• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಪ್ರತಿಧ್ವನಿ by ಪ್ರತಿಧ್ವನಿ
October 1, 2025
in ಇತರೆ / Others, ಕರ್ನಾಟಕ, ವಿಶೇಷ, ಸಿನಿಮಾ, ಸ್ಟೂಡೆಂಟ್‌ ಕಾರ್ನರ್
0
ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
Share on WhatsAppShare on FacebookShare on Telegram


ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ದೊಡ್ಡ ಕನಸುಗಳನ್ನು ಕಟ್ಟಿಕೊಂಡು ಪದವಿಧರರು ಹಾಗೂ ಉನ್ನತ ಶಿಕ್ಷಣವನ್ನು ಮುಗಿಸಿದವರು ಸಹ ಭವಿಷ್ಯದಲ್ಲಿ ಸರ್ಕಾರದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸುವ ಆಸೆಯನ್ನು ಹೊತ್ತು ಅಧ್ಯಯನವನ್ನು ನಡೆಸಲು ಸಲುವಾಗಿ ಚಂದ್ರಲೇಔಟ್‌ ನಲ್ಲಿರುವ
ಸೆಟಂರ್‌ಗಳನ್ನು ಆರಿಸಿ ಬರುತ್ತಾರೆ.

ADVERTISEMENT



ಇಂತಹ ಸೆಂಟರ್‌ಗಳು ಯುವ ಸಮೂಹಕ್ಕೆ ಸೂಕ್ತವಾದ ತರಬೇತಿಗಳನ್ನು ನೀಡುತ್ತಿರುವುದು ಗಮಾರ್ನಹ ಸಂಗತಿಯಾಗಿದೆ. ಇನ್ನು ಹೊಸದಾಗಿ ಪ್ರಾರಂಭಗೊಂಡ ಹಾಗೂ ಸಾಕಷ್ಟು ಹೆಸರು ಮಾಡಿರುವ Sunya IAS ಕೇಂದ್ರದ ಉದ್ಘಾಟನೆಗೆ ಸಭಾಧ್ಯಕ್ಷರಾದ ಯು.ಟಿ. ಖಾದರ್‌ ಅವರು ಆಗಮಿಸಿ ಕೇಚೆರಿಯ ಪ್ರಾರಂಭೋತ್ಸವದಲ್ಲಿ ಭಾಗಿಯಾಗಿ ಕೇಂದ್ರವನ್ನು ರೆಡ್‌ ಟೇಪ್‌ ಕಟ್‌ ಮಾಡುವ ಮೂಲಕ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಬಳಿಕ ಮಾತನಾಡಿದ ಅವರು ಭವಿಷ್ಯದ ಅಧಿಕಾರಿಗಳಾಗಿ ಕನಸ್ಸು ಕಾಣುತ್ತಿರುವ ಪ್ರತಿಭಾನ್ವಿತ ಹಾಗೂ ಉತ್ಸಾಹಿ ಯುವಕ ಯುವತಿಯರ ಜೊತೆ ಸಂವಾದ ನಡೆಸಿದ್ದು ಖುಷಿ ತಂದಿದೆ ಎಂದು ಅಭಿಪ್ರಾಯ ಹಂಚಿಕೊಂಡರು.

Tags: IAS Civil ExamsKarnataka GovernmentKPCC CongressspeakerState news and State politicsStudents IPSUT khader
Previous Post

ʼNAASH Studioʼ Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

Next Post

ಸಮಾಜ ಸಂಸ್ಕೃತಿಯ ಬೆಳಕಲ್ಲಿ ಸಾಹಿತ್ಯದ ಮೇರು

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
Next Post

ಸಮಾಜ ಸಂಸ್ಕೃತಿಯ ಬೆಳಕಲ್ಲಿ ಸಾಹಿತ್ಯದ ಮೇರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada