು ಇದಾಗಿದ್ದು, ಬೆನ್ಝಿಮಿಡಝೋಲ್‌ (Benzimidazole) ಎಂಬ ಅನಿಲವು ಸೋರಿಕೆಯಾಗಿದೆ.

ಸೋಮವಾರ ತಡರಾತ್ರಿ ಸುಮಾರು 11.30ರ ವೇಳೆಗೆ ಈ ಘಟನೆ ಸಂಭವಿಸಿದ್ದು ಆಂಧ್ರ ಮುಖ್ಯಮಂತ್ರಿ ವೈ ಎಸ್‌ ಜಗನ್‌ಮೋಹನ್‌ ರೆಡ್ಡಿ ಈ ಕುರಿತಾಗಿ ವಿಚಾರಣೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಔಷಧ ತಯಾರಿಕಾ ಘಟಕವನ್ನು ಮುಚ್ಚಲಾಗಿದೆ ಎಂದು ಸಿಎಂ ಕಚೇರಿಯ ಮೂಲಗಳು ತಿಳಿಸಿವೆ.

Tags: Sainor Life Sciences LtdVizagಅನಿಲ ಸೋರಿಕೆ ದುರಂತವೈಜಾಗ್ಸೈನರ್ ಲೈಫ್ ಸೈನ್ಸಸ್ ಲಿಮಿಟೆಡ್
Previous Post

ಅಮಿತ್ ಶಾ ಹೇಳಿದ್ದೇನು? ಕರೋನಾ-ಚೀನಾ ವಿರುದ್ಧದ ಹೋರಾಟದ ನಿಜ ಚಿತ್ರವೇನು?

Next Post

ತುಂಬಿ ತುಳುಕುತ್ತಿರುವ ಭಾರತದ ಜೈಲುಗಳು; ಹೆಚ್ಚಾಗಿದೆ ಸೋಂಕು ಹರಡುವ ಭೀತಿ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ತುಂಬಿ ತುಳುಕುತ್ತಿರುವ ಭಾರತದ ಜೈಲುಗಳು; ಹೆಚ್ಚಾಗಿದೆ ಸೋಂಕು ಹರಡುವ ಭೀತಿ

ತುಂಬಿ ತುಳುಕುತ್ತಿರುವ ಭಾರತದ ಜೈಲುಗಳು; ಹೆಚ್ಚಾಗಿದೆ ಸೋಂಕು ಹರಡುವ ಭೀತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!