• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಶೀಘ್ರವೇ ಜಾರಿಗೆ ಬರಲಿದೆ ಪೌರತ್ವ ತಿದ್ದುಪಡಿ ಕಾಯ್ದೆ – ಜೆ ಪಿ ನಡ್ಡಾ

by
October 20, 2020
in ದೇಶ
0
ಶೀಘ್ರವೇ ಜಾರಿಗೆ ಬರಲಿದೆ ಪೌರತ್ವ ತಿದ್ದುಪಡಿ ಕಾಯ್ದೆ – ಜೆ ಪಿ ನಡ್ಡಾ
Share on WhatsAppShare on FacebookShare on Telegram

ಕರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅನುಷ್ಠಾನ ವಿಳಂಬವಾಗಿದ್ದು, ಶೀಘ್ರದಲ್ಲೇ ಕಾನೂನು ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಸಿಎಎ ಅನುಷ್ಟಾನಕ್ಕೆ ನಮ್ಮ ಪಕ್ಷ ಬದ್ಧವಾಗಿದೆ ಎಂದು ಜೆಪಿ ನಡ್ಡಾ ತಿಳಿಸಿದ್ದಾರೆ.

ADVERTISEMENT

ಪಶ್ಚಿಮ ಬಂಗಾಳದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜೆ.ಪಿ.ನಡ್ಡಾ, “ಸಿಎಎಯನ್ನು ಈಗಾಗಲೇ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ. ನೀವೆಲ್ಲರೂ ಪೌರತ್ವ (ತಿದ್ದುಪಡಿ) ಕಾಯ್ದೆಯ ಪ್ರಯೋಜನಗಳನ್ನು ಪಡೆಯುತ್ತೀರಿ. ಇದನ್ನು ಅನುಷ್ಟಾನಗೊಳಿಸಲು ನಾವು ಬದ್ಧರಾಗಿದ್ದೇವೆ, ಕರೋನವೈರಸ್ ಕಾರಣದಿಂದಾಗಿ ಈ ಕಾನೂನು ಅನುಷ್ಠಾನವು ವಿಳಂಬವಾಯಿತು. ” ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕರೋನಾ ವೈರಸ್ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿದೆ ಮತ್ತು ಸಿಎಎ ಅನುಷ್ಠಾನಗೊಳಿಸುವ ಮಾತು ಪ್ರಾರಂಭವಾಗಿದೆ. ಅದಕ್ಕಾಗಿ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ನಡ್ಡಾ ಹೇಳಿದ್ದಾರೆ.

“ಕರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ, ಅದರ ಅನುಷ್ಠಾನವು ವಿಳಂಬವಾಯಿತು. ಆದರೆ ಕರೋನಾ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿರುವುದರಿಂದ ಕೆಲಸ ಪ್ರಾರಂಭವಾಗಿದೆ. ಈಗ ನಿಯಮಗಳನ್ನು ರೂಪಿಸಲಾಗುತ್ತಿದೆ ಮತ್ತು ಸಿಎಎ ಶೀಘ್ರದಲ್ಲೇ ಜಾರಿಗೆ ಬರಲಿದೆ. ಈ ಕಾಯ್ದೆಯಡಿಯಲ್ಲಿ ಎಲ್ಲಾ ಅರ್ಹ ಜನರು ಖಂಡಿತವಾಗಿಯೂ ಭಾರತೀಯ ಪೌರತ್ವ ಪಡೆಯುತ್ತಾರೆ ಎಂದು ಜೆಪಿ ನಡ್ಡಾ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಒಟ್ಟಿನಲ್ಲಿ ಮುಂಬರುವ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಪೌರತ್ವ (ತಿದ್ದುಪಡಿ) ಕಾಯ್ದೆಯು ಬಿಜೆಪಿಯ ಪ್ರಮುಖ ಅಸ್ತ್ರವಾಗಿರಲಿದೆ ಎಂಬುವುದನ್ನು ಜೆಪಿ ನಡ್ಡಾ ಮಾತು ಸೂಚಿಸುತ್ತದೆ.

Tags: BJPCAACAA NRC NPRcoronavirusJP Naddaಜೆ ಪಿ ನಡ್ಡಾಪಶ್ಚಿಮ ಬಂಗಾಳಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆಬಿಜೆಪಿ
Previous Post

ಜಮ್ಮು ಕಾಶ್ಮೀರದಲ್ಲಿ ಅಧಿಕಾರ ಕೇಂದ್ರೀಕರಣಕ್ಕೆ ಮುಂದಾಯಿತೆ ಕೇಂದ್ರ ಸರ್ಕಾರ?

Next Post

ಉತ್ತರ ಕರ್ನಾಟಕ ನೆರೆ: 174 ಪರಿಹಾರ ಕೇಂದ್ರದಲ್ಲಿ 28 ಸಾವಿರ ಜನರಿಗೆ ಆಶ್ರಯ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಉತ್ತರ ಕರ್ನಾಟಕ ನೆರೆ: 174 ಪರಿಹಾರ ಕೇಂದ್ರದಲ್ಲಿ 28 ಸಾವಿರ ಜನರಿಗೆ ಆಶ್ರಯ

ಉತ್ತರ ಕರ್ನಾಟಕ ನೆರೆ: 174 ಪರಿಹಾರ ಕೇಂದ್ರದಲ್ಲಿ 28 ಸಾವಿರ ಜನರಿಗೆ ಆಶ್ರಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!