• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಲಾ ಮಧ್ಯಂತರ ರಜೆ ರದ್ದು: ಸರ್ಕಾರದ ನಡೆಗೆ HD ಕುಮಾರಸ್ವಾಮಿ ಖಂಡನೆ

by
October 11, 2020
in ಕರ್ನಾಟಕ
0
ಶಾಲಾ ಮಧ್ಯಂತರ ರಜೆ ರದ್ದು: ಸರ್ಕಾರದ ನಡೆಗೆ HD ಕುಮಾರಸ್ವಾಮಿ ಖಂಡನೆ
Share on WhatsAppShare on FacebookShare on Telegram

ರಾಜ್ಯ ಸರ್ಕಾರ ಅಕ್ಟೋಬರ್ 1 ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿರುವ ಕುಮಾರಸ್ವಾಮಿ ಶಿಕ್ಷಕರಿಗೆ ಕೂಡಲೇ ಮಧ್ಯಂತರ ರಜೆ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತು ಸರಣಿ ಟ್ವೀಟ್‌ ಮಾಡಿದ ಕುಮಾರಸ್ವಾಮಿ, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕರೋನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಸರ್ಕಾರದ ವಿರುದ್ಧ ಎಚ್‌ಡಿಕೆ ಹರಿಹಾಯ್ದಿದ್ದಾರೆ.

ಈ ವರ್ಷದ ಅಕ್ಟೋಬರ್‌ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ?
3/5

— H D Kumaraswamy (@hd_kumaraswamy) October 11, 2020


ADVERTISEMENT

ಈ ವರ್ಷದ ಅಕ್ಟೋಬರ್‌ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಕರೋನಾ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ? ಎಂದು ಕೇಳಿದ್ದಾರೆ.

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. ‘ಹರ ಮುನಿದರೂ ಗುರು ಕಾಯ್ವನು’ ಎಂಬುದನ್ನು ಸರಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1 ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂದು ಟ್ವಿಟರ್‌ ಮೂಲಕ ಆಗ್ರಹಿಸಿದ್ದಾರೆ.

Tags: ಕುಮಾರಸ್ವಾಮಿಮಧ್ಯಂತರ ರಜೆಶಾಲಾ ಮಧ್ಯಂತರ ರಜೆ ರದ್ದುಶಿಕ್ಷಕರ ದಿನಾಚರಣೆ
Previous Post

ಪಶ್ಚಿಮ ಬಂಗಾಳ: ನಬನ್ನಾ ಚಲೋ ಬಹಿರಂಗಪಡಿಸಿದ ಬಿಜೆಪಿಯ ಆಂತರಿಕ ಭಿನ್ನಮತ

Next Post

ಗಾಳಿಯಿಂದ ನೀರು ಉತ್ಪಾದನೆಯ ಮೋದಿ ಉಪಾಯ ಟೀಕೆಗೊಳಗಾಗಿದ್ದು ಏಕೆ?

Related Posts

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!
Top Story

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

by ಪ್ರತಿಧ್ವನಿ
July 12, 2026
0

‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್‌ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ...

Read moreDetails
ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

July 12, 2026
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಬೆಂಗಳೂರು ದಕ್ಷಿಣದಲ್ಲೇ ಎರಡನೇ ವಿಮಾನ ನಿಲ್ದಾಣ: ಸಿಎಂ ಡಿ.ಕೆ ಶಿವಕುಮಾರ್

July 12, 2026
ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

July 12, 2026
ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

July 12, 2026
Next Post
ಗಾಳಿಯಿಂದ ನೀರು ಉತ್ಪಾದನೆಯ ಮೋದಿ ಉಪಾಯ ಟೀಕೆಗೊಳಗಾಗಿದ್ದು ಏಕೆ?

ಗಾಳಿಯಿಂದ ನೀರು ಉತ್ಪಾದನೆಯ ಮೋದಿ ಉಪಾಯ ಟೀಕೆಗೊಳಗಾಗಿದ್ದು ಏಕೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada